ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಅತಿ ಹೆಚ್ಚು ವರ್ಷಗಳ ಕಾಲ ಪಕ್ಷದ ಅಧ್ಯಕ್ಷತೆ ವಹಿಸಿದ ಹೆಗ್ಗಳಿಕೆಯ, ಯುಪಿಎ ಅಧ್ಯಕ್ಷೆ, ದೇಶದ ಅತ್ಯುತ್ತಮ ರಾಜಕೀಯ ಮುತ್ಸದ್ಧಿ,
ಕಾಂಗ್ರೆಸ್ ಪಕ್ಷದ ಅಧಿನಾಯಕಿ
ಶ್ರೀಮತಿ ಸೋನಿಯಾ ಗಾಂಧಿ
ಅವರಿಗೆ ಜನ್ಮದಿನದ
ಶುಭಾಶಯಗಳು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ, ಜೈವಿಕ ತಂತ್ರಜ್ಞಾನ ಸಚಿವರು, ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ
ಸನ್ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.