ಕರ್ನಾಟಕದಲ್ಲಿ ಜಮೀನಿನ ಮಾಲೀಕರು ವಕ್ಫ್ ಬೋರ್ಡ್ನಿಂದ NOC ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ದೇಶದಲ್ಲಿ ರೈಲ್ವೆ, ಭಾರತೀಯ ಸೇನೆ ಬಿಟ್ಟರೆ ಮೂರನೇ ಅತಿದೊಡ್ಡ ಆಸ್ತಿ ಹೊಂದಿರುವುದು ವಕ್ಫ್ ಬೋರ್ಡ್ ಮಂಡಳಿ. ಸುಮಾರು 9.4 ಲಕ್ಷ ಎಕರೆ ಪ್ರದೇಶ, 8.7 ಲಕ್ಷ ಆಸ್ತಿಗಳು ವಕ್ಫ್ ಬೋರ್ಡ್ ಹೊಂದಿದೆ.
- ಶ್ರೀ @RAshokaBJP , ಪ್ರತಿಪಕ್ಷ ನಾಯಕರು
#BJPAgainstWaqfBoard ##WaqfLandJihad #CongressLootsKarnataka
ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸ��� ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಇಂದು ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ರಘು ಕೌಟಿಲ್ಯ, ಮಾಜಿ ಶಾಸಕರಾದ ಶ್ರೀ ಎಂ.ಡಿ. ಲಕ್ಷ್ಮೀನಾರಾಯಣ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಸೋಮಶೇಖರ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಬಿ. ಗೋವಿಂದರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಮತ್ತು ಬೆಂಗಳೂರು ಮಹಾನಗರದ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
#CongressFailsKarnataka
ರಾಜ್ಯದ ವಕ್ಫ್ ಅಕ್ರಮಗಳಿಗೆ ಆಡಳಿತ ಪಕ್ಷವೇ ನೇರ ಕಾರಣ. ವಕ್ಫ್ ಸಚಿವರು ಮುಖ್ಯಮಂತ್ರಿಗಳ ಸೂಚನೆಯಂತೆ ವಕ್ಫ್ ಅದಾಲತ್ ನಡೆಸಿದ್ದರು. ವಕ್ಫ್ ಸಚಿವರ ಆದೇಶದಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಬೆದರಿಸಿದ್ದಾರೆ. ಅದರ ನಂತರವೇ ರಾಜ್ಯದಲ್ಲಿ ವಕ್ಫ್ ರಾದ್ಧಾಂತ ಆರಂಭಗೊಂಡಿತು.
- ಶ್ರೀ @BYVijayendra , ರಾಜ್ಯಾಧ್ಯಕ್ಷರು
#CongressFailsKarnataka #BJPAgainstWaqfBoard #WaqfLandJihad #CongressLootsKarnataka
ಕೇಂದ್ರದ ಮಾಜಿ ಸಚಿವರು, ವಿಜಯಪುರದ ಶಾಸಕರು ಹಾಗೂ ಹಿರಿಯ ನಾಯಕರಾದ ಶ್ರೀ @BasanagoudaBJP ಅವರಿಗೆ ಜನ್ಮದಿನದ ಶುಭಾಶಯಗಳು.
ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಶುಭ ಹಾರೈಸುತ್ತೇನೆ.
ಸಂಡೂರು ವಿಧಾನಸಭಾ ಕ್ಷೇತ್ರದ ಆತ್ಮೀಯ ಮತದಾರ ಬಂಧುಗಳೇ, ನವೆಂಬರ್ 13 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಬಂಗಾರ ಹನುಮಂತ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡುವ ಮುಖೇನ ಆಶೀರ್ವದಿಸಬೇಕಾಗಿ ವಿನಂತಿ.
- ಶ್ರೀ @BYVijayendra , ರಾಜ್ಯಾಧ್ಯಕ್ಷರು
#BJP4Sandur
ಕರ್ನಾಟಕದಲ್ಲಿ ವಕ್ಫ್ ಮಂಡಳಿ ಹಲವು ಗ್ರಾಮಗಳನ್ನು ತಮ್ಮ ಸ್ವಂತ ಆಸ್ತಿ ಎಂದು ಇತ್ತೀಚೆಗಷ್ಟೇ ಘೋಷಿಸಿದೆ.
ವಕ್ಫ್ ಬೋರ್ಡ್ಗೆ ಸಂಬಂಧಿಸಿದ ಕಾನೂನುಗಳನ್ನು ಬದಲಾಯಿಸುವುದು ಇಂದಿನ ಅಗತ್ಯವಾಗಿದೆ. ವಕ್ಫ್ ಬೋರ್ಡ್ ಕಾನೂನಿಗೆ ತಿದ್ದುಪಡಿ ತಂದೇ ತರುತ್ತೇವೆ.
