ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು.
ಯೋಗವು ಆರೋಗ್ಯಕರ ದೇಹ, ನೆಮ್ಮದಿಯ ಮನಸ್ಸು ಮತ್ತು ಸದೃಢ ಜೀವನದ ಆಧಾರ. ಯೋಗವನ್ನು ಅಳವಡಿಸೋಣ, ಆರೋಗ್ಯವನ್ನು ಕಾಪಾಡೋಣ.
#InternationalYogaDay2026
Heartiest birthday wishes to Hon’ble President of India, Smt. Droupadi Murmu Ji. Wishing you good health, happiness, and continued success in serving the nation.
@rashtrapatibhvn
ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿಗಳಾದ ಶ್ರೀ ಲಿಂಗರಾಜ್ ಪಾಟೀಲ್ ಹಾಗೂ ಶ್ರೀ ಆರ್. ರಘು ಕೌಟಿಲ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
@BJP4Karnataka
ವಿಶ್ವಪ್ರಸಿದ್ಧ ಸಂಸ್ಕೃತ ಗ್ರಾಮ ಮತ್ತೂರಿನ��್ಲಿ ನಡೆದ ಬಿಜೆಪಿ ಹಿರಿಯ ಮುಖಂಡರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಲಿಂ. ಭಾನುಪ್ರಕಾಶ್ ಅವರ ದ್ವಿತೀಯ ವರ್ಷದ ಭಕ್ತಿಪೂರ್ವಕ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜ್ಞಾನ, ಸೇವೆ ಮತ್ತು ಸಂಸ್ಕಾರದ ಸಂಗಮವಾಗಿರುವ ಸಿರಿಗೆರೆ ಬೃಹನ್ಮಠದ ತರಳುಬಾಳು ಜಗದ್ಗುರು ಪರಮಪೂಜ್ಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ ಜನ್ಮದಿನದಂದು ಅವರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.🙏
ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ದೇಶವನ್ನು ಮುನ್ನಡೆಸಿದ ಚುನಾಯಿತ ಪ್ರಧಾನಮಂತ್ರಿಯಾಗಿ ಅಪೂರ್ವ ಮೈಲಿಗಲ್ಲು ಸಾಧಿಸಿದ ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ @narendramodi ಜೀ ಅವರ ಗೌರವಾರ್ಥ ಇಂದು ಬೆಂಗಳೂರಿನ ಸಂಜಯನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅವರಿಗೆ ಆಯುರಾರೋಗ್ಯ, ಯಶಸ್ಸು ಹಾಗೂ ದೇವರ ಪೂರ್ಣ ಅನುಗ್ರಹ ನಿರಂತರವಾಗಿರಲೆಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಶ್ರೀ ಲಹರ್ ಸಿಂಗ್ ಸಿರೋಯಾ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
#12YearsOfSeva
Today marks a historic milestone in Bharat’s democratic journey as Hon’ble Prime Minister Shri @narendramodi ji becomes the longest-serving elected Prime Minister in independent India’s history.
My heartfelt congratulations and best wishes to Modi ji. May he continue to lead Bharat to even greater heights in the years ahead.
#12YearsOfSeva
ಸಂಡೂರು ರಾಜವಂಶದ ಯುವ ನಾಯಕ ಶ್ರೀ ಕಾರ್ತಿಕ್ ಘೋರ್ಪಡೆ ಅವರ ಅಕಾಲಿಕ ನಿಧನದ ಸುದ್ದಿ ತೀವ್ರ ದುಃಖವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಮತ್ತು ಆಪ್ತರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. 🙏🏼
ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ದೇವರಾಜ ಅರಸು ಅವರ ಮೊಮ್ಮಗ ಹಾಗೂ ಕಾಂಗ್ರೆಸ್ ಯುವ ಮುಖಂಡ ಶ್ರೀ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ 🙏🏼
ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಪ್ರೊ. ಎಂ. ನಾಗರಾಜ್ ಅವರು ಹಾಗೂ ವಿಧಾನ ಪರಿಷತ್ತಿಗೆ ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಶ್ರೀ ಲಿಂಗರಾಜ ಪಾಟೀಲ ಮತ್ತು ಶ್ರೀ ಆರ್. ರಘು ಕೌಟಿಲ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
Warm birthday wishes to the Hon’ble Chief Minister of Uttar Pradesh, Shri Yogi Adityanath ji. Wishing him good health, a long life, and continued service to the nation.
@myogiadityanath@CMOfficeUP
ಎಲ್ಲರಿಗೂ ವಿಶ್ವ ಪರಿಸರ ದಿನದ ಶುಭಾಶಯಗಳು.
