ನನ್ನ ಕೋರಿಕೆಗೆ ಬೆಲೆಕೊಟ್ಟು ಸಹಕರಿಸಿದ ಅಭಿಮಾನಿ ವರ್ಗಕ್ಕೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಕೋರಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾಗಳು, ರಾಜಕೀಯ ಗಣ್ಯರು, ಪ್ರೀತಿಯ ಅಭ���ಮಾನಿಗಳಿಗೆ ನನ್ನ ಅನಂತ ಅನಂತ ವಂದನೆಗಳು.
ನಿಮ್ಮ ಪ್ರೀತಿ-ವಿಶ್ವಾಸಕ್ಕೆ ಸದಾ ಚಿರಋಣಿ 🙂