- ಶ್ರೀ @AmitShah , ಕೇಂದ್ರ ಗೃಹ ಹಾಗೂ ಸಹಕಾರ ಸಚಿವರು
#WaqfAct #WaqfLandJihad
ಕಾಂಗ್ರೆಸ್ಸಿನ ಬೆದರಿಕೆಗಳಿಗೆ ನಾನು ಬಗ್ಗುವುದಿಲ್ಲ, ಜಗ್ಗುವುದಿಲ್ಲ. ಹಳೆಯ ವಿಚಾರಗಳನ್ನು ಕೆದಕುವುದರಿಂದ ಸಿದ್ದರಾಮಯ್ಯ ಅವರಿಗೆ ಯಾವುದೇ ಲಾಭವಾಗುವುದಿಲ್ಲ. ಸಿದ್ದರಾಮಯ್ಯ ಅವರು ಕುತಂತ್ರ ರಾಜಕಾರಣ ಮಾಡುವುದನ್ನು ಮೊದಲು ಬಿಡಲಿ.
- ಶ್ರೀ @BSYBJP , ಮಾಜಿ ಮುಖ್ಯಮಂತ್ರಿಗಳು
ರಾಜ್ಯ ಉಪಾಧ್ಯಕ್ಷರಾದ ಶಾಮ ಅವರು ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರಾದ ಮಲ್ಲನಗೌಡ ಅಣ್ಣನವರು ಮೊ���್ಕರ್ ಅಣ್ಣನವರು ವಿಜಯನಗರ ಜಿಲ್ಲಾ ಯುವ ಮ��ರ್ಚ ಅಧ್ಯಕ್ಷರಾದ ಕೊಟ್ರೇಶ ರವರು ಪ್ರಣಯವರು ಮತ್ತು ರಾಜ್ಯ ಯುವ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದ್ದರು💐💐💐
ಈ ದಿನ ಸಂಜೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕುಡಿತಿನಿ ಪಟ್ಟಣದಲ್ಲಿ ಮತ್ತು ತಿಮ್ಲಾಪುರ ಗ್ರಾಮದಲ್ಲಿ ಹಾಗೂ ಏಳುಬಂಚೆ ಗ್ರಾಮದಲ್ಲಿ ಮನೆಮನೆಗೆ ತೆರಳಿ ಮತಯಾಚನೆ ಮಾಡಲಾಯಿತು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸೋಮಶೇಖರ್ ರೆಡ್ಡಿ ಸರ್ ಅವರ�� ಹಾಗೂ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ರವಿ ಅವರು
@SandeepRavi10
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಇಂದು ಸಂಡೂರಿನಲ್ಲಿ ಪಕ್ಷದ ಪ್ರಮುಖರು ಮತ್ತು ಪದಾಧಿಕಾರಿಗಳ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ @GaliJanardhanar , ಮಾಜಿ ಕೇಂದ್ರ ಸಚಿವರಾದ ಶ್ರೀ @bhagwantkhuba , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @karkalasunil , ವಿಧಾನ ಪರಿಷತ್ ಸದಸ್ಯರಾದ ಶ್ರೀ @naveenkottige , ಮಾಜಿ ಶಾಸಕರಾದ ಶ್ರೀ ಸೋಮಶೇಖರ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
#Byelections2024 #SanduruByElection
ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಇಂದು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂಗವಾಗಿ ನಡೆದ ಬೃಹತ್ ರ್ಯಾ ಲಿಯಲ್ಲಿ ಪಾಲ್ಗೊಂಡು, ಬಳಿಕ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು, ಶ್ರೀ @GaliJanardhanar , ಮಾಜಿ ಕೇಂದ್ರ ಸಚಿವರಾದ ಶ್ರೀ @bhagwantkhuba , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @karkalasunil , ಪರಿಷತ್ ಸದಸ್ಯರಾದ ಶ್ರೀ @naveenkottige , ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ���ಳ್ಳಿಕೆರೆ, ಶ್ರೀ ಕೆ.ಎಸ್. ದಿವಾಕರ್, ಅಭ್ಯರ್ಥಿ ಶ್ರೀ ಬಂಗಾರು ಹನುಮಂತು, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
#Byelections2024 #SanduruByElection
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಮಂಡಲ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿ ಚುನಾವಣೆ ಪೂರ್ವ ತಯಾರಿ ಕುರಿತು ಚರ್ಚೆ ನಡೆಸಲಾಯಿತು. ಜಿಲ್ಲಾಧ್ಯಕ್ಷರಾದ ಶ್ರೀ ಅನಿಲ್ ಕುಮಾರ್ ಮೋಕ,ವಿಧಾನಪರಿಷತ್ ಸದಸ್ಯರಾದ ಶ್ರೀ ಕೆ ಎಸ್ ನವೀನ್ ಹಾಗೂ ಮಂಡಲ ಅಧ್ಯಕ್ಷರಾದ ಶ್ರೀ ನಾನಾ ಸಾಹೇಬ್ ನಿಕ್ಕಮ್ಮರವರು ಉಪಸ್ಥಿತರಿದ್ದರು.
ಬಿಜೆಪಿ ಕೇಂದ್ರ ಚುನಾವಣಾ ಮಂಡಳಿ ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಪಕ್ಷದ ಅಭ್ಯರ್ಥಿಗಳಾದ ಶ್ರೀ ಭರತ್ ಬೊಮ್ಮಾಯಿ ಹಾಗೂ ಶ್ರೀ @Hbangaru333 ಅವರಿಗೆ ಅಭಿನಂದನೆಗಳು