Nothing is more important than the welfare and future of our youth!
We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this regard. This continues our series of steps for safeguarding the interests of students.
Those who try to harm the future of our youth will not be spared.
देश के युवाओं का हित और उनका भविष्य हमारी सर्वोच्च प्राथमिकता है।
पेपर लीक के सभी मामलों में दोषियों को जल्द से जल्द कठोर दंड देने के लिए, केस के त्वरित निस्तारण के लिए फास्ट ट्रैक कोर्ट्स का गठन किया जाएगा। इस संबंध में निर्देश दे दिए गए हैं कि संबंधित विभाग आवश्यक कार्रवाई सुनिश्चित करें।
विद्यार्थियों के हित���ं को सुरक्षित करने के लिए, सरकार द्वारा लिए जा रहे निर्��यों की श्रृंखला में ये एक महत्वपूर्ण कदम है।
युवाओं के भविष्य के साथ खिलवाड़ करने वाले किसी भी व्यक्ति को बख्शा नहीं जाएगा।
आज देश अखंड भारत के प्रणेता, प्रखर राष्ट्रवादी एवं महान शिक्षाविद् डॉ. श्यामा प्रसाद मुखर्जी जी की 125वीं जन्म-जयंती मना रहा है। सशक्त और आत्मनिर्भर भारत का उनका विजन राष्ट्र निर्माण के हमारे संकल्प को नई ऊर्जा दे रहा है। इस अवसर पर उनके अमू���्य योगदान को समर्पित मेरा यह आलेख…
https://t.co/sbujuGllC0
ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ತಾತ್ಕಾಲಿಕ ಅಂತ್ಯ ದೊರೆತಿದೆ. ಆದರೆ ಇದರಿಂದ ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ.
@INCKarnataka ದ ಮೂರು ವರ್ಷಗಳ ಸಾಧನ�� ಎಂದರೆ ಅದು ದಲಿತರ ಹಣ ದುರ್ಬಳಕೆ, ವಾಲ್ಮೀಕಿ ನಿಗಮದ ಹಣ ಲೂಟಿ, ಯುವಕರಿಗೆ ಟೋಪಿ, ರೈತರಿಗೆ ನೇಣು ಕುಣಿಕೆ, ಜನಸಾಮಾನ್ಯರಿಗೆ ಬೆಲೆ ಏರಿಕೆ, ಕರ್ನಾಟಕಕ್ಕೆ ಸಾಲದ ಶೂಲ ಹೊದಿಕೆ.
ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಸ್ತಬ್ಧಗೊಳಿಸಿ, ಕಲೆಕ್ಷನ್-ಕರಪ್ಷನ್-ಕಮಿಷನ್ನಲ್ಲಿಯೇ ಮೂರು ವರ್ಷ ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ.
ನೂತನವಾಗಿ ಯಾರೇ ಸಿಎಂ ಆಗಿ ಬಂದರೂ, ಕನ್ನಡಿಗರಿಗಾಗಲಿ, ಕರ್ನಾಟಕಕ್ಕಾಗಲಿ ನಯಾಪೈಸೆ ಪ್ರಯೋಜನ ಇಲ್ಲ. ಬಡವರು, ಶ್ರಮಿಕರು, ��ೈತರು, ಯುವಕರು, ಮಹಿಳೆಯರು, ದೀನ-ದಲಿತರು, ಹಿಂದುಳಿದವರನ್ನು ಹಿಂಸಿಸಿ, ಶೋಷಿಸಿ ಸರ್ಕಾರ ನಡೆಸುವ ಇವರ ಪ್ರವೃತ್ತಿ ಮುಂದುವರೆಯುತ್ತದೆ ಹೊರತು ಬದಲಾಗುವುದಿಲ್ಲ. ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡುವುದು ಹಾಗೂ ಕಾಂಗ್ರೆಸ್ ಹೈಕಮಾಂಡಿಗೆ ಕರ್ನಾಟಕವನ್ನು ಎಟಿಎಂ ಮಾಡುವುದು ಎರಡೇ ಇವರ ಅಜೆಂಡಾ. ಹಾಗ���ಗಿ, ಆದಷ್ಟು ಬೇಗ ಈ ಜನವಿರೋಧಿ ಸರ್ಕಾರ ತೊಲಗಿದರೆ ಕನ್ನಡಿಗರಿಗೆ ನೆಮ್ಮದಿಯ ದಿನ ಸಿಗಲಿದೆ.
