Rahul Gandhi stood with students outside Parliament. Inside it, the same Opposition chose disruption over debate on the actual exam-reform bill.
Standing with students is easy. Legislating for them is harder and it’s caught in dirty politics now.
Politics 1 - Students 0.
#neet
ಗೋವಾದಲ್ಲಿ ಇಂದು ನಡೆದ ಐರನ್ ಮ್ಯಾನ್ 70.3 ನಂತಹ ಕಾರ್ಯಕ್ರಮಗಳಲ್ಲಿ ನಮ್ಮ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದನ್ನು ನೋಡಿ ಸಂತೋಷವಾಯಿತು. ಇಂತಹ ಕಾರ್ಯಕ್ರಮಗಳು #FitIndia ಆಂದೋಲನಕ್ಕೆ ಕೊಡುಗೆ ನೀಡುತ್ತವೆ. ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಐರನ್ ಮ್ಯಾನ್ ಟ್ರಯಥ್ಲಾನ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಲ್ಲಿ ನಮ್ಮ ಪಕ್ಷದ ಇಬ್ಬರು ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿದ್ದಾರೆ ಎಂದು ತಿಳಿದು ಸಂತೋಷವಾಯಿತು.
@annamalai_k@Tejasvi_Surya