"Anaemia Mukt Poushtika Karnataka" Programme inaugurated by Deputy Commissioner along with CEO-ZP at Govt Girls Junior College Raichur.
In Phase-1 all Govt & Govt-Aided Colleges across the District will be screened and treated for Anaemia.
ರಾಯಚೂರು ನಗರದ ಬೆಟ್ಟದೂರು ಆಸ್ಪತ್ರೆಯ ಖ್ಯಾತ ವೈದ್ಯ ಡಾ.ಜಯಪ್ರಕಾಶ ಪಾಟೀಲ್ ರವರ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾದ ಇಬ್ಬರು ಆರೋಪಿತರ ಬಂಧನ.ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡದ ಕಾರ್ಯಕ್ಕೆ ಶ್ಲಾಘಿಸಿ ಮಾನ್ಯ IGP ಬಳ್ಳಾರಿ ವಲಯ,ರವರು ನಗದು ಬಹುಮಾನ ಘೋಷಿಸಿದ್ದಾರೆ.
@DgpKarnataka@HithendrarR
ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿರುವ ಕಾರಣ ಆ ಮಾರ್ಗದಲ���ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಕೋಲ್ಕತ್ತಾ ಮುಂತಾದ ಕಡೆಗಳಿಗೆ ತೆರಳಬೇಕಿರುವ ಕಾರ���ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಅವರೆಲ್ಲರಿಗೂ ಊಟ, ತಿಂಡಿ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ @siddaramaiah ಅವರು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ.
"ಕಾನೂನಿನ ಮೂಲಕ ಸ್ಥಾಪಿತವಾದ ಭಾರತೀಯ ಸಂವಿಧಾನದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಹಿಡಿಯ���ತ್ತೇನೆಂದು,
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನಿರ್ವಹಿಸುತ್ತೇನೆಂದು, ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ ಎಲ್ಲ ಬಗೆಯ ಜನರಿಗೆ, ಸಂವಿಧಾನಕ್ಕೆ ಮತ್ತು ಕಾನೂನಿಗೆ ಅನುಸಾರವಾಗಿ ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.
#oathceremony #ಪ್ರಮಾಣವಚನ
"ಕಾನೂನಿನ ಮೂಲಕ ಸ್ಥಾಪಿತವಾದ ಭಾರತೀಯ ಸಂವಿಧಾನದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಹಿಡಿಯುತ್ತೇನೆಂದು,
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನಿರ್ವಹಿಸುತ್ತೇನೆಂದು, ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ ಎಲ್ಲ ಬಗೆಯ ಜನರಿಗೆ, ಸಂವಿಧಾನಕ್ಕೆ ಮತ್ತು ಕಾನೂನಿಗೆ ಅನುಸಾರವಾಗಿ ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.
#oathceremony #ಪ್ರಮಾಣವಚನ
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಬಳಗಾನೂರ ನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ಶುಕ್ರವಾರ ಕೇಂದ್ರ ದ ವೈದ್ಯಾಧಿಕಾರಿಗಳು ಡಾ.ದೌಲಸಾಬ ಮುದ್ದಾಪೂರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು @ZillaRaichur@DCRaichur@SpokespersonECI@ECISVEEP@ceokarnataka
@publictvnews ಸನ್ಮಾನ್ಯ ಶ್ರೀ ಬಸವರಾಜ್ bommai ಜಿ ಕರ್ನಾಟಕ್ NHM STAFF ಸ್ಟ್ರೈಕ್ 28 ನೇ ದಿನಕೆ ಕಾಲ್ ಇಟ್ಟಿದ್ದೇವೆ ದಯಮಾಡಿ ನಮ್ಮ NHM ಸ್ಟಾಫ್ ರವರಿಗೆ ಈ ಬರುವ ಬುಧವಾರ ಅಧಿವೇಶನದಲಿ ಕಾಯಂ ಮಾಡಿ ಮಂಡಿಸಬೇಕು ಎಂದು ನಿಮ್ಮಲಿ ನಮ್ಮ ಎಲ್ಲಾ ಕರ್ನಾಟಕ NHM STAFF ರ ಪರವಾಗಿ ಕೇಳಿಕೊಳ್ಳುತೇನೆ