ದಿ ಡೆವಿಲ್ ಟ್ರೈಲರ್ ಔಟ್ ನೌ!
ನಮ್ಮ ಎಲ್ಲ ಸೆಲೆಬ್ರಿಟಿಗಳಿಗೆ ಸಮರ್ಪಿತವಾಗಿ ಬಂದಿರುವ ದಿ ಡೆವಿಲ್ ಚಿತ್ರದ ಟ್ರೈಲರ್ ಇದೀಗ ನಿಮ್ಮ ಮುಂದೆ.
ನೋಡಿ… ಆನಂದಿಸಿ… ಮತ್ತು ನಿಮ್ಮ ಪ್ರೀತಿಯ ಬೆಂಬಲವನ್ನು ನೀಡಿರಿ.
https://t.co/nLlZEY6WAy
ಡಿಸೆಂಬರ್ 11ರಿಂದ — ದಿ ಡೆವಿಲ್ ಬಿಗ್ ಸ್ಕ್ರೀನ್ ಮೇಲೆ!
#TheDevil#TheDevilTrailer
#TheDevil11thDec
ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾
ನಿಮ್ಮ ದಾಸ ದರ್ಶನ್
Love for #DBoss Knows No Bounds for his #Celebrities Amidst challenges, @dasadarshan's fans continue to shower him with love. With the rerelease of his iconic film #Kariya, dir by @directorprems the unforgettable song #Kenchalo.. #Manchalo remains deeply etched in their hearts, keeping spirits high as they eagerly anticipate his triumphant return! #DBoss #Darshan @Dcompany171
ಕನ್ನಡಿಗರು ಮೊದಲು ಮಾಡಬೇಕಿರೋದು - ದೊಡ್ಡ ಕನಸು ಕಾಣೋದು ಮತ್ತು ಆ ಕನಸಿನ ಬೆನ್ನೇರಿ ಹೋಗುವುದು, ಬೇಕಾದ ಕೃಷಿ ಮಾಡುವುದು.
"ಹಾಸಿಗೆ ಇದ್ದಷ್ಟು ಕಾಲು ಚಾಚು ಅನ್ನುವ ಗಾದೆ ತುಂಬಾ ಸಿಟ್ಟು ತರಿಸುತದ್ದೆ. ಈ ಗಾದೆಯನ್ನು ನಮ್ಮ ಮುಂದಿನ ಕನ್ನಡ ಪೀಳಿಗೆ ಬದಲಿಸಿಕೊಳ್ಳಬೇಕು.
ಕಾಲು ಚಾಚಲು ಹಾಸಿಗೆ ಸಾಲದೇ ಹೋದರೆ , ಚೆನ್ನಾಗಿ ದುಡಿದು ದೊಡ್ಡ ಹಾಸಿಗೆ ಕೊಂಡುಕೊಳ್ಳಿ ಅಂತ ಬದಲಿಸಿಕೊಳ್ಳಬೇಕು".
ದುಡಿಮೆ ಮತ್ತು ಆರ್ಥಿಕ ಬೆಳವಣಿಗೆಯ ಬಗ್ಗೆ ಪ್ರಾಮುಖ್ಯತೆಯನ್ನು ಹೆಚ್ಚಿಸಿಕೊಳ್ಳಬೇಕು ಅಷ್ಟೇ.
Why so much hatred on #DBoss sir?Nobody is hyping it’s fans love who have gathered to be with him in this situation saying let the dogs(haters)bark we as a fans will always be there for you.
I guess there are lot of things going around which should be voiced out not for this sir
🩸ತಡರಾತ್ರಿ ಪಾರ್ಟಿ ಮಾಡಿ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಪೊಲೀಸ್ ಮೆಟ್ಟಿಲು ಹೇರುತ್ತಿರೋದನ್ನ
ಪ್ರಚಾರ ಮಾಡ್ತಿರೋದು, ಅದನ್ನ ಸಮರ್ಥಿಸಿಕೊಳ್ಳೋದು ಒಂದು ಕೆಟ್ಟ ಬೆಳವಣಿಗೆ.
🩸ಚಿತ್ರನಟರು ಸಮಾಜಕ್ಕೆ ಮಾದರಿಯಾಗಿ ಬದುಕಬೇಕು.
🩸 ಅವರೇ ಜೈಲಿಗೋಗವ್ರೆ ನಂದೇನು ಬಾ ಗುರು ಅನ್ನೋ ಮನಸ್ಥಿತಿ ಜಾಸ್ತಿ ಆಗುವ ಸಾಧ್ಯತೆ ಇರುತ್ತದೆ.
ನಿಮ್ಮ 'ಕಾಟೇರ' ಚಿತ್ರದ ಟ್ರೈಲರ್ ಈಗ ಮಾನ್ಯ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಲ್ಮೆಯ ಸೆಲೆಬ್ರಿಟಿಗಳ ಆಶೀರ್ವಾದದೊಂದಿಗೆ ಇಂದು ಬಿಡುಗಡೆಯಾಗಿದೆ. ನಮ್ಮ ತಂಡದ ಕನಸಿನ ಕೂಸಿಗೆ ನಿಮ್ಮ ಅಪ್ಪುಗೆ ಸದಾ ಇರಲಿ
https://t.co/NfLF3TvHFd
#KaateraStormFromDec29th
ನಿಮ್ಮ 'ಕಾಟೇರ' ಚಿತ್ರದ ಟ್ರೈಲರ್ ಈಗ ಮಾನ್ಯ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಲ್ಮೆಯ ಸೆಲೆಬ್ರಿಟಿಗಳ ಆಶೀರ್ವಾದದೊಂದಿಗೆ ಇಂದು ಬಿಡುಗಡೆಯಾಗಿದೆ. ನಮ್ಮ ತಂಡದ ಕನಸಿನ ಕೂಸಿಗೆ ನಿಮ್ಮ ಅಪ್ಪುಗೆ ಸದಾ ಇರಲಿ
https://t.co/NfLF3TvHFd
#KaateraStormFromDec29th
ಜನುಮ ದಿನದ ಈ ಸಂಭ್ರಮಾಚರಣೆಯ ಸವಿ ಘಳಿಗೆಯಲ್ಲಿ ,
ನಿನ್ನ ಹೃದಯ ಬಯಸಿದ್ದು ನಿನಗೆ ಫಲಿಸಲಿ ಎಂದು ಆಶಿಸುತ್ತಾ,
ನೂರಾರು ವರುಷ ನೀನು ನಗು ನಗುತಾಯಿರು ಎಂದು ಹಾರೈಸುವೆ… @RakshithaPrem
ವಿಶ್ವ ಅರಣ್ಯ ದಿನ
ಕಾಡು ಬೆಳೆಸಿ ನಾಡು ಉಳಿಸಿ
ಹಸಿರೇ ಉಸಿರು
ಮರ ಇದ್ದರೆ ಮಳೆ
ಮಳೆ ಇದ್ದರೆ ಬೆಳೆ
ಬೆಳೆ ಇದ್ದರೆ ನಮ್ಮೆಲ್ಲರ ಬದುಕು
ಅರಣ್ಯ ಬೆಳೆಸಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ
#InternationalForestDay#Forestday