ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು
ಎಂದೆಂದೂ ನಮ್ಮ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸಿದ ನಮ್ಮ ಕನ್ನಡಾಭಿಮಾನಿಗಳಿಗೆ ಹೃದಯಪೂರ್ವಕ ಧನ್ಯವಾದಗಳು.
ಇಂದಿನಿಂದ ನಿಮ್ಮ 'ಕ್ರಾಂತಿ' ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ನೋಡಿ ಆಶೀರ್ವದಿಸಿ
ಬಹುತೇಕ ೫೦೦ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿದ್ದ ಹಿರಿಯ ನಟ ಮಂದೀಪ್ ರಾಯ್ ರವರು ವಿಧಿವಶರಾಗಿರುವ ಸುದ್ಧಿ ಕನ್ನಡ ಚಿತ್ರರಂಗಕ್ಕೆ ಒಂದು ನೋವಿನ ಸಂಗತಿಯಾಗಿದೆ. ದೇವರು ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
ಚಾಲೆಂಜಿಂಗ್ ಸ್ಟಾರ್ @dasadarshan ರವರು ಅಭಿನಯಿಸಿರುವ #ಕ್ರಾಂತಿ ಚಿತ್ರದ ಮೊದಲ ಹಾಡು #ಧರಣಿ ಬಿಡುಗಡೆ ಆಗಿದೆ.
ಕನ್ನಡ ಭಾಷೆ ಬದುಕಿಗೆ ಪೂರಕ ಮತ್ತು ಪ್ರೇರಕ. ಧರಣಿ ಹಾಡಿನಲ್ಲಿ ಕನ್ನಡ ನಾಡು-ನುಡಿಯ ಹಾಗೂ ಕನ್ನಡಿಗರ ಅಭಿಮಾನದ ವರ್ಣನೆ ಸೊಗಸಾಗಿದೆ.
ಕ್ರಾಂತಿ ಚಿತ್ರ ತಂಡಕ್ಕೆ ಶುಭವಾಗಲಿ.
Link - https://t.co/UcVgFlNnEk
ಕನ್ನಡಿಗರ ಮನದಾಳದಲ್ಲಿ ಪುನೀತ್ ರಾಜ್ ಕುಮಾರ್ ರವರು ಸದಾ ಜೀವಂತ. ದೈಹಿಕವಾಗಿ ನಮ್ಮನ್ನು ಅಗಲಿ ಒಂದು ವರ್ಷ ಕಳೆದರೂ, ತಮ್ಮ ಚಿತ್ರಗಳು ಹಾಗೂ ಕೆಲಸ ಕಾರ್ಯಗಳಿಂದ ಸದಾ ನಮ್ಮೊಡನೆ ಇದ್ದಾರೆ ಎಂಬ ಭಾವನೆ ಎಲ್ಲರಲ್ಲಿಯೂ ಇದೆ.
ವಿಶ್ವದಾದ್ಯಂತ ನೆಲೆಸಿರುವ ಎಲ್ಲಾ ಹೆಮ್ಮೆಯ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡವೇ ಸತ್ಯ, ಕನ್ನಡವೇ ನಿತ್ಯ!
ಜನವರಿ 26 ರಂದು ನಮ್ಮ ಕ್ರಾಂತಿ ಚಿತ್ರ ನಿಮ್ಮ ಮಡಿಲು ಸೇರಲಿದೆ 🙂ನಿಮ್ಮ ಪ್ರೀತಿ ಆಶೀರ್ವಾದ ಸದಾ ಹೀಗೆ ಇರಲಿ
ಚಿತ್ರರಂಗದಲ್ಲಿ 10 ವರ್ಷ ಪೂರೈಸಿದ ನಮ್ಮ ಬುಲ್ ಬುಲ್ ಗೆ ಹುಟ್ಟು ಹಬ್ಬದ ಶುಭಾಶಯಗಳು ನಿಮ್ಮ ಇಷ್ಟಾರ್ಥಗಳೆಲ್ಲ ಈಡೇರಲಿ. ದೇವರು ನಿಮಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ
#LearnToFightAlone#Kranti#ಕ್ರಾಂತಿ
ಬರುವ ದಿನಮಾನಗಳಲ್ಲಿ ನೀವು ಕಂಡ ಕನಸು ಈಡೇರಲಿ, ನಾಡ ದೇವತೆ ಚಾಮುಂಡೇಶ್ವರಿಯ ಆಶೀರ್ವಾದ ಸದಾಕಾಲವೂ ನಿಮ್ಮ ಮೇಲೆ ಇರಲಿ.. ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೂ ನಾಡ ಹಬ್ಬ ದಸರಾ ಹಾಗೂ ಆಯುಧ ಪೂಜೆಯ ಹಾರ್ದಿಕ ಶುಭಾಶಯಗಳು....