https://t.co/BZwhwV3knZ
Victim is telling their is no staff in the spot..and their is no recruitment in karnataka forest department for RFO and DRFO from 8 years..dear forest minister what is stopping you from doing recruitment
@siddaramaiah@eshwar_khandre@RahulGandhi
ಒಳಮೀಸಲಾತಿ ವಿಚಾರದಲ್ಲಿ ಇದ್ದ ಅಡೆತಡೆ ನಿವಾರಿಸಿರುವ ಕಾಂಗ್ರೆಸ್ ಸರ್ಕಾರ ಬಾಕಿ ಇರುವ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಕೈಗೊಳ್ಳುತ್ತಿದೆ.
ಪೊಲೀಸ್ ಇಲಾಖೆಯಲ್ಲಿ 8,000 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲು ಸರ್ಕಾರ ತೀರ್ಮಾನಿಸಿದೆ.
Every week their is attack of wild animals and many people are being killed in karnataka. Also no recruitment of RFO and DRFO from 8 years. Dear forest minister please take necessary action to fill the vacant posts. @eshwar_khandre@RahulGandhi@CMofKarnataka
@PNimmondige looks like you were hidden till now when aspirants of Karnataka were fighting against the corruption in KAS exam, pdo exam . Also no recruitment in karnataka from 3 years. Please speak about this also and give justice to competative aspirants #neet@RahulGandhi
ಮಾನ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೇ (@NswamyChalavadi ) ಹೇಗಾದರೂ ಮಾಡಿ ಆದಷ್ಟು ಬೇಗ ನೇರ ನೇಮಕಾತಿ ಅಧಿಸೂಚನೆ ಆಗೋ ಹಾಗೆ ಮಾಡಿ , ಬರಿ ಪತ್ರದ ಮುಖಾಂತರ ತಿಳಿಸಿ ಸುಮ್ಮನಾಗ ಬೇಡಿ, ಉದ್ಯೋಗಾಕಾಂಕ್ಷಿಗಳ ಪರ ಹೋರಾಟದ ಮುಖಾಂತರ ಆಡಳಿತ ಪಕ್ಷಕ್ಕೆ ಎಚ್ಚರಿಕೆ ನೀಡಿ.
@CTRavi_BJP@RAshokaBJP@BYVijayendra@BJP4Karnataka
ಸಾವಿರಾರು ಯುವಕರು... ನೇಮಕಾತಿ ಇಲ್ಲ..
ಯುವಜನರ ನಿರುದ್ಯೋಗ ಸಮಸ್ಯೆ ಆಲಿಸಲು ಸರ್ಕಾರಕ್ಕೆ ಕಣ್ಣು ಕಿವಿ ಇಲ್ಲ..
@INCKarnataka ಅಧಿಕಾರಕ್ಕೆ ಬಂದು ಕಳೆಯಿತು ಮೂರು ವರ್ಷ...
ನೀಡಿದ ಭರವಸೆಯಂತೆ ರಾಜ್ಯದ ಯುವಕರಿಗೆ ಕೊಡಲಿಲ್ಲ ನೇಮಕಾತಿ ಹರ್ಷ...
ಅತಂತ್ರ ಸ್ಥಿತಿಯಲ್ಲಿ ವಿದ್ಯಾವಂತ ಯುವಜನರ ಭವಿಷ್ಯ..
@BJP4Karnataka ..@JanataDal_S ..
ಮಾನ್ಯ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ನೇಮಕಾತಿ ಪ್ರಾರಂಭಿಸಲೇಬೇಕು.
1) PSI ಸಿವಿಲ್ 600 ಆರ್ಥಿಕ ಅನುಮೋದನೆ ದೊರೆತಿದ್ದು ಕೂಡಲೇ ನೇಮಕಾತಿ ಪ್ರಾರಂಭಿಸಿ.
2) Police Constable ಹುದ್ದೆಗಳ ನೇಮಕಾತಿಯನ್ನು ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದಿರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಪ್ರಾರಂಭಿಸಿ.
3) KSRP, RSI, KSISF, Wireless & IB ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೂಡಲೇ ನೇಮಕಾತಿ ಪ್ರಾರಂಭಿಸಬೇಕು.
4) SOCO ನೇಮಕಾತಿ ಪ್ರಾರಂಭಿಸಿ.
5) PSTR, GPSTR, HSTR ಕೂಡಲೇ ನೇಮಕಾತಿ ಪ್ರಾರಂಭಿಸಬೇಕು.
6) PU Lecturer & Assistant Professor ಕೂಡಲೇ ನೇಮಕಾತಿ ಪ್ರಾರಂಭಿಸಿ.
7) ದೈಹಿಕ ಶಿಕ್ಷಕರು & ಕಂಪ್ಯೂಟರ್ ಆಪರೇಟರ್ & ವಾರ್ಡನ್ ಕೂಡಲೇ ನೇಮಕಾತಿ ಪ್ರಾರಂಭಿಸಿ.
8) 384 KAS ಕನ್ನಡ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿ.
9) 2000 FDA & 2000 SDA ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಬೇಕು.
