ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಚನಬಲೆ ಗ್ರ��.ಪಂ. ಈತಮಾಕಲಹಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ನೀರಿನ ಹೊಂಡ ಕಾಮಗಾರಿಯನ್ನು ಸನ್ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಡಾ.ಕೆ.ಸುಧಾಕರ್ ರವರು ಉದ್ಘಾಟಿಸಿ ಕಾಮಗಾರಿ ವೀಕ್ಷಿಸಿದ ಕ್ಷಣ @MgnregsK @shilpa_nag @lkatheeq @gokRDPR
ಉತ್ತಮ ಫಸಲು ತಂದ #ದಾಳಿಂಬೆ#ತೋಟಗಾರಿಕೆ ಮತ್ತು #ನರೇಗಾ ಒಗ್ಗೂಡಿಸುವಿಕೆಯಡಿ ರೈತ ಶಿವಕುಮಾರ್ ದಾಳಿಂಬೆ ಬೆಳೆದು 10-12 ಟನ್ ಇಳುವರಿ ಪಡೆಯುತ್ತಿದ್ದಾರೆ.
ಟನ್ ಗೆ ಒಂದು ಲಕ್ಷಕ್ಕೂ ಹೆಚ್ಚಿನ ಬೆಲೆ ಹೊಂದಿರುವ ಈ ದಾಳಿಂಬೆಗಳು ಇತರೆ ರಾಜ್ಯಗಳಿಗೂ ರಫ್ತಾಗುತ್ತಿವೆ.
ಸ್ಥಳ: ಮಂಡಿಬೆಲೆ ಗ್ರಾ.ಪಂ., ದೇವನಹಳ್ಳಿ ತಾ. #ಬೆಂಗಳೂರು_ಗ್ರಾಮಾಂತರ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2022-23 ನೇ ಆರ್ಥಿಕ ವರ್ಷದ ಕಾರ್ಮಿಕ ಆಯವ್ಯಯ ತಯಾರಿಸಲು ಮನೆ ಮನೆಗೆ ಉದ್ಯೋಗ ಖಾತ್ರಿ ಅಭಿಯಾನದ ಪ್ರಯುಕ್ತ ಮನೆ ಮನೆಗೆ ��ೇಟಿ ನೀಡಿ ಮಾಹಿತಿ ನೀಡುತ್ತಿರುವುದು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಬಿದಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿದಲೂರು ಗ್ರಾಮದಲ್ಲಿ ರೈತ ಬಂದು ಅಭಿಯಾನ ಮತ್ತು ಪೌಷ್ಟಿಕ ಕೈ ತೋಟ ಅಭಿಯಾನಕ್ಕೆ ಚಾಲನೆ ನೀಡಿದರು.
ದಿನ್ನೂರು ಗ್ರಾಮದಲ್ಲಿ ಕಸ ಗಿಡಗಂಟೆಗಳಿಂದ ಮಲೀನಗೊಂಡಿದ್ದ ಜಾಗದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕಲ್ಯಾಣಿ ಅಭಿವೃದ್ಧಿ ಮಾಡಿದ್ದರಿಂದ ಸುಂದರ ವಾತಾವರಣವೇ ಸೃಷ್ಟಿಯಾಗಿದೆ.
ಮಾನ್ಯ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿರವರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಕಲ್ಯಾಣಿ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿರುತ್ತಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ಅಂಗನವಾಡಿ ಕೇಂದ್ರ ಅರಳುವ ಪ್ರತಿಭೆಗಳ ವಿಧ್��ಾಭ್ಯಾಸಕ್ಕೆ ಅನುಕೂಲವಾಗಿದೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಅಂದರಹಳ್ಳಿ ಗ್ರಾಮದ ಕರಗಪ್ಪ ಇವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕುರಿಶಡ್ ನಿರ್ಮಾಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡುತ್ತ ಸಮಾಜದ ಇತರೆ ಯುವ ಸಮುದಾಯದವರಿಗೆ ಮಾದರಿಯಾಗಿದ್ದಾರೆ.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ಮುದುಗುರ್ಕಿ ಗ್ರಾಮದ ಚೌಡೇಶ್ವರಿ ದೇವಸ್ಥಾನದ ಹತ್ತಿರ ಕೆರೆಯ ಬೋರ್ ವೆಲ್ ಗೆ ಇಂಗುಗುಂಡಿ ನಿರ್ಮಾಣ ಕಾಮಗಾರಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ, ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕೋನಹಳ್ಳಿ ಗ್ರಾಮದ ಬಸ್ ಸ್ಟಾಂಡ್ ನಲ್ಲಿ ಜಲಶಕ್ತಿ ಅಭಿಯಾನದಡಿ ನಿರ್ಮಾಣ ಮಾಡಿರುವ ಕುಂಟೆ ಅಭಿವೃದ್ಧಿ ಕಾಮಗಾರಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮದ ಸ್ಮಶಾನದ ಮುಂಭಾಗ ಜಲಶಕ್ತಿ ಯೋಜನೆಯಡಿ ನಿರ್ಮಾಣವಾಗಿರುವ ಗೋಕಟ್ಟೆಯಲ್ಲಿ ಮಳೆಯ ನೀರು ಶೇಖರಣೆಯಾಗಿರುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಜಡಿಗೇನಹಳ್ಳಿ ಗ್ರಾ.ಪಂ, ಹೊಸಹಳ್ಳಿ ಗ್ರಾಮದಲ್ಲಿ ಜಲ ಶಕ್ತಿ ಯೋಜನೆಯಡಿ ನಿರ್ಮಾಣ ಮಾಡಿರುವ ಜಾನುವಾರು ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಕಾಮಗಾರಿ .ಅಂದಾಜು ಮೊತ್ತ ರೂ.42000/-
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೆಟ್ಟಕೊಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟ ಕೋಟೆ ಗ್ರಾಮದಲ್ಲಿ ಕೋಳಿ ಶೆಡ್ ನಿರ್ಮಾಣ ಮಾಡಿಕೊಂಡು ಯಶಸ್ವಿಯಾಗಿ ಆದಾಯ ಗಳಿಸುತ್ತಿರುವ ಶ್ರೀ ಮತಿ ಪಾರ್ವತಮ್ಮ ನವರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆಲೂರುದ್ದುದ್ದನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಜಲಾಶಕ್ತಿ ಅಭಿಯಾನದ ಅಡಿಯಲ್ಲಿ ನಿರ್ಮಾಣ ಮಾಡಿರುವ ಪಂಡಿತಪುರ ರಾಜಕಾಲುವೆ ಮಳೆ ಬಂದು ನೀರು ಶೇಖರಣೆ ಯಾಗಿರುವುದು,
ದೇವನಹಳ್ಳಿ ತಾಲ್ಲೂಕು ನಲ್ಲೂರು ಗ್ರಾಮ ಪಂಚಾಯತಿಯಲ್ಲಿ ನರೇಗಾದಡಿ ನಿರ್ಮಿಸಿದ ಕು��ಟೆ ಈ ಮಳೆಯಲ್ಲಿ ತುಂಬಿದೆ.
A pond rejuvenated in Nallur GP in Devanahalli taluk is full this monsoon. #MGNREGA
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಂಟೆಗೆ ನೆನ್ನೆ ಸುರಿದ ಮಳೆಯಿಂದ ರಾಜಕಾಲುವೆ ಇಂದ ಕುಂಟೆಗೆ ಮಳೆ ನೀರು ಹರಿಯುತ್ತಿರುವ ದೃಶ್ಯ.