ಪ್ರತಿಭಟನೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ, ಮೇಯರ್ ಜಯಾನಂದ ಅಂಚನ್, ಮಾಜಿ ಎಂಎಲ್ ಸಿ ಮೋನಪ್ಪ ಭಂಡಾರಿ, ಪಕ್ಷದ ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ನೇತೃತ್ವದಲ್ಲಿ ಸಿದ್ದರಾಮಯ್ಯನವರ ವಚನ ಭ್ರಷ್ಟ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಮಂಗಳೂರು ತಾಲೂಕು ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಭಾಗವಹಿಸಿದರು.
@sudhakarbal@bharathshetty_y@narendramodi Dear sir, dr bharath shetty is the MLA from Mangaluru North not Mangalore south and we have given our performance report "ಪ್ರಗತಿ ಪಥ" and we have also given our manifesto for the people.
*ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಕಿನ್ನಿ ಬೆಟ್ಟು ಎಂಬಲ್ಲಿ ಜನನಿ ಫ್ರೆಂಡ್ಸ್ ಸರ್ಕಲ್( ರಿ) ಇವರ 15ನೇ ವರ್ಷದ ವಾರ್ಷಿಕೋತ್ಸವದಲ್ಲಿ ಮಂಗಳೂರು ಉತ್ತರ ಶಾಸಕರಾದ ಡಾ ವೈ ಭರತ್ ಶೆಟ್ಟಿಯವರು ಸ್ಥಳೀಯ ಕ್ರೀಡಾಪಟುಗಳಿಗೆ ಹಾಗೂ ಯಕ್ಷಗಾನದ ಹಿರಿಯ ಕಲಾವಿದರಾದ ಮಂಜುನಾಥ ಭಟ್ ಬೆಳ್ಳಾರೆ ಇವರನ್ನು ಸನ್ಮಾನಿಸಿದರು*.
ಇದೇ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್ಬಿನ ವತಿಯಿಂದ ಶಾಸಕರಾದ ಡಾ. ವೈ
ಭರತ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಖ್ಯಾತ ಭಾಗವತರಾದ ಸತೀಶ್ ಶೆಟ್ಟಿ ಪಟ್ಲ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ವಿಶ್ವನಾಥ ಶೆಟ್ಟಿ, ಪಂಚಾಯತ್ ಅಧ್ಯಕ್ಷರಾದ ಉಮೇಶ್ ಮೂಲ್ಯ ,ಸ್ಥಳೀಯ ಪಂಚಾಯತ್ ಸದಸ್ಯರಾದ ಸವಿತಾ,
ಕುಪ್ಪೆಪದವು ಶ್ರೀ ದುರ್ಗೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಭಾನುವಾರದ ಧಾರ್ಮಿಕ ವಿಧಿವಿಧಾನಗಳು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ, ಶಾಸಕರೂ ಆದ ಡಾ. ವೈ ಭರತ್ ಶೆಟ್ಟಿಯವರ ಮುಂದಾಳತ್ವದಲ್ಲಿ ಸಂಪ್ರದಾಯಬದ್ಧವಾಗಿ ಜರುಗಿತು.
ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಹಿಂದೂ ಧರ್ಮದ ಸಂಸ್ಕೃತಿ, ಧಾರ್ಮಿಕ ಆಚಾರ, ವಿಚಾರಗಳು, ನಂಬಿಕೆ, ಸಂಪ್ರದಾಯಗಳ ಬಗ್ಗೆ ಮಾತನಾಡಿದರು. ಆ ಬಳಿಕ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಬೆಳಿಗ್ಗೆ ಮಾನ್ಯ ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್,
ಫ್ರೆಂಡ್ಸ್ ಕೋಡಿಕೆರೆ (ರಿ) ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳ, ದುರ್ಗಾವಾಹಿನಿ, ಮಾತೃಮಂಡಳಿ ಕೋಡಿಕೆರೆ, ಕುಳಾಯಿ ಆಯೋಜಿಸಿದ 21 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶನೀಶ್ವರ ಕಲ್ಪೋಕ್ತ ಪೂಜೆಯಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ, ಆದ್ಯಪಾಡಿ ಇದರ ವತಿಯಿಂದ ಬಿಲ್ಲವ ಸಂಘದ ವಠಾರದ ಭವ್ಯ ರಂಗ ಮಂಟಪದಲ್ಲಿ
ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ, ಸುಂಕದಕಟ್ಟೆ, ಬಜಪೆ ಇವರ ಕೊಲ್ಲೂರು ಕ್ಷೇತ್ರ ಮಹಾತ್ಮೆ ಬಯಲಾಟ ಆಯೋಜಿಸಲಾಗಿದ್ದು, ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ
ರಾಜ್ಯದಲ್ಲೇ ಪ್ರಪ್ರಥಮ ಹೈಟೆಕ್ ಬಸ್ ನಿಲ್ದಾಣ ಸುರತ್ಕಲ್ ನ ಗೋವಿಂದದಾಸ್ ಕಾಲೇಜ್ ಮುಂಭಾಗದಲ್ಲಿ ಮಂಗಳೂರು ಉತ್ತರ ಶಾಸಕ ಡಾ| ಭರತ್ ವೈ ಶೆಟ್ಟಿಯವರಿಂದ ಲೋಕಾರ್ಪಣೆಗೊಂಡಿದೆ.
#development#hightech#busstop#surathkal
ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಸಂತಶ್ರೇಷ್ಠ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬ ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ಆಯೋಜಿಸಲಾಗಿದೆ "Youth Trophy - 2K23"
ದಿನಾಂಕ :- ಜನವರಿ 12, 2023
ಸ್ಥಳ :- ಬೋಂದೆಲ್ ಗ್ರೌಂಡ್
#YouthTrophy | #YuvaMorcha
ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಬಳಿ 18.84 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಗುರುಪುರ ಹೋಬಳಿಯ ನೂತನ ನಾಡಕಚೇರಿಗೆ ಶಿಲಾನ್ಯಾಸಗೈದು ಮಾತನಾಡಿದರು.
ನಾಡಕಚೇರಿಗೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.
1ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 23 ನೇ ದೇರೆಬೈಲ್ ಪೂರ್ವ ವಾರ್ಡಿನ ಲ್ಯಾಂಡ್ ಲಿಂಕ್ಸ್ ನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಬುಧವಾರ ಗುದ್ದಲಿಪೂಜೆ ನೆರವೇರಿಸಿದರು.