ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಸದಸ್ಯರು ದಲಿತ ಚಳುವಳಿ ಹಿರಿಯ ಮುಖಂಡರು ಹಾಗೂ ಶೋಷಿತ ಸಮುದಾಯಗಳ ದ್ವನಿಯಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಜಿಗಣಿ ಶಂಕರ್ ಅವರು ನಮ್ಮನಗಲಿದ್ದು ಅವರಿಗೆ ನನ್ನ ಭಾವಪೂರ್ಣ ನಮನಗಳು.
ನಿಮ್ಮ ಅಗಲಿಕೆಯ ನೋವು ಭರಿಸುವ ಶಕ್ತಿಯು ನಿಮ್ಮ ಕುಟುಂಬ ವರ್ಗದವರು ಹಾಗೂ ಅಭಿಮಾನಿಗಳಿಗೆ ದೊರೆಯಲಿ
#Rip
ಜಹಿರಾಬಾದ�� ಬಳಿ ನಡೆದ ರಸ್ತೆ ಅಪಘಾತದಲ್ಲಿ ಜಿಲ್ಲೆಯ ಇಬ್ಬರು ಯುವಕರು ಮೃತಪಟ್ಟಿದ್ದಾರೆ.ಔರಾದ್ ತಾಲ್ಲೂಕಿನ ನಾಗಮಾರಪಳ್ಳಿಯ ಅವಿರಾಜ ಚಂದ್ರಕಾಂತ ಘೋಡೆ (26) ಹಾಗೂ ಬೀದರ್ನ ಗುಂಪಾ ನಿವಾಸಿ ವೀರೇಶ (32) ಮೃತರು. ಹೈದರಾಬಾದ್ಗೆ ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿಗೆ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ
There is only one BIS-recognized tricolor manufacturing unit in the country which is located in #Karnataka’s Hubballi district.
https://t.co/SAmSw2D1yQ
President Droupadi Murmu visited the Theppakadu Elephant Camp at Mudumalai Tiger Reserve. The President interacted with Mahouts and Cavadies & appreciated them for their contribution to wildlife conservation. She added that it is our national responsibility to protect elephants.
ಸಾರ್ವಜನಿಕರಲ್ಲಿ ವಿದ್ಯೆ, ಜ್ಞಾನ, ಓದಿನ ಬಗೆಗೆ ಅಭಿರುಚಿ ಮುಂತಾದವುದಗಳನ್ನು ಬೆಳೆಸಲು ಉದ್ಧೇಶಿಸಿ, ಸ್ಥಾಪನೆ ಮಾಡಿದ ಮುಕ್ತ ಸಾರ್ವಜನಿಕ ವ್ಯವಸ್ಥೆಯಾದ ನಮ್ಮ ಗ್ರಾಮ ಪಂಚಾಯತಿ ಗ್ರಂಥಾಲಯಗಳು ಶ್ರೀಸಾಮಾನ್ಯರ ವಿಶ್ವವಿದ್ಯಾಲಯಗಳಾಗಿ ಸಮಾಜದ ಜ್ಞಾನಾರ್ಜನೆಗೆ ಅರ್ಥಪೂರ್ಣ ಸಾಧನಗಳಾಗಿ ಕಾರ್ಯ ನಿರ್ವಹಿಸುತ್ತವೆ.
ಬಸವಣ್ಣನವರ “ಅರಿವೇ ಗುರು” ತತ್ವ ನಮ್ಮ ಸಮಾಜದ ಪ್ರತಿಯೊಬ್ಬರಲ್ಲೂ ಮಾರ್ದನಿಸಬೇಕು. ಅರಿವಿನೆಡಿಗಿನ ಸಮ��ಜದ ಪ್ರತಿಯೊಬ್ಬರ ಪ್ರಯಾಣದ ಸಾಥಿಯಾಗಿ ನಮ್ಮ ಇಲಾಖೆ ಗ್ರಾಮ ಪಂಚಾಯಿತಿಯ ಗ್ರಂಥಾಲಯಗಳನ್ನು 'ಅರಿವು ಕೇಂದ್ರಗಳು' ಎಂದು ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ವಿಶೇಷ ಕಾರ್ಯಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಿದೆ. ಇದು ಬಾಬಾಸಾಹೇಬ್ ಅಂಬೇಡ್ಕರ್ ರವರ ಆಶಯದಂತೆ ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ನಮ್ಮ ಪ್ರಮುಖ ಹೆಜ್ಜೆಯಾಗಿದೆ.
