@Rocky_Virat876 E kelsa Central Government madidree india development goskara antha heltare 🤷🏾 nam karnataka state development agod bedva ivrge.. yen jana guru🙏🏾😂
ಮೈಸೂರಿನ ಬನ್ನಿಮಂಟಪದಲ್ಲಿ ಸಾರಿಗೆ ಇಲಾಖೆ ವತಿಯಿಂದ ₹120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಈ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ಸೊಬಗನ್ನು ಕಾಣಲು ದೇಶ - ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರಾಮದಾಯಕ, ಉತ್ಕೃಷ್ಟ ದರ್ಜೆಯ ಪ್ರಯಾಣ ಸೌಲಭ್ಯ ಒದಗಿಸುವುದು ನಮ್ಮ ಧ್ಯೇಯವಾಗಿದೆ.
#CabinetDecisions