10) EXCISE ಸಬ್ ಇನ್ಸ್ಪೆಕ್ಟರ್ 247 ಹುದ್ದೆಗಳ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಲೇಬೇಕು.
11) EXCISE POLICE ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಬೇಕು.
12) SUB REGISTER ಮತ್ತು REVENUE ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯನ���ನು ಕೂಡಲೇ ಪ್ರಾರಂಭಿಸಲೇಬೇಕು.
13) CTI & RTO ಹೊಸ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಲೇಬೇಕು.
14) PDO, Grade 1 & Grade 2 FDA & SDA, VAO ಕೂಡಲೇ ನೇಮಕಾತಿ ಪ್ರಾರಂಭಿಸಲೇಬೇಕು.
15) OBC, SWD, Minority dept, DMO &Taluk Welfare Officerಹೊಸ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಲೇಬೇಕು.
16) Food & Civil Supply ಇಲಾಖೆಯ Food Inspector ಹೊಸ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಲೇಬೇಕು.
17) Land Surveyor, AO & AAO ಹುದ್ದೆಗಳನ್ನು ಕೂಡಲೇ KEA ಮೂಲಕ ನೇಮಕಾತಿ ಪ್ರಾರಂಭಿಸಲೇಬೇಕು.
18) ACF, RFO, ಮತ್ತು DRFO ಕೊಡಲೇ ನೇಮಕಾತಿ ಪ್ರಾರಂಭಿಸಬೇಕು.
19) ಭ್ರಷ್ಟಾಚಾರ ಮುಕ್ತ ನೇಮಕಾತಿ ನಡೆಸಬೇಕು.
20) ಪ್ರತಿ ವರ್ಷ ಎಲ್ಲಾ ಇಲಾಖೆಗಳಿಂದ ಎಲ್ಲಾ ನೇಮಕಾತಿಗಳು ಕಡ್ಡಾಯವಾಗಿ ಆಗಬೇಕು.
21) UPSC ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿ ಪರೀಕ್ಷಾ ಶುಲ್ಕ ಅಳವಡಿಸಬೇಕು.
22) ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿಯನ್ನು (SC/ST/OBC 33 ವರ್ಷ, GM ಗೆ 30 ವರ್ಷ) ಖಾಯಂಗೊಳಿಸಬೇಕೆಂದು ವಿನಂತಿ.
23) AC SAAD ಮುಖ್ಯ ಪರೀಕ್ಷೆಯ ಫಲಿತಾಂಶ ���ಿಟ್ಟು ಕೂಡಲೇ ನೇಮಕಾತಿಯನ್ನು ಪೂರ್ಣಗೊಳಿಸಬೇಕೆಂದು ವಿನಂತಿ.
24) 1200 Staff Nurse ಹುದ್ದೆಗಳ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಬೇಕು.
@eshwar_khandre @HKPatilINC @NCheluvarayaS @blsanthosh @BJP4Karnataka @INCKarnataka @publictvnews @AsianetNewsSN @prajavani @KannadaPrabha @shalinirajnish @BasanagoudaBJP @Dr_Yathindra_S @RLR_BTM @ashwaveganews @BasanagoudaBJP @PriyankKharge @DKShivakumar @tv9kannada @Sowmyareddyr @KhMuniyappa @byrathi_suresh @sstangadagi @RahulGandhi @iShivanandpatil @MBPatil @dineshgrao @BZZameerAhmedK @krishnabgowda @laxmi_hebbalkar @dsudhakar2727 @DrParameshwara
ತಕ್ಷಣ ಜಾರಿಗೆ ತರಬೇಕಾದ ಬೇಡಿಕೆಗಳು
1. ಒಳ ಮೀಸಲಾತಿ ಸೇರ��ದಂತೆ ಎಲ್ಲಾ ಬಾಕಿ ಇರುವ ನೇಮಕಾತಿ ಪ್ರಕ್ರಿಯೆಗಳನ್ನು ಕೂಡಲೇ ಪ್ರಾರಂಭಿಸಬೇಕು.
2. ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ SC, ST, OBC ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 33 ವರ್ಷಗಳವರೆಗೆ ಹಾಗೂ GM ಅಭ್ಯರ್ಥಿಗಳಿಗೆ ನಿಗದಿತವಾಗಿ ಖಾಯಂಗೊಳಿಸಬೇಕು.
3. 545 PSI ಹಾಗೂ 402 PSI ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ ನೀಡಬೇಕು. ಜೊತೆಗೆ ಪೊಲೀಸ್ ಇಲಾಖೆಯ ಎಲ್ಲಾ ಬಾಕಿ ನೇಮಕಾತಿಗಳನ್ನು ಕೂಡಲೇ ಪ್ರಾರಂಭಿಸಬೇಕು.
4. PSTR, GPSTR, HSTR, ದೈಹಿಕ ಶಿಕ್ಷಕರು, PU ಉಪ���್ಯಾಸಕರು ಹಾಗೂ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗಳನ್ನು ತಕ್ಷಣ ಆರಂಭಿಸಬೇಕು.
