ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ನಿರಂತರ ಪರಿಶ್ರಮಕ್ಕೆ ಇಂದು ತಕ್ಕ ಪ್ರತಿಫಲ ದೊರೆತಿದೆ.
ನಿರೀಕ್ಷಿತ ಫಲಿತಾಂಶ ಬಾರದ ವಿದ್ಯಾರ್ಥಿಗಳು ಎದೆಗುಂದಬೇಡಿ. ಆತ್ಮವಿಶ್ವಾಸದಿಂದ ಓದು ಮುಂದುವರಿಸಿ, ಪರೀಕ್ಷೆಯನ್ನು ಎದುರಿಸಿ, ಖಂಡಿತ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ಮುಂದಿನ ಎಲ್ಲಾ ಕನಸುಗಳು ನನಸಾಗಲಿ ಎಂದು ಶುಭ ಹಾರೈಸುತ್ತೇನೆ.
#PUCResults
ನಮಗೆ ಶೌಚಾಲಯ ಕಟ್ಟಿಸಿಕೊಡಿ ಅಂಕಲ್..
ಅಫಜಲಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ವೇಳೆ ಕವಲಿಗಾ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಬೇಡಿಕೆ ಇದು. ಈ ಮಕ್ಕಳ ಬೇಡಿಕೆಯನ್ನು ಖಂಡಿತಾ ಈಡೇರಿಸಲಾಗುವುದು.
#ಪಂಚರತ್ನ_ರಥಯಾತ್ರೆ#ಅಫಜಲಪುರ#ಕಲಬುರಗಿ
@siddaramaiah@BSBommai@siddaramaiah you're not good at all that's the reason you and your party are losing the election. You guys change soon so that is better for you