ಧಾರವಾಡದ ಕುಂದಗೋಳ ಶಾಸಕರು ಹಾಗೂ ರಾಜ್ಯ ಪೌರಾಡಳಿತ ಸಚಿವರಾದ ಶ್ರೀ ಸಿ. ಎಸ್. ಶಿವಳ್ಳಿ ಅವರ ನಿಧನದ ಸುದ್ದಿ ಬಹಳ ಆಘಾತಕಾರಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ದೇವರು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸೋಣ. #CSShivalli#RIP
ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ನಮ್ಮೂರಿನವರಾದ ಯೋಧ ಗುರು ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮದ ಖರ್ಚು ವೆಚ್ಚವನ್ನು ನಾನೇ ಭರಿಸಲು ನಿರ್ಧರಿಸಿದ್ದೇನೆ. ಸಧ್ಯದಲ್ಲೇ ಅವರ ಸ್ಮಾರಕ ಕೂಡ ನಿರ್ಮಾಣ ಮಾಡಲಾಗುವುದು.