ಗ್ರಾಮ ಪಂಚಾಯತಿಗಳ ಈ ಕಾರ್ಯವನ್ನು ಹೆಚ್ಚು ಪರಿಣಾಮಕಾರಿಯಾಗಿಸಲು ಇಂದು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿ (KRIDL) ವತಿಯಿಂದ CSR ಅನುದಾನದಡಿಯಲ್ಲಿ ಕಲಬುರ್ಗಿ ಜಿಲ್ಲೆಯ ಎಲ್ಲಾ 261 ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ IAS, KAS ಸೇರಿದಂತೆ PC, PSI, FDA, SDA, PDO, ಗ್ರೂಪ್ ಸಿ, SSC, IBPS, RRB ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದಂತಹ ಒಟ್ಟು 41 ಕಲಿಕಾ ಪುಸ್ತಕಗಳನ್ನು ಒದಗಿಸಲು ಮುಂದೆ ಬಂದಿದ್ದು, ಇದಕ್ಕಾಗಿ ₹26 ಲಕ್ಷ ರೂಪ���ಯಿ ಹಣವನ್ನು ಚೆಕ್ ರೂಪದಲ್ಲಿ ಕಲಬುರ್ಗಿ ಜಿಲ್ಲಾ ಪಂಚಾಯತಿಗೆ ಒದಗಿಸಲಾಯಿತು.
ನಾಡ ಕಂಡ ಹೋರಾಟದ ಪ್ರತಿಭೆ, ಸತತ ಪ್ರಯತ್ನ ನಿರಂತರ ಹೋರಾಟದಿಂದ ಎರಡನೇ ಬಾರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಗೆದ���ದಿಗೇರಿದ ಶ್ರೀ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬ�� ಶುಭಾಶಯಗಳು... ಜೈಭೀಮ್ 🌹🙏🐘💪,
@Dr_Yathindra_S @siddaramaiah
"ಇದು ಮನುಜ ಮತ ವಿಶ್ವಪಥಕೆ ಮಾಡಿದ ಅವಮಾನ"
( ಗೌರವಾನ್ವಿತ ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಶ್ರೀ ಈಶ್ವರ್ ಖಂಡ್ರೆ , ಹಾಗು ಬೀದರ್ ���ಿಲ್ಲೆಗೆ ಮಾಡಿದ ಅವಮಾನ ಅಷ್ಟ ಅಲ್ಲ )
ಶ್ರೀ ಆಗರ್
ಜ್ಞಾನೇಂದ್ರಿಯವರ ಹೇಳಿಕೆಯ ಖಂಡನೆ
@eshwar_khandre
@DKShivakumar @siddaramaiah @DrParameshwara
,@JnanendraAraga ಅವರೇ,
ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು.
ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ.
ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ.
ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ.
ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅ��ಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ.
@BJP4Karnatakaಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ
ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡು ಹತಾ�� ಭಾವನೆಯಿಂದ ಹೇಳಿಕೆ ಕೊಟ್ಟು ರಾಜ್ಯದ ಜನರಿಗೆ ಅವಮಾನ ಮಾಡಿರುವ ಮಾಜಿ ಗೃಹ ಮಂತ್ರಿ @JnanendraAraga ಅವರ ಹೇಳಿಕೆಯನ್ನು ಖಂಡಿಸಿ ದೆಹಲಿಯಲ್ಲಿ ಮಾಧ್ಯಮ ಮಿತ್ರರಿಗೆ ಪ್ರತಿಕ್ರಿಯೆ ನೀಡಿದೆನು.
@INCKarnataka @kharge