ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 7 ಮತ್ತು 8 ರಂದು ಬಿಸಿಗಾಳಿ ಅಲೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಬಿಸಿಲಿನಲ್ಲಿ ಓಡಾಡುವುದನ್ನು ಕಡಿಮೆ ಮಾಡಿ. ಆರೋಗ್ಯದ ಬಗ್ಗೆ ಜಾಗೃತೆ ವಹಿಸಿ.
#summerdays#heatwave#healthcare
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳು ಇತ್ಯಾದಿ ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,290 ಪ್ರಕರಣಗಳು ದಾಖಲಾಗಿವೆ.
#LokSabhaElections2024
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸಹಾಯವಾಣಿ ಹಾಗೂ ಪೋರ್ಟಲ್ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಾಗುತ್ತಿದೆ. ಸ್ವೀಕರಿಸಿದ ದೂರುಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಮತದಾರರ ಸಹಾಯವಾಣಿ ಮೂಲಕ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿ ಇದುವರೆಗೆ 12,935 ಕರೆಗಳನ್ನು ಸ್ವೀಕರಿಸಲಾಗಿದ್ದು, ಎಲ್ಲ ಕರೆಗಳೂ ವಿಲೇವಾರಿಗೊಂಡಿವೆ.
#LokSabhaElections2024
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳು ಇತ್ಯಾದಿ ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,240 ಪ್ರಕರಣಗಳು ದಾಖಲಾಗಿವೆ.
#LokSabhaElections2024
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸಹಾಯವಾಣಿ ಹಾಗೂ ಪೋರ್ಟಲ್ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಾಗುತ್ತಿದೆ. ಸ್ವೀಕರಿಸಿದ ದೂರುಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಮತದಾರರ ಸಹಾಯವಾಣಿ ಮೂಲಕ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿ ಇದುವರೆಗೆ 12,076 ಕರೆಗಳನ್ನು ಸ್ವೀಕರಿಸಲಾಗಿದ್ದು, ಎಲ್ಲ ಕರೆಗಳೂ ವಿಲೇವಾರಿಗೊಂಡಿವೆ.
#LokSabhaElections2024
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸಿವಿಜಿಲ್ ಮೂಲಕ ದೂರುಗಳನ್ನು ಪರಿಶೀಲಿಸಿ ಸೂಕ್ತಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ 15,624 ದೂರುಗಳು ಬಂದಿದ್ದು, ಈ ಪೈಕಿ 14,705 ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಾಗಿದೆ.
#LokSabhaElections2024
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಇಮೇಲ್, ಪತ್ರ, ಸುದ್ದಿ ಪತ್ರಿಕೆ, ಟಿವಿ ವಾಹಿನಿ, ಸಾಮಾಜಿಕ ಜಾಲತಾಣಗಳಂತ ಮಾಧ್ಯಮಗಳ ಮೂಲಕ ಸ್ವೀಕೃತ ದೂರುಗಳಿಗೆ ಪರಿಹಾರ ಒದಗಿಸಲಾಗುತ್ತಿದೆ. ಇದುವರೆಗೆ 551 ದೂರುಗಳನ್ನು ಸ್ವೀಕರಿಸಲಾಗಿದ್ದು, ಎಲ್ಲವೂ ವಿಲೇವಾರಿಗೊಂಡಿವೆ.
#LokSabhaElections2024
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸುವಿಧಾ ಅಡಿ ಪ್ರಚಾರದ ಅನುಮತಿಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲಿಸಲಾಗುತ್ತಿದೆ. ಇದುವರೆಗೆ ಸ್ವೀಕರಿಸಲಾಗಿರುವ 2,087 ಅರ್ಜಿಗಳ ಪೈಕಿ 1,593 ಅರ್ಜಿಗಳನ್ನು ಅಂಗೀಕರಿಸಲಾಗಿದೆ.
