ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು. Det@CMofKarnataka#BanMES
#releasekannadaactivists
ಕನ್ನಡ ಕಲಿಗಳನ್ನ ಬಿಡುಗಡೆ ಮಾಡಿ... ನಮ್ಮ ಭಾಷೆ,ನಾಡು ,ನೀರಿನ ಪರ ಧ್ವನಿಯಾಗುವುದು ನಮ್ಮ ಕರ್ತವ್ಯ..!ಗಡಿಭಾಗದ ಕನ್ನಡಿಗರು ಹುಲಿಗಳು ಜೈ ಹಿಂದ್ ಜೈ ಕರ್ನಾಟಕ ಮಾತೆ