@IndiaLiteracyPr Celebrates Success: Five Facilitators Transition to Government School Teaching Roles in Karnataka, a Testament to ILP's Commitment to Empowering Educators and Enhancing Student Learning.
Full story here: https://t.co/Xz2L418oKS
@osd_cmkarnataka
ಮಾನ್ಯರೇ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಖಾಯಂ ಶಿಕ್ಷಕರ ಕೊರತೆಯಿಂದ ದಿನೇ ದಿನೇ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ, ಸರ್ಕಾರಿ ಶಾಲೆಗಳು ಮುಚ್ಚುತ್ತ��ವೆ. ದಯಮಾಡಿ ಕಾನೂನು ತೊಡಕನ್ನು ಕೂಡಲೇ ನಿವಾರಿಸಿಕೊಂಡು ಶಿಕ್ಷಕರ ನೇಮಕಾತಿಯನ್ನು ಕೂಡಲೇ ಮುಗಿಸಿ ಬಡಮಕ್ಕಳ ಮೂಲಭೂತ ಹಕ್ಕನ್ನು ರಕ್ಷಿಸಿ
Chandrayaan-3 Mission:
Smile, please📸!
Pragyan Rover clicked an image of Vikram Lander this morning.
The 'image of the mission' was taken by the Navigation Camera onboard the Rover (NavCam).
NavCams for the Chandrayaan-3 Mission are developed by the Laboratory for Electro-Optics Systems (LEOS)
https://t.co/PESoOql5ZK
@DKShivakumar ಶಿಕ್ಷಕರ ನೇಮಕಾತಿಯು ಅಂತಿಮ ಹಂತಕ್ಕೆ ಬಂದು ನಿಂತಿದೆ ಹಾಗೂ ಸಾವಿರಾರು ಶಿಕ್ಷಕರ ಕೊರತೆಯಿದ್ದು ಪೋಷಕರು ಖಾಸಗಿ ಶಾಲೆಗಳೆಡೆಗೆ ಮುಖ ಮಾಡುತ್ತಿರುವುದು ಪತ್ರಿಕೆಗಳ ಮೂಲಕ ತಿಳಿದುಬರುತ್ತಿದೆ. ಕೂಡಲೇ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಆದೇಶ ನೀಡುವಂತೆ ತಮ್ಮಲ್ಲಿ ಮನವಿ ಸರ್
@siddaramaiah@Madhu_Bangarapp
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳು ಅನಿವಾರ್ಯವಾಗಿ ಖಾಸಗಿ ಶಾಲೆಗಳೆಡೆಗೆ ಮುಖ ಮಾಡುತ್ತಿರುವುದು ಪತ್ರಿಕೆಗಳ ಮೂಲಕ ತಿಳಿದುಬರುತ್ತಿದ್ದು, ಕೂಡಲೇ 13,000+ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಿ
ಶಿಕ್ಷಕರ ಕೊರತೆಯನ್ನು ನೀಗಿಸಿ ಸರ್ಕಾರಿ ಶಾಲೆಗಳ ಉಳಿವಿಗೆ ಅನುವು ಮಾಡಿಕೊಡಬೇಕೆಂದು ಮನವಿ.