ಬಡವರು, ಶೋಷಿತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಯ ಹರಿಕಾರರು, ರಾಜ್ಯ ಕಂಡ ಜನಪ್ರಿಯ ಮುಖ್ಯಮಂತ್ರಿಗಳಾದ @siddaramaiah ರವರಿಗೆ ಜನ್ಮ ದಿನದ ಹೃತ್ಪೂರ್ವಕ ಶುಭಾಶಯಗಳು.
ದೇವರು ಹೆಚ್ಚಿನ ಆರೋಗ್ಯ ಭಾಗ್ಯ ನೀಡಲಿ. ನಾಡಿನ ಜನರ ಪ್ರೀತಿ ಸದಾ ನಿಮ್ಮ ಮೇಲಿರಲಿ ಎಂದು ಶುಭ ಹಾರೈಸುವೆವು
.@kiranshaw
Grateful to Kiran Madam for the chance to celebrate Deepavali with Bengaluru's beloved Poura Karmikas. A joyous celebration with the Kottigepalya ward Poura Karmikas was wonderful. @BPACofficial@BCLIPAlumni@RevathyAshok @ragubengaluriga @TVMohandasPai
ಪ್ರಯಾಣಿಕರೊಬ್ಬರು ಆಟೋರಿಕ್ಷಾದಲ್ಲಿ ಲ್ಯಾಪ್ಟಾಪ�� ಅನ್ನು ಮರೆತು ಬಿಟ್ಟಿರುವ ಬಗ್ಗೆ ತಿಳಿಸಿದ ಕೂಡಲೇ
ವಿಜಯನಗರ ಸಂ.ಪೊ.ಠಾ.ಯ ಸಿಬ್ಬಂದಿ ಚೇತನ ಬಣಕಾರ್, ಪಿ.ಸಿ-14617 ರವರು, ಆ ಟೋರಿಕ್ಷಾವನ್ನು ಪತ್ತೆ ಮಾಡಿ ಲ್ಯಾಪ್ಟಾಪ್ ಅನ್ನು ವಾರಸುದಾರರಿಗೆ ವಾಪಸ್ ದೊರಕಿಸಿಕೊಟ್ಟು ಕರ್ತವ್ಯ ನಿಷ್ಠೆ ಮೆರೆದಿರುತ್ತಾರೆ. ಅವರಿಗೆ ಅಭಿನಂದನೆಗಳು.
ನಮ್ಮ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಡಾ. ಶ್ಯಾಮನೂರು ಶಿವಶಂಕರಪ್ಪ ಅವರು ಈ ಬಾರಿಯ #ಹಾನಗಲ್_ಕುಮಾರೇಶ್ವರ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರು ಜಿಲ್ಲಾ ಘಟಕ ಈ ಪ್ರಶಸ್ತಿಯನ್ನು ನೀಡುತ್ತಿದೆ.
#ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ #ಬಾಪೂಜಿನಗರ ವಾರ್ಡಿನ ಹೊಸಗುಡ್ಡದಹಳ್ಳಿಯ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಿಧಾನಸೌಧ ಹಾಗೂ ಒಳಾಂಗಣದ ವೀಕ್ಷಣಾ ವ್ಯವಸ್ಥೆಯನ್ನು ಕಲ್ಪಿಸಲಾಯಿತು.
#vidhansabha#vidhanasoudha
5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ @INCKarnataka ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ��ೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ.1/8
#ಜನರಿಗೆ_ಬೆಲೆ_ಏರಿಕೆ_ಗ್ಯಾರಂಟಿ
ವಿಧಾನ ಸೌಧದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದೆ.
ರಾಜ್ಯದಲ್ಲಿ 1 ಲಕ್ಷ ಹೆಕ್ಟೇರ್ ಹಸಿರು ವ್ಯ��ಪ್ತಿ ಹೆಚ್ಚಳ, ಕರ್ತವ್ಯ ನಿರ್ಲಕ್ಷ್ಯಕ್ಕೆ ಕಠಿಣ ಕ್ರಮದ ಎಚ್ಚರಿಕೆ.
