ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ✨🙏
New year, new season, new beginnings. 🌸
Wishing a very happy Ugadi to you and your loved ones, 12th Man Army! ❤️
#PlayBold#ನಮ್ಮRCB
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸ���ತ್ತೇನೆ.
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ��ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.