ವಿಶ್ವ ಅರಣ್ಯ ದಿನ
ಕಾಡು ಬೆಳೆಸಿ ನಾಡು ಉಳಿಸಿ
ಹಸಿರೇ ಉಸಿರು
ಮರ ಇದ್ದರೆ ಮಳೆ
ಮಳೆ ಇದ್ದರೆ ಬೆಳೆ
ಬೆಳೆ ಇದ್ದರೆ ನಮ್ಮೆಲ್ಲರ ಬದುಕು
ಅರಣ್ಯ ಬೆಳೆಸಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ
#InternationalForestDay#Forestday
ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದಕ್ಕಾಗಿ ಅಭಿನಂದನೆಗಳು. ನಿಮ್ಮ ಪ್ರೀತಿ-ವಿಶ್ವಾಸಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ 🙏
ಧನ್ಯೋಸ್ಮಿ
ನನ್ನ ಹುಟ್ಟುಹಬ್ಬಕ್ಕೆ ಶುಭಕೋರಿ ಹಾರೈಸಿದ ನನ್ನ ನಲ್ಮೆಯ ಸೆಲೆಬ್ರಿಟಿಗಳು, ಸ್ನೇಹಿತರು, ಹಿತೈಷಿಗಳು ಹಾಗೂ ಬಂಧುಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಕೋರಿಕೆಗೆ ಬೆಲೆಕೊಟ್ಟು ಸಹಕರಿಸಿದ ಅಭಿಮಾನಿ ವರ್ಗಕ್ಕೆ ನಾನು ಋಣಿಯಾಗಿದ್ದೇನೆ.ಎಲ್ಲರನ್ನೂ ನಿಯಂತ್ರಿಸಲು ಸಹಕರಿಸಿದ ಅಭಿಮಾನಿ ಸಂಘಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೂ ನನ್ನ ನಮನಗಳು.
This is my fav pic of that evening .. thank you for some beautiful memories for all the love n support … happy birthday my dearest @dasadarshan u truly deserve only the best ❤️❤️
ನಮ್ಮ ಭಾರತ ಮಾತೆಯ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಿಟ್ಟ ವೀರ ಹುತಾತ್ಮರನ್ನು ಸ್ಮರಿಸುತ್ತಾ ಎಲ್ಲಾ ಹೆಮ್ಮೆಯ ಭಾರತೀಯರಿಗೂ ೭೫ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಈ ಶುಭದಿನದಂದು ನಮ್ಮ ಕ್ರಾಂತಿ ಚಿತ್ರತಂಡದಿಂದ ಹೊಸ ಪೋಸ್ಟರ್ ನಿಮಗಾಗಿ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾವು ಸದಾ ಆಭಾರಿ 🙏
#Kranti#ಕ್ರ��ಂತಿ