ಹುಬ್ಬಳಿಯ ಜೈ ರಾಜವಂಶ ಅಭಿಮಾನಿಗಳ ಸಂಘದ ವತಿಯಿಂದ ಅಪ್ಪುವಿನ ಹುಟ್ಟುಹಬ್ಬದ ಅಂಗವಾಗಿ ಸುಮಾರು 100 ಜನ ಅಂಧರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಅವರ ಅಭಿಮಾನವನ್ನು ವಿಭಿನ್ನ ಹಾಗೂ ವಿಶೇಷ ರೀತಿಯಲ್ಲಿ ತೋರಿದ್ದಾರೆ.
ಅಪ್ಪಾಜಿ..
ನಿಮ್ಮೆಲ್ಲರಿಗೂ ಆ ದೇವರು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ.. 🙏
#Hubballi