#CongressFailsKarnataka
ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಸೋಲುಂಡಿದ್ದಕ್ಕಾಗಿ ದೇಶದ ತಾಯಂದಿರು ಹಾಗೂ ಸಹೋದರಿಯರಲ್ಲಿ ಪ್ರಧಾನಿ ಶ್ರೀ @narendramodi ಅವರು ಕ್ಷಮೆಯಾಚಿಸಿದ್ದಾರೆ. ಮಸೂದೆ ವಿರೋಧಿಸಿ ಸಂಭ್ರಮಿಸಿದ ವಿಪಕ್ಷಗಳ ಕೃತ್ಯ ಮಹಿಳಾ ಸ್ವಾಭಿಮಾನದ ಮೇಲಿನ ದಾಳಿ. ಎಷ್ಟೇ ಅಡೆತಡೆಗಳು ಎದುರಾದರೂ ನಮ್ಮ ಸರ್ಕಾರ ಮಹಿಳಾ ಮೀಸಲಾತಿ ಜಾರಿಗೆ ತರಲು ಬದ್ಧವಾಗಿದೆ!
ಒಂದೆಡೆ ಮಹಿಳಾ ಮೀಸಲಾತಿಗೆ ಅಡ್ಡಗಾಲು ಹಾಕುವ ಕಾಂಗ್ರೆಸ್, ಮಹಿಳೆಯರನ್ನು ಕೇವಲ 'ವೋಟ್ ಬ್ಯಾಂಕ್' ಆಗಿ ಬಳಸುತ್ತಿದೆ. ಆದರೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸರ್ಕಾರ 33% ಮೀಸಲಾತಿ ನೀಡುವ ಮೂಲಕ ಮಹಿಳೆಯರ ಹಕ್ಕನ್ನು ಖಚಿತಪಡಿಸಿದೆ. ಕಾಂಗ್ರೆಸ್ನಿಂದಾಗಿ ಈ ಮಸೂದೆ ವಿಳಂಬವಾಗುತ್ತಿರುವುದು ಮಹಿಳೆಯರಿಗೆ ಮಾಡುತ್ತಿರುವ ದ್ರೋಹ.
#AntiWomen
“Women’s representation is not a party issue, it’s a national priority. Sad to see Indian National Congress opposing the Women’s Bill. We need unity on such reforms, not politics.”
#WomensReservationBill 🇮🇳
#BJP
This is an outstanding speech by the Home Minister, Shri Amit Shah Ji, filled with important facts, historical context and the efforts of our Government in the last decade.
For decades, the retrograde Maoist ideology had an adverse impact on the development of several regions. Left Wing Extremism has ruined the future of countless youngsters.
In the last decade, our Government has worked towards uprooting this menace and at the same time ensuring the fruits of development reach areas affected by Naxalism. We will keep focusing on furthering good governance and ensuring peace and prosperity for all.
In view of the West Asia crisis, the central excise duty on petrol and diesel for domestic consumption has been reduced by ₹10 per litre each. This will provide protection to consumers from rise in prices. Hon. PM @narendramodi has always ensured that citizens are protected from vagaries of supply and costs of essential goods.
Further, duties have been imposed on exports of Diesel at ₹21.5 per litre and on ATF at ₹29.5 per litre. This will ensure adequate availability of these products for domestic consumption. The Parliament has been notified about the same.