ಅರಣ್ಯ, ಸಸ್ಯಸಂಕುಲ,ಪ್ರಾಣಿ ಸಂಕುಲ, ಪಕ್ಷಿ ಸಂಕುಲದ ಸಂರಕ್ಷಣೆಯೇ ಅರಣ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು ಅರಣ್ಯ ವ್ಯಾಪ್ತಿಯಲ್ಲಿ ಯಾರೇ ಅಕ್ರಮವಾಗಿ ಮರ ಕಡಿದರೂ, ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು.
ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದೆ, ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದ್ದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು, ಕಳೆದ ಒಂದು ತಿಂಗಳಲ್ಲಿ ನೀವು ಅದನ್ನು ನೋಡಿದ್ದೀರಿ.
ಅರಣ್ಯಕ್ಕೆ ಎದುರಾಗುವ ಪ್ರಮುಖ ಆಪತ್ತು. ಕಾಡ್ಗಿಚ್ಚು. ಈ ಕಾಡ್ಗಿಚ್ಚು ಉದ್ದೇಶಪೂರ್ವಕವಾದ್ದೋ, ಸ್ವಾಭಾವಿಕವಾದ್ದೋ ಎಂಬುದು ಮುಖ್ಯವಾಗುತ್ತದೆ. ಕೆಲವೆಡೆ ಮರ ಕಡಿದು ಬುಡಕ್ಕೆ ಬೆಂಕಿ ಹಚ್ಚಿ, ಜೆಸಿಬಿಯಿಂದ ಭೂಮಿ ಮಟ್ಟ ಮಾಡಿ ಅರಣ್ಯ ಭೂಮಿ ಕಬಳಿಸಲಾಗುತ್ತಿದೆ ಎಂಬ ಆರೋಪ ಇದೆ. ಈ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮಾನವ ಮತ್ತು ಕಾಡು ಮೃಗಗಳ ನಡುವಿನ ಸಂಘರ್ಷ ಕೂಡ ದೊಡ್ಡ ಸವಾಲಾಗಿದೆ.
ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವನ್ಯಮೃಗ ದಾಳಿಯಿಂ�� 51 ಸಾವು ಸಂಭವಿಸಿದ್ದು, ಇದರಲ್ಲಿ 29 ಸಾವು ಆನೆಗಳಿಂದಲೇ ಆಗಿದೆ ಎಂದು ನನಗೆ ತಿಳಿಸಲಾಗಿದೆ. ರಾಜ್ಯದಲ್ಲಿ ಸುಮಾರು 6 ಸಾವಿರ 30 ಆನೆ ಇದೆ ಎಂದು ಅಂದಾಜು ಮಾಡಲಾಗಿದೆ. ಮನುಷ್ಯರ ಜೀವ ಅಮೂಲ್ಯವಾಗಿದ್ದು, ಅರಣ್ಯ ಇಲಾಖೆ ಜನರಪರ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು.
ಆನೆಗಳು ನಾಡಿಗೆ ಬರುವುದರಿಂದ ಅಪಾಯ ಹೆಚ್ಚು. ರಾಜ್ಯದಲ್ಲಿ ಸುಮಾರು 641 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಯೋಜನೆ ರೂಪಿಸಲಾಗಿದೆ. ಈ ಪೈಕಿ 310 ಕಿ.ಮೀ. ಪೂರ್ಣವಾಗಿದೆ. ಒಂದು ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಾಡಲು ಒಂದೂವರೆ ಕೋಟಿ ವೆಚ್ಚವಾಗುತ್ತದೆ. ಉಳಿದ ಕಾಮಗಾರಿ ಮ���ಡಲು ಬಜೆಟ್ ನಲ್ಲಿ ಹೆಚ್ಚಿನ ಹಣ ಕೋರಲಾಗಿದೆ, 3 ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲಾಗಿದೆ.