ಸ್ವಗೃಹದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು. ನಮ್ಮ ಭೂಮಿಯನ್ನು ಹಸಿರಾಗಿಸುವ ಸಂಕಲ್ಪದೊಂದಿಗೆ, ‘ತಾಯಿಯ ಹೆಸರಿನಲ್ಲೊಂದು ಸಸಿ’ ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿ ಹೊತ್ತು ಪರಿಸರ ಸಂರಕ್ಷಣೆ���ೆ ಕೈಜೋಡಿಸೋಣ.
#WorldEnvironmentDay #EnPedMaaKeNaam
ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಸಂರಕ್ಷಿಸುತ್ತದೆ. ಪರಿಸರವನ್ನು ಮಲಿನಗೊಳಿಸದೆ, ದುರ್ಬಳಕೆ ಮಾಡದೆ ನೈಸರ್ಗಿಕ ಪ್ರಕೃತಿಯನ್ನು ಸಂರಕ್ಷಿಸೋಣ. ಎಲ್ಲರಿಗೂ ವಿಶ್ವ ಪರಿಸರ ದಿನಾಚರಣೆಯ ಶುಭಾಶಯಗಳು.
#WorldEnvironmentDay#ವಿಶ್ವಪರಿಸರದಿನಾಚರಣೆ
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಾಡಿನ ಹಿತರಕ್ಷಣೆ, ಸರ್ವತೋಮುಖ ಅಭಿವೃದ್ಧಿ ಹಾಗೂ "ಸರ್ವರಿಗೂ ಸಮಬಾಳು, 'ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯ' ತತ್ವದಡಿಯಲ್ಲಿ ಸಮಾಜದ ಕಟ್ಟಕಡೆಯ ಪ್ರಜೆಯ ಕಲ್ಯಾಣಕ್ಕಾಗಿ ಶ್ರಮಿಸಲು ಭಗವಂತನು ತಮಗೆ ಪೂರ್ಣ ಶಕ್ತಿ, ಆಯುರಾರೋಗ್ಯ ಕರುಣಿಸಲಿ. ರಾಜ್ಯದ ಒಳಿತಿನ ವಿಷಯದಲ್ಲಿ ನಮ್ಮ ಸಕಾರಾತ್ಮಕ ಸಹಕಾರ ಯಾವಾಗಲೂ ಇರಲಿ��್ದು, ನಿಮ್ಮ ಅಧಿಕಾರಾವಧಿಯು ನಾಡಿಗೆ ಶಾಂತಿ, ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ.
ನಿಯೋಜಿತ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಿಗ್ಗೆ ನಮ್ಮ ಸ್ವಗೃಹ��್ಕೆ ಆಗಮಿಸಿ, ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ಶುಭ ಹಾರೈಸಲಾಯಿತು.
@DKShivakumar
ಚಾಂಪಿಯನ್ಗಳಿಗೆ ಹಾರ್ದಿಕ ಅಭಿನಂದನೆಗಳು!
ಸತತ ಪ್ರಶಸ್ತಿಗಳ ಗೆಲುವು RCB ತಂಡದ ಪರಿಶ್ರಮ, ಏಕತೆ ಮತ್ತು ಗೆಲುವಿನ ಛಲಕ್ಕೆ ದೊರೆತ ಅತ್ಯುತ್ತಮ ಫಲ. ತಂಡದೊಂದಿಗೆ ಸದಾ ನಿಂತ ಅಭಿಮಾನಿಗಳ ಪ್ರೋತ್ಸಾಹವೂ ಈ ಯಶಸ್ಸಿನ ಪ್ರಮುಖ ಶಕ್ತಿ.
ಬೆಂಗಳೂರುಗೆ ಹೆಮ್ಮೆಯ ಕ್ಷಣ, RCB ಅಭಿಮಾನಿಗಳಿಗೆ ಹಬ್ಬದ ಸಂಭ್ರಮ.
Congratulations to the champions!
Winning consecutive titles is a testament to RCB’s consistency, resilience, and championship spirit.
A proud day for Bengaluru and a memorable moment for every RCB supporter.
#ChampionsAgain #RCB #EeSalaCupNamdu #IPL2026 #RCBvsGT
ಹಿರಿಯರು, ಮಾಜಿ ಸಚಿವರಾದ ಶ್ರೀ ವೆಂ��ಟರಮಣಪ್ಪನವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಪಾವಗಡ ಕ್ಷೇತ್ರ ಹಾಗೂ ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಮತ್ತು ಸಚಿವರಾಗಿ ತಮ್ಮದೇ ಆದ ಕೊಡುಗೆ ನೀಡಿದ್ದರು. ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಒಡನಾಡಿಗಳು, ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ🙏🏻