International crude prices have gone through the roof in the last 1 month from around 70 dollars/barrel to around 122 dollars/barrel. Consequently, petrol and diesel prices for consumers have gone up all over the world. Prices have increased by around 30%-50% in South East Asian countries, 30% in North American countries, 20% in Europe and 50% in African countries.
The Modi Government had two choices- either increase prices drastically for citizens of Bharat as all other nations have done or bear the brunt on its finances so that Indian citizen is insulated from international volatility.
Hon’ble Prime Minister @narendramodi Ji, in keeping with his Government’s commitment of last 4 years since the conflict in Russia-Ukraine started, decided to take a hit on its own finances again to safeguard the Indian citizen.
Government has taken a huge hit on it taxation revenues to ensure very high losses of oil companies (approximately 24 Rs/litre for petrol and 30 Rs/litre for diesel) at this time of sky high international prices are reduced. At the same time, export tax has been levied as international prices of petrol and diesel have skyrocketed and any refinery exporting to foreign nations will have to pay export tax. My gratitude to Hon’ble PM Narendra Modi Ji and Hon’ble FM @nsitharaman Ji for this very timely, bold and visionary decision!
ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಪರದಾಡುತ್ತಾ ಹತಾಶೆಯಲ್ಲಿರುವ ಮುಖ್ಯಮಂತ್ರಿ @siddaramaiah ನವರು, ಮನಸ್ಸೊ ಇಚ್ಛೆ ಮಾತಾನಾಡುತ್ತಾ ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ.
ಸಿದ್ದರಾಮಯ್ಯನವರು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾಗಿ, ಕೇಂದ್ರ ಸರ್ಕಾರದ ಮೇಲೆ ಬೆರಳು ತೋರಿ ಪಲಾಯನವಾದ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಉಲ್ಲೇಖಿಸಿದ ಸಂಸತ್ತಿನ ಉತ್ತರದಲ್ಲಿ 30.06.25 ರವರೆಗಿನ ದತ್ತಾಂಶ ಮಾತ್ರ ಇದೆ. ಆದರೆ, ಎಥೆನಾಲ್ ಸರಬರಾಜು ವರ್ಷವು ನವೆಂಬರ್ನಿಂದ ಪ್ರಾರಂಭವಾಗಿ ಅಕ್ಟೋಬರ���ನಲ್ಲಿ ಕೊನೆಗೊಳ್ಳುತ್ತದೆ. ಸಂಸತ್ತಿನಲ್ಲಿ ನೀಡಲಾದ ದತ್ತಾಂಶವು 30.06.2025 ರವರೆಗಿನದ್ದು ಮಾತ್ರ.
2024-25 ರಲ್ಲಿ ಕರ್ನಾಟಕದಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಗಳಿಗೆ ಒಟ್ಟು 139.8 ಕೋಟಿ ಲೀಟರ್ ಎಥೆನಾಲ್ ಅನ್ನು ಪೂರೈಸಿವೆ.
ಮುಖ್ಯಮಂತ್ರಿಗಳಾಗಿ ತಾವು ಮಾತನಾಡುವ ಮೊದಲು, ದತ್ತಾಂಶಗಳನ್ನ ಸರಿಯಾಗಿ ಅರ್ಥ ಮಾಡಿಕೊಂಡು, ತಮ್ಮ ಅಧಿಕಾರಿಗಳಿಂದ ಸರಿಯಾದ ಮಾಹಿತಿ ಪಡೆದು, ಅರ್ಥಮಾಡಿಕೊಂಡು ನಂತರ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಇರುವುದು ನಿಜಕ್ಕೂ ರಾಜ್ಯದ ದುರಂತ.
