நடந்து முடிந்த தமிழக சட்டமன்றத் தேர்தலில் பெரும் வெற்றி பெற்ற தமிழக வெற்றிக் கழகத் தலைவர் திரு விஜய் அவர்களுக்கும், அவர் கட்சியினருக்கும் என்னுடைய வாழ்த்துகள். @TVKVijayHQ
𝐓𝐰𝐨-𝐭𝐢𝐦𝐞 C𝐡𝐚𝐦𝐩𝐢𝐨𝐧𝐬 𝐨𝐟 𝐭𝐡𝐞 #𝐓𝐀𝐓𝐀𝐖𝐏𝐋. 🏆❤️��
From the first ball to the final roar, we owned the journey. 🔴✨
Top of the table all season, with a new star shining every night. 🌟
Built on belief 🤝, powered by depth 💪, and driven by togetherness ❤️🔥.
A special bunch. A deserving triumph. 🥹🏆
75 ನೇ ಹುಟ್ಟುಹಬ್ಬದ ಶುಭ ಸಂಧರ್ಭ ದಂದು -ನಿಮ್ಮ ಕಾಲಾತೀತ ಸಾಧನೆ, ಭಾರತೀಯ ಚಿತ್ರ ರಂಗಕ್ಕೆ ಸರಿಸಾಟಿ ಇಲ್ಲದ ಅಪಾರ ಕೊಡುಗೆಗಳಿಗಾಗಿ ತಲೆಬಾಗುತ್ತೇವೆ. ಚಿರ ಸ್ಮರಣೀಯ ಡಾ. ವಿಷ್ಣುವರ್ಧನ್ ಸರ್ ನಿಮಗೆ ಸಂದ ಕರ್ನಾಟಕ ರತ್ನ ಸನ್ಮಾನವೂ ನಮ��ಮೆಲ್ಲರ ಹೃದಯ ತುಂಬಿಸಿದೆ. ನೀವು ನಮ್ಮ ಎಲ್ಲರಿಗೂ ಸದಾ ಸ್ಪೂರ್ತಿ
Happy birthday sir
#DrVishnuvardahanaBirthday #75thBirthday #KatnatakaRatna
"Happy Birthday GODFATHER Shri @KicchaSudeep sir 🎂👑 !
Wishing you a day filled with power, respect, and love.
May your legacy continue to inspire and influence for generations to come! 💫"
“Forever Love & Respect ✊ dear sir ❤️”
#happybirthdaykiccha#HappyBirthdayKicchaSudeep
To all my dearest Frnzzz,,,
Saw many videos posted about
the excitement shown to celebrate 2nd Sept.
Big big thanks for this unconditional luv.
Mch luv and Hugs
❤️🤗
ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ��ಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣ ಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುದುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆ. ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡ���ವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ. ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ. ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್ ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರೂ ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ. ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್��ು ಮುಖ���ಯ ಅಲ್ಲ. ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ��ರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ.
ನಿಮ್ಮ ಪ್ರೀತಿಯ ಕಿಚ್ಚ
Welcome Home Boys♥️🏆
18 ವರ್ಷಗಳ ಕನಸನ್ನು 18ನೇ ಐಪಿಎಲ್ ಆವೃತ್ತಿಯಲ್ಲಿ ನನಸು ಮಾಡಿ, ನಮ್ಮ ಹುಡುಗ್ರು ತವರಿನ ಅಂಗಳಕ್ಕೆ ವಾಪಸ್ಸಾಗಿದ್ದಾರೆ.
ಈ ಶುಭ ಸಂದರ್ಭದಲ್ಲಿ, ಇತಿಹಾಸ ಸೃಷ್ಟಿಸಿದ ಆರ್ಸಿಬಿ ತಂಡಕ್ಕೆ ಕರ್ನಾಟಕದ ಮಣ್ಣಿನಿಂದ ಪ್ರೀತಿಯ, ಭವ್ಯ ಸ್ವಾಗತ!
Truly an honour to welcome you all to #NammaBengaluru!
#RoyalChallengersBengaluru #RCB