ಭಾ���ತೀಯ ಚಿತ್ರರಂಗದಲ್ಲಿ ಇದೊಂದು Milestone, #kariya ಇದು ನಿಮ್ಮಿಂದ. celebraties 🙏 ಶಾಂತಿ ತಾಳ್ಮೆ ಹಾಗು ಪ್ರೀತಿ ಇಂದ ಕರಿಯನನ್ನು ಹರಸಿ ಹಾರೈಸಿ ,ಯಾವುದೇ ಅತಿರೇಕಗಳನ್ನು ಮಾಡದೇ ಹಾಗು ನಿಮ್ಮ online ಬರವಣಿಗೆಗಳು ಬೇರೆಯವರಿಗೆ ನೋವುತರದಿರಲಿ 🙏, #darshanthoogudeepa ಕಾನೂನು ಮುಕ್ತರಾಗಿ ಆದಷ್ಟು ಬೇಗ ಹೊರಗೆ ಬಂದು ನಿಮ್ಮ ನಮ್ಮ ಜೊತೆ ಬೆರೆಯಲಿ ಬೆಳಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸೋಣ ಎಲ್ಲರಿಗೂ ಒಳ್ಳೆಯದಾಗಲಿ...ನಿಮ್ಮ ಪ್ರೀತಿಯ #prem 🙏❤️@directorprems #kariya
@dasadarshan
#premadda #prems #darshanthoogudeepa #jogiprem
ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯ�� ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಅನಂತ ಅನಂತ ವಂದನೆಗಳು. ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ನನ್ನ ಅಭಿನಂದನೆಗಳು.
ಈ ನಿಮ್ಮ ಪ್ರೀತಿ-ಅಭಿಮಾನಕ್ಕೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಧನ್ಯೋಸ್ಮಿ ಕರ್ನಾಟಕ 🙏🏾
Journeying with you for the last few years has been a learning experience for me. You have shaped me into a fine technician and a better human.
@dasadarshan sir, wishing you a very happy birthday. May the best of blessings be showered on you eternally. Looking ahead to see you delight us forever 🤗❤️❤️
Happiest Birthday to you @dasadarshan Wishing you the best and loads of happiness like always. Proud of your Succes. All the best for #Devil and #D59 !
Happiest Birthday Hero Sir @dasadarshan 💥💥 I am so so blessed to have had such a humble, down to earth and caring Hero for my first film!! ✨Thank you so so much for everything and I’m grateful forever!! 🫶🏻Hoping and praying that I work with you again and again!! 🤗🤗 #dboss
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ @dasadarshan ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ನೀಡಿ ನಿಮ್ಮ ಕಲಾಸೇವೆಗೆ ತಕ್ಕ ಯಶಸ್ಸನ್ನು ನೀಡಲಿ ಎಂದು ಆಶಿಸುತ್ತೇನೆ.
ಭಾರತೀಯ ಚಿತ್ರರಂಗದ ಖ್ಯಾತ ನಟರು, ಕನ್ನಡಿಗರ ಪ್ರೀತಿಯ 'ಡಿ ಬಾಸ್', ಅಭಿಮಾನಿಗಳ ನೆಚ್ಚಿನ 'ಚಾಲೆಂಜಿಂಗ್ ಸ್ಟಾರ್' ಶ್ರೀ @dasadarshan ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂ���ೇಶ್ವರಿ ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ನೀಡಿ ಹರಸಲಿ, ಕನ್ನಡಾಂಬೆಯ ಕಲಾಸೇವೆಯಲ್ಲಿ ಇನಷ್ಟು ಯಶಸ್ಸು, ಕೀರ್ತಿ ತಮ್ಮದಾಗಲಿ ಎಂದು ಹಾರೈಸುವೆ.