ಕನ್ನಡ ನಾಡಿನ ಹೆಮ್ಮೆ, ಐಟಿ ದಿಗ್ಗಜರು, ಇನ್ಫೋಸಿಸ್ ಸಂಸ್ಥ��ಪಕ ದಂಪತಿಗಳಾದ ಶ್ರೀ ನಾರಾಯಣ ಮೂರ್ತಿ ಹಾಗೂ ಶ್ರೀಮತಿ ಸುಧಾ ಮೂರ್ತಿ ಅವರ ಅಳಿಯ ಶ್ರೀ ರಿಷಿ ಸುನಕ್ ಅವರು ಬ್ರಿಟನ್ ಪ್ರಧಾನಿ ಪಟ್ಟಕ್ಕೆ ಆಯ್ಕೆ ಆಗಿರುವುದು ಕನ್ನಡಿಗರು ಹಾಗೂ ಭಾರತೀಯರಿಗೆ ಹೆಮ್ಮೆಯ ವಿಚಾರ.
ರಿಷಿ ಸುನಕ್ ಅವರಿಗೆ ಶುಭವಾಗಲಿ,
#Rishisunak #UKpresident
ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ಪ್ರೆಸ್ ಎಂದು ಮತ್ತು ತಾಳಗುಪ್ಪ-ಮೈಸೂರು ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ಪ್ರೆಸ್.
#kuvepu#mysore#trin
ನಾಡ ದೇವತೆ ಚಾಮುಂಡೇಶ್ವರಿಯ ಆಶೀರ್ವಾದ ಸದಾಕಾಲವೂ ನಿಮ್ಮ ಮೇಲೆ ಇರಲಿ.. ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೂ ನಾಡ ಹಬ್ಬ ದಸರಾ ಹಾಗೂ ಆಯುಧ ಪೂಜೆಯ ಹಾರ್ದಿಕ ಶುಭಾಶಯಗಳು....
#Dasara2022#Mysore#Chamundeshwari
ಬರುವ ದಿನಮಾನಗಳಲ್ಲಿ ನೀವು ಕಂಡ ಕನಸು ಈಡೇರಲಿ, ನಾಡ ದೇವತೆ ಚಾಮುಂಡೇಶ್ವರಿಯ ಆಶೀರ್ವಾದ ಸದಾಕಾಲವೂ ನಿಮ್ಮ ಮೇಲೆ ಇರಲಿ.. ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೂ ನಾಡ ಹಬ್ಬ ದಸರಾ ಹಾಗೂ ಆಯುಧ ಪೂಜೆಯ ಹಾರ್ದಿಕ ಶುಭಾಶಯಗಳು....
#Chamundeshwari#Dasara#mysoredasara
@flipkartsupport Hello sir.
I requested to you,
Regarding Flipkart account is blocked.
Please unblock my Flipkart account by mistake i more order and return of the products is not repeat again.
2.5L shoping history is there,
I'm missing is Big billion days offers.