2004-2014 ರ ಸಾಲಿನಲ್ಲಿ ಕಬ್ಬು ಬೆಳೆದ ರೈತರಿಗೆ ಸರಿಯಾದ ಸಮಯದಲ್ಲಿ ಹಣ ಪಾವತಿಯಾಗುತ್ತಿರಲಿಲ್ಲಾ, ಈ ವಿಳಂಬ ಧೋರಣೆಯಿಂದ ರೈತರು ಸಂಕಷ್ಟದಲ್ಲಿದ್ದರು. ಅತಿ ಕಡಿಮೆ FRP/MSP, 2005 ರಲ್ಲಿಯೇ ಎಥೆನಾಲ್ ಮಿಶ್ರಣದ ಪ್ರಸ್ತಾಪವನ್ನು ಮಾಡಿದ್ದರೂ, ಎಥೆನಾಲ್ ಬಗ್ಗೆ ಕಿಂಚಿತ್ತೂ ಯೋಚನೆಯೂ ಮಾಡಿರಲಿಲ್ಲಾ.
2013-14 ರಲ್ಲಿ ಕಬ್ಬು ಬೆಳೆ ಖರೀದಿ 57,104 ಕೋಟಿ ರೂ.ಗಳಷ್ಟಿತ್ತು, ಆದರೆ 2024-25ರ ಮೌಲ್ಯ 1,02,687 ಕೋಟಿ ರೂ..
ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಮೂಲಕ 2013-14 ರಲ್ಲಿ 210 ರೂ.ಗಳಷ್ಟಿತ್ತು, ಆದರೆ 2025-26ರ ಸಕ್ಕರೆ ಹಂಗಾಮಿನಲ್ಲಿ ಶೇ. 10.25% ರಷ್ಟು ಚೇತರಿಕೆಯೊಂದಿಗೆ ₹355/ಕ್ವಿಂಟಲ್ಗೆ ಏರಿಕೆಯಾಗಿದೆ. ಇದು ನಮ್ಮ ಸರ್ಕಾರದ ಬದ್ದತೆ ಸಿದ್ದರಾಮಯ್ಯನವರೇ.
ಹೆಚ್ಚುವರಿ ಸಕ್ಕರೆಯನ್ನು ಸಮತೋಲನಗೊಳಿಸಲು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. 2013-14 ರಿಂದ 2024-25 ರವರೆಗೆ ಇಂಧನ ದರ್ಜೆಯ ಎಥೆನಾಲ್ ಉತ್ಪಾದನೆ ಮತ್ತು OMC ಗಳಿಗೆ ಪೂರೈಕೆ 26 ಪಟ್ಟು ಹೆಚ್ಚಾಗಿದೆ.
2013-14 ರಿಂದ, ಕಬ್ಬು ಆಧಾರಿತ ಡಿಸ್ಟಿಲರಿಗಳು ಮತ್ತು ಧಾನ್ಯ ಆಧಾರಿತ ಡಿಸ್ಟಿಲರಿಗಳು ₹2.18 ಲಕ್ಷ ಕೋಟಿ��ಿಂತ ಹೆಚ್ಚು ಆದಾಯವನ್ನು ಗಳಿಸಿವೆ, ಇದರಲ್ಲಿ ಕಬ್ಬು ಆಧಾರಿತ ಡಿಸ್ಟಿಲರಿಗಳು (26.10.2025 ರಂತೆ) OMC ಗಳಿಗೆ ಎಥೆನಾಲ್ ಮಾರಾಟದಿಂದ ₹1.29 ಲಕ್ಷ ಕೋಟಿ ಗಳಿಸಿವೆ, ಇದು ಕಬ್ಬಿನ ಗಿರಣಿಗಳಿಗೆ ರೈತರ ಕಬ್ಬಿನ ಬಾಕಿಯನ್ನು ಸಕಾಲಿಕವಾಗಿ ಪಾವತಿಸಲು ಸಹಾಯ ಮಾಡಿದೆ. ರಫ್ತುಗಳನ್ನು ಸಕಾಲಿಕವಾಗಿ ಅನುಮತಿಸಲಾಗಿದೆ.
