ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ|| ವಿಷ್ಣು ಸರ್ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಯಾರು ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು.
ನಿಮ್ಮ ದಾಸ ದರ್ಶನ್
Defaming one our senior most artist Dr.Vishnuvardhan was uncalled for.We want the concerned person to provide an unconditional apology for his act.
The entire film industry stands united respecting art and an artist's contribution
Let us be human first
#RespectArtAndArtist
ಒಬ್ಬ ಕಲಾವಿದನಾಗಬೇಕಾದರೆ ಅವನಿಗಿರಬೇಕಾದ ಮೊದಲ ಅರ್ಹತೆ ತನ್ನ ಸಹದ್ಯೋಗಿ ಕಲಾವಿದರ ಬಗ್ಗೆ ಗೌರವ ಹಾಗು ಪ್ರೀತಿಯನ್ನು ತೋರುವುದು ಯಾವುದೇ ಭಾಷೆಯ ನಟರಾದರು ಗೌರವ ಮೊದಲು
#RespectArtAndArtist
ಎಲ್ಲಾ ನಲ್ಮೆಯ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ಧಿಕ ಶುಭಾಶಯಗಳು. ನಮ್ಮ 'ರಾಬರ್ಟ್' ಚಿತ್ರದ ಪೋಸ್ಟರ್ ನಿಮಗಾಗಿ. ಎಲ್ಲರ ಜೀವನಶೈಲಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಚಿತ್ರವೂ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ , ಮನೆಯವರಿಗಾಗಿ ಜಾಗೃತರಾಗಿರಿ
ತಮ್ಮ ಅಭಿಮಾನಿಗಳನ್ನು ಆರಾಧಿಸುವ ದಾಸ, ಡಿ ಬಾಸ್ ಅವರು 2019ರಲ್ಲಿ ಅಭಿಮಾನಿಗಳಿಗೆ ಗಿಫ್ಟ್ ಮೇಲೆ ಗಿಫ್ಟ್ ಕೊಟ್ಟರು. ಯಜಮಾನ, ಕುರುಕ್ಷೇತ್ರ ಹಾಗೂ ಒಡೆಯ ಸಿನಿಮಾಗಳ ಮೂಲಕ ಸಿನಿ ಪ್ರಿಯರನ್ನು ರಂಜಿಸಿ ಬಾಕ್ಸ್ ಆಫೀಸ್ ಸುಲ್ತಾನ್ ಆಗಿ ಮೆರೆದ ದರ್ಶನ್ ಅವರೇ ನಮ್ ಸಿನಿಮಾ ವರ್ಷದ ತಾರೆ 😊💐☺️
#NamCinema#Starof2019#DBoss#Darshan
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ‘ರಾಬರ್ಟ್’ ಚಿತ್ರದ ಥೀಮ್ ಪೋಸ್ಟರ್ ನಿಮಗಾಗಿ. ಚಿತ್ರದ ಥೀಮ್ ಹಾಗೂ ನನ್ನ ಫರ್ಸ್ಟ್ ಲುಕ್ ಹೇಗಿರಬಹುದೆಂಬ ಚಿತ್ರಣವನ್ನು ಇದರಲ್ಲಿ ಬಣ್ಣಿಸಲಾಗಿದೆ. @UmapathyFilms ಬ್ಯಾನರ್ ಅಡಿಯಲ್ಲಿ, @TharunSudhir ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. @umap30071#RoberrtThemePoster#Roberrt