ಬರುವ ದಿನಮಾನಗಳಲ್ಲಿ ನೀವು ಕಂಡ ಕನಸು ಈಡೇರಲಿ, ನಾಡ ದೇವತೆ ಚಾಮುಂಡೇಶ್ವರಿಯ ಆಶೀರ��ವಾದ ಸದಾಕಾಲವೂ ನಿಮ್ಮ ಮೇಲೆ ಇರಲಿ.. ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೂ ನಾಡ ಹಬ್ಬ ದಸರಾ ಹಾಗೂ ಆಯುಧ ಪೂಜೆಯ ಹಾರ್ದಿಕ ಶುಭಾಶಯಗಳು....
ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಜೂನಿಯರ್. ನಿನ್ನ ಇಷ್ಟಾರ್ಥಗಳೆಲ್ಲ ಈಡೇರಲಿ. ದೇವರು ನಿನಗೆ ಆಯಸ್ಸು, ಆರೋಗ್ಯ ಮತ್ತು ನಿನ್ನ ಎಲ್ಲಾ ಚಿತ್ರಗಳು ಯಶಸ್ವಿಯಾಗಲೆಂದು ಎಂದು ಆಶಿಸುತ್ತೇನೆ.
ಚಿತ್ರರಂಗದಲ್ಲಿ 10 ವರ್ಷ ಪೂರೈಸಿದ ನಮ್ಮ ಬುಲ್ ಬುಲ್ ಗೆ ಹುಟ್ಟು ಹಬ್ಬದ ಶುಭಾಶಯಗಳು ನಿಮ್ಮ ಇಷ್ಟಾರ್ಥಗಳೆಲ್ಲ ಈಡೇರಲಿ. ದೇವರು ನಿಮಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ
#LearnToFightAlone#Kranti#ಕ್ರಾಂತಿ