ಸಕ್ಕರೆ ಬೆಲೆಯಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ನಮ್ಮ ಸರ್ಕಾರದ ಬದ್ದತೆ. ಕಳೆದ 10 ವರ್ಷದ ಅವಧಿಯಲ್ಲಿ 10 LMT ಗೆ ಅವಕಾಶ ನೀಡಲಾಗಿತ್ತು, ಈ ವರ್ಷ 15 LMT ಗೆ ಅವಕಾಶ ನೀಡಲಾಗ��ತ್ತಿದೆ.
ಇಡೀ ದೇಶಕ್ಕೆ ಒಂದು ನೀತಿಯನ್ನು ಜಾರಿ ಮಾಡುವುದು ಕೇಂದ್ರ ಸರ್ಕಾರದ ಕೆಲಸ. ನೀವು ��ಾಜ್ಯದಲ್ಲಿ ಬೆಳೆಗಾರರ ಬೇಡಿಕೆಯ ಪ್ರಕಾರವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿ ಕೇವಲ ಸುಳ್ಳು ಹೇಳಿಕೊಂಡು, ಸುಳ್ಳಿನ ಮನೆಯನ್ನು ಕರ್ನಾಟಕದಲ್ಲಿ ನಿರ್ಮಿಸಿಕೊಂಡು ಜನರನ್ನು ರೈತರನ್ನು ಬೀದಿಗೆ ತಳ್ಳುವ ನೀಚ ಕೆಲಸ ಮಾಡಿದ್ದೀರಾ.
ಅಂದು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ, ಆವರ್ತ ನಿಧಿ ಸ್ಥಾಪನೆ ಮಾಡಿ ಎಂದು ಸರ್ಕಾರಗಳಿಗೆ ಬಿಟ್ಟಿ ಸಲಹೆ ನೀಡಿದ ನೀವು, ಇದೀಗ ಅಧಿಕಾರದಲ್ಲಿರುವಾಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜಾರಿಕೊಳ್ಳುವುದೇ ನಿಮ್ಮ ಮೂಲ��ೂತ ಕೆಲಸವಾಗಿದೆಯಾ ಸಿದ್ದರಾಮಯ್ಯನವರೇ?
ಗ್ಯಾರಂಟಿಗಳು ಮಾತ್ರನೇ ನಿಮ್ಮ ಸರ್ಕಾರದ ಆಡಳಿತವಾಗಿದೆ ಹೊರೆತು ರಾಜ್ಯದ ಅಭಿವೃದ್ಧಿಯಲ್ಲ. ನಿಮ್ಮ ದುರಾಡಳಿತದ ಪರಮಾವಧಿಯಿಂದಲೇ ಇಂದು ರೈತರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ.
.ಹಳ್ಳಿಗಳ ಉದ್ದಾರವೇ ದೇ ಶದ ಅಭಿವೃದ್ಧಿ ಎನ್ನುವ ದಿವ್ಯಮಂತ್ರವನ್ನು ಪಠಿಸುತ್ತಲೇ , ಅವುಗಳ ಮೂಲಸೌಕರ್ಯ ಕ್ಕಾ ��ಿ ಹಲವು
ಯೋ ಜನೆಗಳನ್ನು ಜಾರಿಗೆ ತಂದು, ಗ್ರಾಮಗಳ ಕಲ್ಯಾ ಣಕ್ಕೆ ಟೊ ಂಕಕಟ್ಟಿ ನಿಂತಿರುವ ಅಭಿವೃದ್ಧಿಯ ಹರಿಕಾರ ಪ್ರಧಾನಿ ಶ್ರ ೀ
@narendramodi ಅವರಿಗೆ ಕರುನಾಡಿಗೆ ಸ್ವಾ ಗತ. #DhanyavadaModij
.ಸ್ವಚ್ಛತೆಯಿಂದಲೂ ಅಭಿವೃದ್ಧಿ ಸಾಧ್ಯ ಎಂದು, ಸ್ವಚ್ಛತೆಯ ಮೂಲಕವೇ ಸಮಾಜದ ಸ್ವಾಸ್ಥ್ಯ
ಕಾಪಾಡಬಹುದು ಎಂಬುದನ್ನು
ತೋ ರಿಸಿದ, ಸ್ವಚ್ಛತೆಯ ಹರಿಕಾರ ಪ್ರಧಾನಿ ಶ್ರ ೀ @narendramodi ಅವರಿಗೆ ಕರುನಾಡಿಗೆ ಸ್ವಾ ಗತ.