#LokSabhaElections2024
ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಲು ಶುರುಮಾಡುತ್ತದೆ. ಈ ಕಾರಣಕ್ಕಾಗಿ ಬಿಸಿಲಿನಲ್ಲಿ ಹೋಗುವಾಗ ಸನ್ ಗ್ಲಾಸ್ ಅಥವಾ ಕನ್ನಡಕಗಳು, ಛತ್ರಿ ಅಥವಾ ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
#Summerdays #healthcare
ಬಿಸಿಲಾಘಾತದ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಸಮತೋಲಿತ ಆಹಾರ ಸೇವಿಸಬೇಕು. ಮನಸನ್ನು ಮತ್ತು ದೇಹವನ್ನು ಹೆಚ್ಚು ಉಲ್ಲಾಸದಿಂದ ಇರಿಸಲು ವ್ಯಾಯಾಮ ಮಾಡಬೇಕು.
ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಧೂಮಪಾನ, ಮದ್ಯಪಾನದಿಂದ ದೂರವಿರಬೇಕು. ಒಟ್ಟಿನಲ್ಲಿ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು.
#healthcare #HealthAndWellness
ಸಂವಿಧಾನ ಎಷ್ಟೇ ಒಳ್ಳೆಯದಾಗಿರಲಿ ಅದನ್ನು ಅನುಷ್ಠಾನಗೊಳಿಸುವ ಜನ ಕೆಟ್ಟವರಾಗಿದ್ದರೆ ಪರಿಣಾಮ ಕೆಟ್ಟದ್ದೇ ಆಗುತ್ತದೆ. ಸಂವಿಧಾನ ಎಷ್ಟೇ ಕೆಟ್ಟದಾಗಿದ್ದರೂ ಅದನ್ನು ಅನುಷ್ಠಾನಗೊಳಿಸುವವರು ಒಳ್ಳೆಯವರಾಗಿದ್ದರೆ ಅದರಿಂದ ಒಳ್ಳೆಯದೇ ಆಗುತ್ತದೆ.
-ಡಾ.ಬಾಬಾಸಾಹೇಬ್ ಅಂಬೇಡ್ಕರ್
#DrBRAmbedkar#Ambedkar
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸಹಾಯವಾಣಿ ಹಾಗೂ ಪೋರ್ಟಲ್ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಾಗುತ್ತಿದೆ. ಸ್ವೀಕರಿಸಿದ ದೂರುಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲಾಗುತ್ತಿದೆ.
#LokSabhaElections2024
"ಉಚಿತ ಈಗ ಖಚಿತ"
"ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ"
ಮಹಿಳಾ ಸಬಲೀಕರಣದತ್ತ ಮೊದಲ ಹೆಜ್ಜೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಚಾಲನೆ.
#Siddaramaiah
Chief Minister of Karnataka
"ಉಚಿತ ಈಗ ಖಚಿತ"
ಐದು ಗ್ಯಾರಂಟಿ ಯೋಜನೆಗಳನ್ನು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ Siddaramaiah ಅವರ ನೇತೃತ್ವದ ಸರ್ಕಾರ ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ.
Chief Minister of Karnataka
ಮಿಂಚಿನ ಸಮಯದಲ್ಲಿ ನೀವು ತೆರೆದ ಪ್ರದೇಶದಲ್ಲಿದ್ದರೆ ಮತ್ತು ತ್ವರಿತವಾಗಿ ಆಶ್ರಯವನ್ನು ಹುಡುಕಲು ಸಾಧ್ಯವಾಗದಿದ್ದರೆ, ಕ್ರೌಚಿಂಗ್ ಅಥವಾ ನೆಲಕ್ಕೆ ತಗ್ಗುವುದು ರಿಂದ ಸಿಡಿಲು ಬಡಿತದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
#Lightning#safety precautions to be taken when in open ground
@KarnatakaVarthe@PIBBengaluru
"ಗೃಹಲಕ್ಷ್ಮಿ" ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು ರೂ. 2,000 ಸಹಾಯಧನ ಒದಗಿಸಲು ಇಂದು ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.
#CMofKarnataka#diprkarnataka
"ಯುವನಿಧಿ" ಯೋಜನೆಯಡಿ ಪ್ರಸಕ್ತ ಸಾಲಿನಿಂದ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಇಂದು ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.
#CMofKarnataka#diprkarnataka
ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಇಂದು ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.
#cmofkaranataka#diprkarnataka
"ಗೃಹಜ್ಯೋತಿ" ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.
#cmofkaranataka#diprkarnataka