ಕಾಂಪಾ ನಿಧಿ ಬಳಸಿಕೊಂಡು ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ವಿಚಾರದಲ್ಲಿ ಕೇಂದ್ರ ಅರಣ್ಯ ಸಚಿವರಿಗೆ ಕೆಲವು ತಪ್ಪು ಕಲ್ಪನೆ ಇದೆ. ಇದನ್ನು ಇತ್ತೀಚೆಗೆ ನಾನು ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹರಿಸಲು ಪ್ರಯತ್ನಿಸಿದ್ದೇವೆ.
ಬ್ಯಾರಿಕೇಡ್ ನಿರ್ಮಾಣಕ್ಕೆ ಏಕೆ ಇಷ್ಟು ವೆಚ್ಚ ಮಾಡುತ್ತೀರಿ ಎಂಬುದು ಅವರ ಪ್ರಶ್ನೆಯಾಗಿದೆ. ಆದ���ೆ ಮಾನವನ ಜೀವ ಅಮೂಲ್ಯವಾ��್ದು, ಎಷ್ಟೇ ಹಣ ಕೊಟ್ಟರೂ ಅದು ಮರಳಿ ಬರುವುದಿಲ್ಲ. ನಾವು ಆನೆಗಳು ಕಾಡಿನಿಂದ ನಾಡಿಗೆ ಬಾರದಂತೆ ತಡೆದರೆ ಈ ಅಮೂಲ್ಯ ಜೀವ ಉಳಿಸಬಹುದು ಎಂದು ಅವರಿಗೆ ಮನವರಿಕೆ ಮಾಡಿಸಿದ್ದೇನೆ.
ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ಪಡೆದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆಯ ಅನುಮತಿಯ ಅಗತ್ಯವಿಲ್ಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗೆ ಜಂಟಿ ಸರ್ವೆ ಪರಿಹಾರವಾಗಿದೆ. ಭೂಮಾಪಕರ ಕೊರತೆಯಿಂದ ಇದು ತಡವಾಗಿದೆ. ಅಧಿವೇಶನದ ವೇಳೆ ಕಂದಾಯ ಸಚಿವರೊಂದಿಗೆ ಸಭೆ ನಡೆಸಿ, ಖಾಸಗಿ ಭೂಮಾಪಕರ ನೆರವು ಪಡೆದು 6 ತಿಂಗಳೊಳಗೆ ಜಂಟಿ ಸರ್ವೆ ಮಾಡಿಸಲು ಪ್ರಯತ್ನಿಸಲಾಗುವುದು.
ರಾಜ್ಯದಲ್ಲಿ 1 ಲಕ್ಷ 2 ಸಾವಿರ ಹೆಕ್ಟೇರ್ ಹಸಿರು ವ್ಯಾಪ್ತಿ (ಗ್ರೀನ್ ಕವರ್) ಹೆಚ್ಚಳವಾಗಿದೆ ಎಂದು ಭಾರತೀಯ ಅರಣ್ಯ ಸಮೀಕ್ಷಾ ವರದಿ ಹೇಳಿದೆ. ಪ್ರಸ್ತುತ ರಾಜ್ಯದಲ್ಲಿ ಶೇ.21ರಷ್ಟು ಹಸಿರು ವ್ಯಾಪ್ತಿ ಇದ್ದು, ಇದನ್ನು ಶೇ.33ಕ್ಕೆ ಹೆಚ್ಚಿಸುವುದು ತಮ್ಮ ಗುರಿ ಇದೆ.
ವನಮಹೋತ್ಸವ: ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ 1 ಕೋಟಿ ಸಸಿ ನೆಡಲು ತೀರ್ಮಾನಿಸಲಾಗಿದೆ. ಈ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸಲಾಗುವುದು.
