Attibele fans have spent lakhs together just to celebrate the motion poster release... Imagine the celebrations for the movie release 🥵🌋💯
ದಾಸನ ಭದ್ರಕೋಟೆ ಅತ್ತಿಬೆಲೆ 🚩💥
#BossOfSandalwood#TheDevil#DBoss@dasadarshan
ನಲ್ಮೆಯ ಸೆಲೆಬ್ರಿಟಿಗಳಿಗೆ
ನಿಮ್ಮೆಲ್ಲರ ಕಾತುರಕ್ಕೆ ಇಂದು ನಮ್ಮ ‘ದಿ ಡೆವಿಲ್’ ತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವುದರೊಂದಿಗೆ ಬೆಳ್ಳಿಪರದೆಯ ಮೇಲೆ ಶೀಘ್ರದಲ್ಲೇ ಬರುವ ಮುನ್ಸೂಚನೆ ನೀಡಿದೆ.
ಸದ್ಯಕ್ಕೆ ಈ ಪೋಸ್ಟರ್ ನೋಡಿ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ.
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ನಮ್ಮ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಅತ್ತಿಬೆಲೆಯಲ್ಲಿ ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಗಳ ಸಮ್ಮುಖದಲ್ಲಿ ಬಿಡುಗಡೆ. ನಿಮ್ಮ ಪ್ರೀತಿ-ಪ್ರೋತ್ಸಾಹ ಸದಾ ಹೀಗೆ ಇರಲಿ. @dasadarshan@saregamasouth@YoodleeFilms #Dboss #thedevil #thedevilmovie #shrijaimathacombines #darshanthoogudeepa #saregama
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ನಮ್ಮ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಇದೇ ಜುಲೈ 19th ಶನಿವಾರದಂದು ಸಂಜೆ 8 ಗಂಟೆಗೆ ನಮ್ಮ social ಮೀಡಿಯಾ ಪೇಜ್ ಹಾಗು ಅತ್ತಿಬೆಲೆಯಲ್ಲಿ ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಗಳ ಸಮ್ಮುಖದಲ್ಲೂ ��ಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹ ಸದಾ ಹೀಗೆ ಇರಲಿ.
@dasadarshan @saregamasouth #dboss #thedevil #sjmc
ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ.ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇ���ರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ 🙏
Devil Team is planning to Release First Single for Ganesha Chaturthi 💥
Get Ready for the Celebration, It's gonna be Devil Mania allover 🥵
#TheDevil | #Devil | #DBoss | @dasadarshan