ಅಪ್ಪು ಸರ್ ಸತ್ತ 3ನೇ ದಿನ ಮಣ್ಣಾದ್ರು!
ತಮಿಳಿನ ಕಲಾವಿದರು ಅಂತಿಮದರ್ಶನಕ್ಕೆ ಬಂದ್ರಾ?
@rajinikanth ಗೆ ಹುಶಾರಿಲ್ಲ OK,ಮಿಕ್ಕವರು ಏನ್ ಕಿತ್ತಾಕ್ತಿದ್ರಿ?
@actorvijay@Suriya_offl@ikamalhaasan, #ರಾಘವಲಾರೆನ್ಸ್? #ಅಜಿತ್?
ನಮ್ಮವರಿಗೆ ಸ್ವಾಭಿಮಾನ ಇದ್ರೆ ಅವ್ರ ಸಿನಿಮಾ ನೋಡ್ಬೇಡಿ!ಹಾಗೇ ಕರ್ನಾಟಕದಲ್ಲಿ release ಮಾಡ್ಬೇಡಿ!😡