@osd_cmkarnataka#cmacts
ಸನ್ಮಾನ್ಯರಲ್ಲಿ ಮನವಿ,ಗುಣಾತ್ಮಕ ಶಿಕ್ಷಣ ನೀಡುವುದು ಮುಖ್ಯ ಧ್ಯೇಯ ಆದರೆ ರಾಜ್ಯದಲ್ಲಿ ಶಿಕ್ಷಕರ ಕೊರತೆ ಮತ್ತಷ್ಟು ಹೆಚ್ಚಾಗಿದ್ದು ಕಲಿಕೆ ಗುಣಾತ್ಮಕತೆ ಕುಂಟಿತವಾಗುತ್ತಿದೆ ದಯವಿಟ್ಟು ಗಂಭೀರವಾಗಿ ಪರಿಗಣಿಸಿ ಶಿಕ್ಷಕರನ್ನು #gpstr2022 ತಕ್ಷಣ ನೇಮಕಾತಿ ಆದೇಶ ಹೊರಡಿಸಿ ಶಿಕ್ಷಣದಲ್ಲಿ ಗುಣಾತ್ಮಕತೆ ಕಾಪಾಡಲು ಮನವಿ
@Madhu_Bangarapp Happy Teachers day sir 💐please complete the gpstr process we are waited from the one year please give order copy those who are not facing any problem please sir it's my humble request .
@Madhu_Bangarapp ಮಾನ್ಯ ಶಿಕ್ಷಣ ಮಂತ್ರಿಗಳೆ ಜುಲೈ 7ರಂದು ಫ್ರೀಡಮ್ ಪಾರ್ಕ್ ನಲ್ಲಿ ನಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ ಈಗಾದರೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಆದೇಶ ಪತ್ರ ನೀಡಿ ಮಾನ್ಯ ಬಂಗಾರಪ್ಪಜಿಯವರ ಆದರ್ಶವನ್ನು ಅಳವಡಿಸಿಕೊಳ್ಳಿ, ಕೊಟ್ಟ ಮಾತನ್ನು ನಡೆಸಿಕೊಡಿ ತಮ್ಮಲ್ಲಿ ಕೈಮುಗಿದು ಕೇಳಿಕೊಳ್ಳುವೆ
@MahaveerGhulan1 ಮಾನ್ಯ ಶಿಕ್ಷಣ ಸಚಿವರೇ ಈಗಾಗಲೇ gpstr non hk ವಿಭಾಗದ ಶಿಕ್ಷಕರ ನೇಮಕಾತಿಗೆ ಯಾವುದೇ ಕಾನೂನು ತೊಡಕಿಲ್ಲ, ದಯವಿಟ್ಟು ಬೇಗ ಜೂನ್ ಅಲ್ಲಿ ಆದೇಶ ನೀಡಿ 10 ಸಾವಿರ ಅಭ್ಯರ್ಥಿಗಳಿಗೆ ಉದ್ಯೋಗ ನೀಡಿ
2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲಾ ವಿಧದ ಪದವೀಧರ ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ರೂ.3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದೇವೆ.
ಪದವಿ ಪಡೆದು 180 ದಿನಗಳು ಕಳೆದರೂ ಉದ್ಯೋಗ ಸಿಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿರುವ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಮೂಲಕ ಉದ್ಯೋಗ ಹುಡುಕಾಟಕ್ಕೆ ಅನುಕೂಲ ಕಲ್ಪಿಸುವುದು ಮತ್ತು ಆರ್ಥಿಕ ಸಂಕಷ್ಟದಿಂದ ಅವರನ್ನು ಪಾರುಮಾಡುವುದು ನಮ್ಮ ಈ ಯೋಜನೆಯ ಉದ್ದೇಶ. ಲಿಂಗತ್ವ ಅಲ್ಪಸಂಖ್ಯಾತರು ಕೂಡ ಯೋಜನೆಯ ಲಾಭ ಪಡೆಯಬಹುದಾಗಿದೆ.
ಸ್ವಂತ ಪರಿಶ್ರಮದಿಂದ ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಹೊಂದಿದ್ದು, ಉದ್ಯೋಗ ಸಿಗದೆ ಸಂಕಷ್ಟದಲ್ಲಿರುವ ನಾಡಿನ ಯುವಶಕ್ತಿಗೆ ಆರ್ಥಿಕ ನೆರವು ನೀಡಿ ಅವರ ಭವಿಷ್ಯದ ಕನಸಿಗೆ ಬೆಂಬಲವಾಗಿ ನಿಲ್ಲಲು ನಾವು ಬದ್ಧರಿದ್ದೇವೆ.
#ನುಡಿದಂತೆ_ನಡೆದ_ಸರ್ಕಾರ