ಇಂದಿಗೆ ದೈಹಿಕವಾಗಿ ಕನ್ನಡಾಭಿಮಾನಿಗಳನ್ನು ಅಗಲಿ 13 ವರ್ಷ ಕಳೆದರೂ, ತಮ್ಮ ಕಲಾಸೇವೆ ಹಾಗೂ ಸರಳ ವ್ಯಕ್ತಿತ್ವದ ಮೂಲಕ ಕೋಟ್ಯಾಂತರ ಕನ್ನಡಿಗರ ಮನದಲ್ಲಿ ಸದಾ ಚಿರಸ್ಥಾಯಿಯಾಗಿ ನೆಲೆಸಿದ್ದಾರೆ ನಮ್ಮ ಸಾಹಸ ಸಿಂಹ ಡಾ|| ವಿಷ್ಣು ಸರ್ 🙏
ದೈಹಿಕವಾಗಿ ಇಂದು ನಮ್ಮೊಡನೆ ಇರದಿದ್ದರೂ ಕನ್ನಡಿಗರ ಮನಗಳಲ್ಲಿ ಶಾಶ್ವತವಾಗಿ ನೆಲೆಮಾಡಿರುವ ಪುನೀತ್ ರಾಜ್ ಕುಮಾರ್ ಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ���ತ್ತೆ ಕರುನಾಡಲ್ಲೇ ಹುಟ್ಟಿ ಬನ್ನಿ. ಜೇಮ್ಸ್ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡಿ ಆನಂದಿಸಿ. @PuneethRajkumar