5. ಎಲ್ಲಾ ನೇಮಕಾತಿಗಳಲ್ಲೂ ಭ್ರಷ್ಟಾಚಾರ ರಹಿತ, ಪಾರದರ್ಶಕ ಪ್ರಕ್ರಿಯೆಯನ್ನು ಖಚಿತಪಡಿಸಬೇಕು.
6. ಗ್ರಂಥಪಾಲಕರು ಹಾಗೂ ಸಹಾಯಕ ಗ್ರಂಥಪಾಲಕರ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು.
7. ಪ್ರತಿವರ್ಷ ಎಲ್ಲಾ ಇಲಾಖೆಗಳಲ್ಲಿನ ಎಲ್ಲಾ ಹುದ್ದೆಗಳ ನೇಮಕಾತಿ ನಡೆಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು.
8. ಮುಂದಿನ ಐದು ವರ್ಷಗಳ ಕಾಲ ಎಲ್ಲಾ ಇಲಾಖೆಗಳಿಗೂ ಶಾಶ್ವತ ವಯೋಮಿತಿ ಸಡಿಲಿಕೆಯನ್ನು ಖಾಯಂಗೊಳಿಸಬೇಕು.
9. ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ಪರೀಕ್ಷಾ ಶುಲ್ಕ ವ್ಯವಸ್ಥೆಯನ್ನು ಅನ್ವಯಿಸಬೇಕು.
10. AO, AAO, Land Surveyor, Veterinary Officer ಹುದ್ದೆಗಳ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಬೇಕು.
11. 3A ಮತ್ತು 3B ವರ್ಗದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವ ಸಲುವಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ಪೋಸ್ಟರ್ ಬಿಂದುವನ್ನು ತಕ್ಷಣ ಅಳವಡಿಸಬೇಕು.
12. ಆರೋಗ್ಯ ಇಲಾಖೆಯಲ್ಲಿರುವ Group A, Group B, Group C ಹಾಗೂ ನರ��ಸಿಂಗ್ ಸಿಬ್ಬಂದಿಗಳ ಎಲ್ಲಾ ಬಾಕಿ ನೇಮಕಾತಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು.
13. ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ UGC ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ, ಪಾರದರ್ಶಕ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಜಾರಿಗೆ ತರಬೇಕು.
ನಾಡಿನ ಯುವಶಕ್ತಿಯ ತಾಳ್ಮೆಯನ್ನು ಸರ್ಕಾರ ಪರೀಕ್ಷಿಸುತ್ತಿರುವಂತೆ ಕಾಣುತ್ತಿದೆ. ಹಗಲಿರುಳು ಶ್ರಮಪಟ್ಟು ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ನಿರಂತರವಾಗಿ ಅನ್ಯಾಯ ಎಸಗುತ್ತಿದೆ. ಈಗಾ��ಲೇ ಅನೇಕ ಅಭ್ಯರ್ಥಿಗಳ ವಯೋಮಿತಿ ಮುಗಿದಿದ್ದು, ಅವರ ಭವಿಷ್ಯ ಅನಿಶ್ಚಿತತೆಯಲ್ಲಿ ಸಿಲುಕಿದೆ.
ಯುವಕರಿಗೆ ಉದ್ಯೋಗ ಒದಗಿಸಬೇಕಾದ ಸರ್ಕಾರ ನಿರ್ಲಕ್ಷ್ಯ ಧೋರಣೆಯಲ್ಲಿ ಕಾಲಹರಣ ಮಾಡುತ್ತಿದೆ. 2026–27 ವಿ��್ತೀಯ ವರ್ಷದ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವ ಸ್ಪಷ್ಟ ಮತ್ತು ದೃಢ ಆಶ್ವಾಸನೆಯನ್ನು ನೀಡಬೇಕು.
ಸರ್ಕಾರ ತನ್ನ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರೆಸಿದಲ್ಲಿ, ವಿಜಯಪುರದಿಂದ - ಬೆಂಗಳೂರಿನವರೆಗೆ “ವಿಧಾನಸೌಧ ಚಲೋ” ಪಾದಯಾತ್ರೆಯ ಮೂಲಕ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಆಗುತ್ತಿರುವ ಅನ್ಯಾಯವನ್ನು ರಾಜ್ಯದ ಮುಂದೆ ಬಯಲಿಗೆಳೆಯಬೇಕಾಗುತ್ತದೆ
ಯುವ ಶಕ್ತಿ
��ೇಶದ ಶಕ್ತಿ
@AKSSAofficial I @tv9kannada I @AsianetNewsSN I @prajavani I @News18Kannada I @publictvnews I @guaranteenews I @kanthakumarr I @KannadaRepublic I #JusticeforKPSCAspirants I #CongressFailsKarnataka I #KPSC I
@RoshanKrRaii From 2023 not even 5000 government vacancies has been filled.. No recruitment from past 1 year.. Three to five deaths every month of competative exam aspirants. Promised to fill all vacancies within 1 year.. Such a d**k h***d you're roshan rai.. Get yourself updated bro