"ಉಗ್ರರನ್ನ ಹೊಡೆದು ಹಾಕಿದ್ರೆ ಏನು ಆಗಲ್ಲ. ಇವರು ಹೇಗೆ ಕುಟುಂಬದವರನ್ನು ಟಾರ್ಗೆಟ್ ಮಾಡಿದ್ದರೋ ಅದೇ ರೀತಿ ಉಗ್ರರ ಕುಟುಂಬದವರನ್ನು ಟಾರ್ಗೆಟ್ ಮಾಡಿ ಶೂಟ್ ಮಾಡಿ. ಆಗ ನೋವು ಏನು ಅನ್ನೋದು ಗೊತ್ತಾಗುತ್ತೆ"
#Pahalgam#Hindu#JammuKashmir#PahalgamTerroristAttack
ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ. ಈ ಬಗ್ಗೆ ಕೆಇಎ ಅಧಿಕಾರಿಗಳು ಹಾಗು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಇಂತಹ ಅತಿರೇಖದ ವರ್ತನೆ ತೋರಿ, ವಿದ್ಯಾರ್ಥಿಗಳಿಗೆ ಹಾಗು ಬ್ರಾಹ್ಮಣ ಸಮುದಾಯಕ್ಕೆ ಅಪಚಾರ ಎಸಗಿದ ಅಧಿಕಾರಿಯ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಳ್ಳಲಿದೆ. ಕಾನೂನು ನಿರ್ವಹಿಸುವ ವೇಳೆ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಬೇಕು ಮತ್ತು ಅನಗತ್ಯ ಗೊಂದಲಗಳಿಗೆ ಆಸ್ಪದ ಮಾಡಿಕೊಡಬಾರದು. ಕಾರ್ಯನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೇ ವಿನಃ ಮನಸೋ ಇಚ್ಛೆ ವರ್ತಿಸಿ ಸಮಾಜದ ಸ್ವಾಸ್ತ್ಯ ಕೆಡಿಸಿದರೆ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ.
#KarnatakaCET
Modi 3.0 Jai Ho ♥️
For the first time since 1962, a Prime minister returns for the third consecutive term
Looking forward to bigger & bolder decisions !
Now Opposition must sincerely apologize to @narendramodi ji for the accusations they made saying he controls EC & EVMs !
#loksabhaelctionsResults2024
#ElectionResults