Tag your Photography enthusiast friends
ಜಿಲ್ಲೆಗಳಲ್ಲಿನ ಪ್ರಮುಖ ಪ್ರವಾಸಿ ತಾಣಗಳ ಅತ್ಯಾಕರ್ಷಕ ಛಾಯಾಚಿತ್ರಗಳನ್ನು ಸೆರೆಹಿಡಿದು, ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ [email protected] ನೇರವಾಗಿ ಕಳುಹಿಸಿ.
#dekhoapnadesh#photocontest
@KarnatakaSNDMC Common Alerting Protocol-based Integrated Alert System", the National Disaster Management Authority (NDMA) has developed the Sachet Mobile App to disseminate geo-tagged alerts in local languages. These alerts are generated by authorized alerting agencies (AGAs)
ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವುದು ಇಡೀ ನಾಡು ಹೆಮ್ಮೆಪಡುವಂತದ್ದು. ಸರಿಸುಮಾರು 7 ದಶಕಗಳ ಕಾಲ ತೊಗಲುಗೊಂಬೆಯಾಟವನ್ನೇ ಬದುಕಿನ ಹಾದಿಯಾಗಿಸಿಕೊಂಡು, ನೆಲದ ಕಲೆಯನ್ನು ದೇಶ - ವಿದೇಶಗಳಿಗೂ ಪರಿಚಯಿಸಿದ ಹಿರಿಯ ಜೀವ ಭೀಮವ್ವನವರು ಈ ಗೌರವಕ್ಕೆ ಅತ್ಯಂತ ಅರ್ಹರು ಎನ್ನುವುದು ನನ್ನ ಭಾವನೆ.
ಪ್ರಶಸ್ತಿ ವಿಜೇತ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಗ್ರಾಮೀಣ ಕಲೆ, ಜಾನಪದ ಸಂಸ್ಕೃತಿಗಳು ಇತಿಹಾಸದ ಪುಟ ಸೇರುತ್ತಿರುವ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಕಲಾಸೇವೆಗೆ ಬದುಕು ಸಮರ್ಪಿಸಿ, ಅದನ್ನು ಜನಮಾನಸದಲ್ಲಿ ಉಳಿಯುವಂತೆ ಮಾಡುತ್ತಿರುವ ಭೀಮವ್ವನವರ ಸೇವೆ - ಸಾಧನೆ ತಲೆಮಾರುಗಳಿಗೆ ಪ್ರೇರಣೆ.
- ಮುಖ್ಯಮಂತ್ರಿ @siddaramaiah
#PadmaShri
ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯವು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 22ರಂದು ತಾಯಿ ತುಂಗಭದ್ರಾಗೆ ಬಾಗಿನ ಸಮರ್ಪಣೆ ಮಾಡಿದರ���.
Free army rally(for Agniveer ) conducted in district stadium with the help of ex army team Koppal.
Around 150 students from Koppal, belagavi , Bagalkot are participating.
ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳಿಂದ ಅಕ್ಟೋಬರ್ 2 ರಂದು ನಡೆಯಲಿರುವ ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಬೇರೆ ಬೇರೆ ದಿನಗಳಿಂದ ನಿಗದಿಪಡಿಸಿರುವ ��ಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ
��ಲಿನ್ ಅತುಲ್
ಅವರು ಹೇಳಿದರು.