ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2026
ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ: https://t.co/cDHuU4k6VK
@BZZameerAhmedK
2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ
ಅರ್ಜಿ ಸಲ್ಲಿಸಲು https://t.co/k2xTEQPv3Pಗೆ ಭೇಟಿ ನೀಡಿ
ಕೊನೆಯ ದಿನಾಂಕ: 05.10.2024
-: ANNOUNCEMENT OF PRE MATRIC (1st to 8th std) SCHOLARSHIP 2024-25:-
Online Applications are Invited from Eligible Minority Students of Karnataka State Studying in Class 1st to 8th Std.
Last Date to Apply 31-10-2024
2024-25ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ https://t.co/k2xTEQQ2Tnಗೆ ಭೇಟಿ ನೀಡಿ
ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 2024-25ನೇ ಸಾಲಿನ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಾತಿಗಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ದಿನಾಂಕ: 10.06.2024 ರಂದು 'MAMS ಯಾದಗಿರಿ' ಇಲ್ಲಿ ಕೌನ್ಸ್ಲಿಂಗ್ ಗೆ ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ಕೋರಿದೆ.
@dc_yadgir@ZP_Yadgir@DOMGOK@pkkonde#domyadgir