#NaMoAgainInKarnataka
ತಮ್ಮ ಶ್ರೇಷ್ಠಚಿಂತನೆ, ಪರಿಪೂರ್ಣ ಗುರಿ, ದೂರದೃಷ್ಟಿಕೋ ನದಿಂದಾಗಿ ಸುಭದ್ರಭಾರತಕ್ಕೆ ಅಡಿಪಾಯ ಹಾಕುವ ಮೂಲಕ
ಭಾರತವನ್ನು ವಿಶ್ವವಂದ್ಯ ದೇ ಶವನ್ನಾಗಿಸಿದ ಶ್ರೇಷ್ಠನಾಯಕ, ಪ್ರಧಾನಿ ಶ್ರ ೀ @narendramodi ಅವರಿಗೆ ಕರ್ನಾ ಟಕಕ್ಕೆ
ಸ್ವಾ ಗತ. #NaMoAgainInKarnataka
20.ಪ್ರಧಾನಿ ಶ್ರ ೀ @narendramodi ಅವರು ರಾಜ್ಯದಲ್ಲಿ 10 ಸಾವಿರಕ್ಕಿ ಂತಲೂ ಹೆಚ್ಚು ಜನೌಷಧಿ ಕೇ ಂದ್ರಗಳನ್ನು ತೆರೆಯಲು
ಕಾಳಜಿವಹಿಸಿ, ಜನರ ಆರೋ ಗ್ಯದ ಜವಾಬ್ದಾರಿ ವಹಿಸಿಕೊ ಂಡಿದ್ದಾರೆ. ಬಡವರಿಗೆ ಕಡಿಮೆ ದರದಲ್ಲಿ ಔಷಧ ಒದಗಿಸುವ ಮೂಲಕ
ಅವರ ಆರೋ ಗ್ಯಕ್ಕೆ ನೆರವಾಗಿದ್ದಾರೆ. #NaMoAgainInKarnataka
ಸುಭದ್ರ, ಸದೃಢ ಮತ್ತು ಸುರಕ್ಷಿತ ಭಾರತದ ನಾಯಕ, ದೇಶದ ಅಭಿವೃದ್ಧಿಯನ್ನೇ
ಮೂಲಮಂತ್ರವನ್ನಾಗಿಸಿ ಕೊಂಡಿರುವ ದ್ರಷ್ಟಾರ ಪ್ರಧಾನಿ @narendramodi. ಕರ್ನಾಟಕದ
ಅಭಿವೃದ್ಧಿಯ ಹೊ ಸ ಶಕೆಗೆ ಚಾಲನೆ ನೀಡಲು ನಾಡಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಹಾರ್ದಿಕ ಸುಸ್ವಾಗತ.
#MalnadWelcomesModi
ಯುವಜನತೆಯ ಸ್ವಾವಲಂಬನೆಯಿಂದ ಮಾತ್ರ ದೇಶದ ಅಭಿವೃದ್ಧಿಸಾಧ್ಯ ಎಂದು ನಂಬಿರುವ, ಇದಕ್ಕಾಗಿ
ಮೇಕ್ ಇನ್ ಇಂಡಿಯಾ ಎಂಬ ವಿನೂತನ ಯೋಜನೆ ಜಾರಿ ಮಾಡಿ, ಯುವಜನತೆಯ ಮನಗೆದ್ದ
ನವನೇತಾರ ಶ್ರೀ @narendramodi ಯವರಿಗೆ ಶ್ರೀಗಂಧದ ಬೀಡಿಗೆ ಆದರದ ಸ್ವಾಗತ.
#ModiMattomme
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.