2025-26ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ ಆರಂಭವಾಗಿದೆ!
📢 ನಿಮ್ಮ ಭವಿಷ್ಯ ರೂಪಿಸಬಹುದಾದ ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ!
🗓️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2025
ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ಮಾನ್ಯ ಶಾಸಕರಾದ @PNimmondige ರವರು ಸವಲತ್ತುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
#SocialWelfare_Karnataka
ಸರ್ವರಿಗೂ ಸಮಾಜ ಪರಿವರ್ತನೆಗೆ ಸ್ಪೂರ್ತಿದಾಯಕ ವ್ಯಕ್ತಿತ್ವ, ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಶುಭಾಶಯಗಳು.
ಅವರ ಆದರ್ಶಗಳು ನಮಗೆ ಸದಾ ದಾರಿದೀಪವಾಗಲಿ.
#SocialWelfare_Karnataka#AmbedkarJayanti2025
ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಚಾಂಪಿಯನ್ ಆದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳಾದ ಅರುಣ್ CS ಮತ್ತು ಅವಿನಾಶ್ B N ರವರಿಗೆ ಅಭಿನಂದನೆಗಳು 💐
ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಿ!
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಸ್ವಯಂ-ಉದ್ಯೋಗ ನೇರ ಸಾಲ (ಕುರಿ ಸಾಕಾಣಿಕ��) ಮತ್ತು ಸ್ವಾವಲಂಬಿ ಸಾರಥಿ ಫುಡ್ ಕಾರ್ಟ್ ಯೋಜನೆಗಳಿಗೆ ಅರ್ಜಿ ಸಲ್ಲಿಸಿ.
ಕೊನೆಯ ದಿನಾಂಕ: 29.12.2024
ವಿವರಗಳಿಗಾಗಿ ಸಂಪರ್ಕಿಸಿ: 9482300400
Opportunity Alert!
Start Your Own Business with Government Support!
Apply for Self-Employment Direct Loan (sheep rearing) and Swaavalambi Saarathi Food Cart schemes for the year 2024-25.
Last Date to Apply: 29.12.2024
For more details contact 24/7 Helpline : 9482300400
ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳು!
ನಮ್ಮ ಭಾರತೀಯ ಸಂವಿಧಾನವು 1.5 ಬಿಲಿಯನ್ ಭಾರತೀಯರ ಏಕತೆಯ ಸಂಕೇತವಾಗಿದೆ. ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ಹಾದಿಯಲ್ಲಿ ನಾವು ಒಗ್ಗಟ್ಟಿನಿಂದ ನಡೆಯೋಣ, ಇದೇ ನಮ್ಮ ನಿಗಮದ ಆಶಯವು ಕೂಡ. #ConstitutionDay2024#IndianConstitution#swdgok
2024-25 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್ ಲೈನ್ ಅರ್ಜಿಗಳನ್ನುಇಂದಿನಿಂದ ಆಹ್ವಾನಿಸಲಾಗಿದ���, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 10-10- 2024ರವರೆಗು ನಿಗದಿಪಡಿಸಲಾಗಿದೆ.
@SWDGoK @CMahadevappa @Captain_Mani72
ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದ ವರೆಗೆ ಬೆಳ್ಳಿಗೆ 9.30ಕ್ಕೆ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದೆ.
'ಬನ���ನಿ ಎಲ್ಲರೂ ಕೈ ಜೋಡಿಸೋಣ
ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯೋಣ'..!
ಮಾಹಿತಿಗಾಗಿ: https://t.co/dKLLV2uNWD
#KarnatakaDemocracyDay2024
"ಎಲ್ಲರ ಗಮನಕ್ಕೆ"
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಅರ್ಜಿಗಳನ್ನು ಆಹ್ವಾನಿಸಲು ಕ್ರಮ ವಹಿಸಲಾಗುತ್ತಿದ್ದು.
ಅಧಿಕೃತವಾಗಿ ಜಾಹೀರಾತು ಪ್ರಕಟಿಸಿದ ನಂತರ ಅರ್ಜಿ ಸಲ್ಲಿಸಬೇಕೆಂದು ವಿನಂತಿ. ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾದ ನಕಲಿ ಜಾಹೀರಾತನ್ನು ನಿರ್ಲಕ್ಷಿಸಲು ತಿಳಿಸಿದೆ.
ಇಂದು ಮಾನ್ಯ ವ್ಯವಸ್ಥಾಪಕ ನಿರ್ದೇಶಕರು, ಡಾ:ಬಿ.ಆರ್.ಅಂಬೆಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಜಿಲ್ಲಾ ವ್ಯವಸ್ಥಾಪಕರ, ತಾಲೂಕು ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ ಆಪರೇಟರ್ ರವರಿಗೆ ಡಿ. ಬಿ. ಟಿ ಮೂಲಕ ನೇರ ಸವಲತ್ತು ವಗಾ೯ವಣೆ.
ಕೋಲಾರ ಜಿಲ್ಲೆ, ಮುಳಬಾಗಲು ತಾಲೂಕಿನ ಈ ಪರಿಶಿಷ್ಟ ಜಾತಿಯ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿ ರೈತನ ಜೀವನದಲ್ಲಿ ಉಕ್ಕುತ್ತಿರುವ ಭರವಸೆಯ ಚಿಲುಮೆ.!!
@CMofKarnataka@CMahadevappa@SWDGoK
ದಿ. 20.07.2024 ರಂದು ಚಿ��್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ಕ್ಷೇತ್ರದ, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ 2019-20, 2021-22 ಸಾಲಿನ ಫಲಾನುಭವಿಗಳಿಗೆ ಮಾನ್ಯ ವಿಧಾನ ಸಭೆ ಶಾಸಕರು ಪಂಪ್ ಸೆಟ್ ವಿತರಿಸಿದರು. ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.
ದಿನಾಂಕ 08.07.2024 ರಂದು ಡಾ ಬಿ. ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ 237 ನೇ ನಿರ್ದೇಶಕರ ಮಂಡಳಿ ಸಭೆಯು ಮಾನ್ಯ ಅಧ್ಯಕ್ಷರಾದ ಶ್ರೀ ಆರ್. ಸಂಪತ್ ರಾಜ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2024-25 ನೇ ಸಾಲಿನ ವಾರ್ಷಿಕ ಯೋಜನೆ ಮತ್ತು ಇತರೆ ಆಡಳಿತಾತ್ಮಕ ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.