ಚಂದನವನದ ತೂಗುದೀಪ, ಕನ್ನಡಿಗರ ನೆಚ್ಚಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಕಾಮನೆಗಳು.
ತಾಯಿ ಚಾಮುಂಡೇಶ್ವರಿ ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ನೀಡಿ ಹರಸಲಿ, ಕನ್ನಡಾಂಬೆಯ ಕಲಾಸೇವೆಯಲ್ಲಿ ಇನಷ್ಟು ಯಶಸ್ಸು, ಕೀರ್ತಿ ತಮ್ಮದಾಗಲಿ ಎಂದು ಹಾರೈಸುವೆ.
@dasadarshan
ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ನಮ್ಮ ಮೃಗಾಲಯಗಳ ಕಷ್ಟ ಕಾಲದಲ್ಲಿ ಸಾರ್ವಜನಿಕರು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಪ್ರೇರೇಪಿಸುವ ಮೂಲಕ ನೆರವಿಗೆ ಬಂದ ಶ್ರೀ ತೂಗುದೀಪ ದರ್ಶನ್ @dasadarshan ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು.
ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್, ಅಭಿಮಾನಿಗಳ ಪ್ರೀತಿಯ ದರ್ಶನ್ ತೂಗುದೀಪ ಅವರಿಗೆ ಜನ್ಮದಿನದ ಶುಭಾಶಯಗಳು.
ಭಗವಂತನು ನಿಮ್ಮ ಕಲಾ ಸೇವೆ ಹಾಗೂ ಸಾಮಾಜಿಕ ಸೇವೆಗೆ ಇನ್ನಷ್ಟು ಶಕ್ತಿ ನೀಡುವ ಜತೆ ಉತ್ತಮ ಆಯಸ್ಸು, ಆರೋಗ್ಯ ನೀಡಿ ಹರಸಲಿ. ನಿಮ್ಮ ಪರಿಸರ ಪ್ರೇಮ, ಪ್ರಾಣಿಗಳ ಕಾಳಜಿ ಸದಾ ಮುಂದುವರೆಯಲಿ.
@dasadarshan
ಕನ್ನಡ ಚಿತ್ರರಂಗದ ಜನಪ್ರಿಯ ನಾಯಕ ನಟ, ನಿರ್ಮಾಪಕ ಚಾಲೆಂಜಿಂಗ್ ಸ್ಟಾರ್ ಶ್ರೀ ದರ್ಶನ್ ತೂಗುದೀಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ತಾಯಿ ಚಾಮುಂಡೇಶ್ವರಿ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಕರುಣಿಸುವ ಮುಖಾಂತರ ನಿಮ್ಮ ಕಲಾ ಸೇವೆ ಹೀಗೆ ಮುಂದುವರೆಯಲಿ ಎಂದು ಆಶಿಸುತ್ತೇನೆ. @dasadarshan#HappyBirthdayDarshan
ಕನ್ನಡ ಚಿತ್ರರಂಗದ ಪ್ರತಿಭಾವಂತ ಜನಪ್ರಿಯ ಕಲಾವಿದ, ಅಭಿಮಾನಿಗಳ ಪಾಲಿನ ನೆಚ್ಚಿನ ’ಚಾಲೆಂಜಿಂಗ್ ಸ್ಟಾರ್’@dasadarshan ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು. ನಿಮ್ಮ ಖ್ಯಾತಿ,ಕಲಾಸೇವೆ ಮತ್ತಷ್ಟು ಉತ್ತುಂಗಕ್ಕೇರಲಿ, ನಿಮ್ಮಿಂದ ಕನ್ನಡ ಚಿತ್ರರಂಗ ಮತ್ತಷ್ಟು ಬೆಳೆಯಲಿ,ಬೆಳಗಲಿ ಎಂದು ಹಾರೈಸುತ್ತೇನೆ.
#DarshanThoogudeepa#DBoss
May you continue to climb the ladder of success and inspire many more through your work. Happy Birthday Darshan sir. Here's to an amazing year filled with happiness and positivity 😊
@dasadarshan ರವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ✨
ಕನ್ನಡ ಚಲನಚಿತ್ರ ರಂಗದ ಸುಪ್ರಸಿದ್ಧ ನಟರಾಗಿ, ನಿರ್ಮಾಪಕರಾಗಿ ಹಾಗೂ ವಿತರಕರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಶ್ರೀ ದರ್ಶನ್ ತೂಗುದೀಪ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
ಚಲನಚಿತ್ರರಂಗದ ಈ ಸೇವೆ ಹೀಗೆ ಮುಂದುವರೆದು ಇನ್ನಷ್ಟು ಯಶಸ್ಸು ಕೀರ್ತಿಗಳು ಲಭಿಸಲಿ. @dasadarshan@Dcompany171@DBossTrends#HappyBirthdayDBoss