ಬೆಲೆಯೇರಿಕೆಯ ಸಂಕಷ್ಟದಲ್ಲಿರುವ, ನಾಡಿನ ಪ್ರತಿಯೊಬ್ಬರಿಗೂ ��ಸಿವು-ಮುಕ್ತ ಗೌರವಯುಕ್ತ ಜೀವನಕ್ಕೆ ಅವಕಾಶ ನೀಡಲು ಕಾಂಗ್ರೆಸ್ ಪಕ್ಷ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ಜನಪರ ಕಾಳಜಿಯುಳ್ಳ ಕಾಂಗ್ರೆಸ್ ಪಕ್ಷ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಭರವಸೆ ನೀಡಿದೆ.
ಬೆಂಗಳೂರು ವಿಧಾನಸಭಾ ಕ್ಷೇತ್ರದ ಚಿಂಚಗಟ್ಟದಲ್ಲಿ ಶ್ರೀ ಏಳು ಮಂಡೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ತಾಯಿಯ ಆರ್ಶೀವಾದ ಪಡೆದು, ಕ್ಷೇತ್ರದ ಜನತೆಯ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ ಕ್ಷಣಗಳು. ಈ ವೇಳೆ ಮುಂಬರುವ ಕರಗ ಉತ್ಸವಕ್ಕೆ ಅತಿಥಿಯಾಗಿ ದೇವಸ್ಥಾನದಿಂದ ಆಹ್ವಾನಿಸಿದರು.
ದೇಶದ ಭವಿಷ್ಯ ನಿರ್ಮಿಸುವಲ್ಲಿ ವಿಶೇಷ ಪಾತ್ರ ವಹಿಸುವ ಸ್ಕೌಟ್ಸ್ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ, ಉತ್ತಮ ವ್ಯಕ್ತಿತ್ವ ರೂಪಿಸುವುದಕ್ಕೂ ಕಾರಣವಾಗಿದೆ ಎಂಬುದನ್ನು ತಿಳಿಸುತ್ತ ವಿಶ್ವ ಸ್ಕೌಟ್ಸ್ ದಿನದ ಶುಭಾಶಯಗಳನ್ನುಸಲ್ಲಿಸುತ್ತಿದ್ದೇನೆ.
ಹಿರಿಯ ಚಲನಚಿತ್ರ ನಿರ್ದೇಶಕರು, ಶ್ರೆಷ್ಠ ನೈತಿಕ ಮೌಲ್ಯಗಳ ಆರ್ದಶ ಚಲನಚಿತ್ರಗಳನ್ನು ನೀಡಿ, ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಶ್ರೀ ಎಸ್.ಕೆ. ಭಗವಾನ್ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ತಂದಿದೆ, ಭಗವಂತ ಅವರ ಆತ್ಮಕ್ಕೆ ಸದ್ಗತಿ ನೀಡಲಿ, ಕುಟುಂಬಕ್ಕೆ ಅಗಲಿಕೆಯ ನೋವನ್ನು ಬರಿಸುವ ಶಕ್ತಿ ದೇವ��ು ನೀಡಲಿ ಎಂದು ಕೋರಿಕೊಳ್ಳುತ್ತೇನೆ.
ಸಮಾಜದಲ್ಲಿರುವ ಲಿಂಗ, ಜಾತಿ, ಮತ, ಪಂಥ ಆಧಾರಿತ ಶೋಷಣೆ ಮತ್ತು ಅಸಮಾನತೆಯ ವಿರುದ್ಧ ಹೋರಾಟ ಹಾಗೂ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕುಗಳು ಮತ್ತು ಅವಕಾಶ ನೀಡುವ ನಿಟ್ಟಿನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನದ ಆಶಯವನ್ನು ಬೆಂಬಲಿಸುತ್ತೇನೆ.
ವಿ��ಕ್ಷ ನಾಯಕರಾದ ಮಾನ್ಯ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಸಚಿವ ಅಶ್ವತ್ಥ ನಾರಾಯಣ ನೀಡಿರುವ ಹೇಳಿಕೆಯನ್ನು ಖಂಡಿಸಿ ಬೆಂಗಳೂರು ಆನಂದರಾವ್ ಸರ್ಕಲ್ನಲ್ಲಿ ನಡೆದ ಪ್ರತಿಭಟನೆಯಲ್ಲಿ
#Protest #Bengaluru