ಬದುಕಿನ ಅಂಧಕಾರಗಳೆಲ್ಲವೂ ದೂರವಾಗಿ ಎಲ್ಲರ ಮನೆ ಮನಗಳಲ್ಲಿ ನೆಮ್ಮದಿ, ಖುಷಿ ಸಡಗರ ತುಂಬಿ ತುಳುಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತ, ತೂಗುದೀಪ ಪರಿವಾರದಿಂದ ಸರ್ವರಿಗೂ ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು 🙏
- ನಿಮ್ಮ ದಾಸ ದರ್ಶನ್
ನನ್ನ ಪ್ರೀತಿಯ ಸೀನಿಯರ್ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ ೨ ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಲ್ಲಿ ಜೀವಂತವಾಗಿರುತ್ತವೆ.
ಹುಟ್ಟುಹಬ್ಬದ ಶುಭಾಶಯಗಳು ಆ ತಾಯಿ ಚಾಮುಂಡೇಶ್ವರಿ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ನಿಮ್ಮ ಎಲ್ಲಾ ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿ ಯಾವಾಗಲೂ ನಗುತ್ತಾ ಸಂತೋಷವಾಗಿರಿ @PrabhakarVinnod#ರಾಬರ್ಟ್#Roberrt
They say, All good things come to an end.. it may be the last schedule of KGF but the VILLAIN stays on... forever!!
P.S : An exclusive still from the movie KGF, for all my dear fans, captured by our DOP Bhuvan Gowda 😊
Fan Made Song #Rakshasa A Tribute to #Rocky
Composed and Sung by my Student #ManishDinakar
Sketch by #KarthikBasrur
Lyrics : Rishi Ashok
Wishing them Good Luck.
Link :- https://t.co/tSl5RAwZdL
And its a wrap for me #kgfchapter2. So blessed to be a part of this Magnum Opus. It was an honour to share screen space with ROCKYBHAI @TheNameIsYash and ADHEERA @duttsanjay . Thank you Sir @prashanth_neel for the opportunity, forever grateful to you for this.
ತನ್ನ ವೈವಿಧ್ಯಮಯ ಟ್ಯೂನುಗಳಿಂದ ಸಿನಿರಸಿಕರ ಮನಗೆದ್ದಿರುವ ಮ್ಯೂಸಿಕ್ ಮಾಂತ್ರಿಕ ಹರಿಕೃಷ್ಣಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ಇನ್ನು ಹೆಚ್ಚು ಕಲಾಸೇವೆ ಹರಿಯಿಂದಾಗಲಿ ಎಂದು ಆಶಿಸುತ್ತೇನೆ @harimonium