ಕಳೆದ 3 ವರ್ಷದಲ್ಲಿ ನೆಟ್ಟ ಗಿಡಗಳ ಪೈಕಿ ಶೇ.50-60ರಷ್ಟು ಉಳಿದಿವೆ ಎಂದು ತಿಳಿಸಲಾಗಿದೆ. ಈ ಬಾರಿ ನೆಡಲಾಗುವ ಸಸಿಗಳ ಜಿಯೋ ಟ್ಯಾಗ್ ಮಾಡಲಾಗುತ್ತಿದ್ದು, ಕನಿಷ್ಠ ಶೇ.80ರಷ್ಟು ಸಸಿ ಉಳಿಸಲು ಪ್ರಯತ್ನಿಸಲಾಗುವುದು.
@aranya_kfd
#ಬೆಂಗಳೂರು ನಗರದಾದ್ಯಂತ ಸುರಿದ ಬಾರಿ ಮಳೆಗೆ ರಾಜ ಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಕೆ.ಪಿ.ಅಗ್ರಹಾರ ವಾರ್ಡ್ ವ್ಯಾಪ್ತಿಯ ಯುವಕನ ಕುಟುಂಬದವರಿಗೆ ಬಿ.ಬಿ.ಎಂ.ಪಿ ವತಿಯಿಂದ ₹5,00,000 (ಐದು ಲಕ್ಷ) ರೂಪಾಯಿಗಳ ಚೆಕ್ ಅನ್ನು ವಿತರಿಸಲಾಯಿತು.
ವಿರೋಧ ಪಕ್ಷದ ನಾಯಕರಾದ ಮಾನ್ಯ ಶ್ರೀ ಸಿದ್ದರಾಮಯ್ಯನವರ @siddaramaiah ಹೆಸರಿನ ನಕಲಿ ಲೆಟರ್ ಹೆಡ್ ಮಾಡಿ ಮಾನ್ಯ ಸಿದ್ದರಾಮಯ್ಯನವರು ಕೆಪಿಸಿಸಿ ಅಧ್ಯಕ್ಷರಾದ ಮಾನ್ಯ ಡಿಕೆ ಶಿವಕುಮಾರ್ @DKShivakumar ವಿರುದ್ಧ ಎಐಸಿಸಿ ಅಧ್ಯಕ್ಷರಾದ ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ @kharge ದೂರು ನೀಡಿರುವುದಾಗಿ ಸುಳ್ಳು ಪತ್ರವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಲಾಗುತ್ತಿರುವುದರ ವಿರುದ್ಧ ವಿಧಾನಸೌಧ ಪೋಲಿಸ್ ಠಾಣೆಗೆ ದೂರು ನೀಡಲಾ��ಿದೆ ಹಾಗೂ ಎಫ್ಐಆರ್ ಮಾಡಲಾಗಿದೆ
@rssurjewala
@INCKarnataka @INCIndia
@hd_kumaraswamy ಗ್ರಾಮ ವಾತ್ಸವ್ಯದ ಹರಿಕಾರರು, ಕರ್ನಾಟಕ ರಾಜ್ಯದ ಜನಪ್ರಿಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್. ಡಿ. ಕುಮಾರಣ್ಣನವರಿಗೆ ಹುಟ್ಟುಹಬ್ಬದ ಶುಭಾಶಯಗಳು 💐
ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯು ನಿಮಗೆ ಆರೋಗ್ಯ, ಆಯಸ್ಸು, ಐಶ್ವರ್ಯ, ಸುಖ ಸಂತೋಷ ಕರುಣಿಸಲಿ ಕುಮಾರಣ್ಣ..🙏
ನಿಮ್ಮ ಪ್ರೀತಿಯ ಮಂಜುನಾಥ್ ವಿಜಯನಗರ ಅತ್ತಿಗುಪ್ಪೆ,
#ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ನೋಂದಣಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿದವರಿಗೆ ಮೊಬೈಲ್ ಫೋನ್ಗಳನ್ನು ಕೊಡುಗೆಯಾಗಿ ನೀಡಿ ಪ್ರೋತ್ಸಾಹಿಸಲಾಯಿತು.
Motivated & rewarded Party Workers for their active involvement in registering active members through #DigitalMembership Drive.