ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ.
ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ.
ತ್ರಿವಿಧ ದಾಸೋಹಿಗಳೆಂದೇ ಜನರ ಮನೆಮನಗಳಲ್ಲಿ ನೆಲೆಯಾಗಿರುವ ಆದಿಚುಂಚನಗಿರಿ ಮಠದ ಶ್ರೀ ಡಾ||ಬಾಲಗಂಗಾಧರನಾಥ ಸ್ವಾಮಿಗಳು ಧಾರ್ವಿುಕ, ಶೈಕ್ಷಣಿಕ, ಸಾಮಾಜಿಕ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಅವಿಸ್ಮರಣೀಯ ಸೇವೆ ಮಾಡಿದ್ದಾರೆ. ಇಂದು ಈ ಜಗದ್ಗುರುಗಳ ಪುಣ್ಯಸ್ಮರಣೆ 🙏
ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ.
ಕಾಲಾಯ ತಸ್ಮಯ್ ನಮಃ
ನಾಡಿನ ಸಮಸ್ತ ರೈತಬಂಧುಗಳಿಗೆ ರೈತರ ದಿನದ ಹಾರ್ದಿಕ ಶುಭಾಶಯಗಳು ❤️
ಈ ವಿಶೇಷ ದಿನದಂದು ನಮ್ಮ ಚಿತ್ರದ ವಿಶೇಷ ಹಾಡನ್ನು ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ಸಂಜೆ 8:16ಕ್ಕೆ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಿದ್ದೇವೆ 😊
#KaateraStormFromDec29th