ಒಂದು ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು ಕುಡಿಯೋದು ತಪ್ಪು, ಜೂಜಿಗೆ ಜಾಹಿರಾತು ನೀಡೋದು ತಪ್ಪು…..
ಆದರೆ ಇವುಗಳಿಂದ ಬರೋ ತೆರಿಗೆ ಹಣಕ್ಕಾಗಿ ಇದಕ್ಕೆಲ್ಲಾ ಅನುಮತಿ ಕೊಟ್ಟಿರೋ ಸರ್ಕಾರ ಸರಿ,
ಶ್… ಯಾರೂ ಮಾತನಾಡಬಾರದು !
ನಾಯಕ ಸಂಸ್ಕ್ರತಿಯ ರಾಜಕೀಯ ಗುಂಗಿನ ಸಮಾಜದಲ್ಲಿ…… ಯಾವತ್ತೂ ಅಪ್ಪ ಸರಿ… ಮಕ್ಕಳು ತಪ್ಪು !