ದಿನಾಂಕ: 15.09.2025ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಚಾಮರಾಜನಗರ ಇವರ ವತಿಯಿಂದ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2025ರ ಅಂಗವಾಗಿ ನಡೆದ ಸೈಕಲ್ ಜಾಥಾ ಮತ್ತು ವಿವಿಧ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದ ಸಂದರ್ಭ.
@CMahadevappa@SWDGoK@Captain_Mani72@ConstitutionGoK
ದಿನಾಂಕ 15.09.2025 ರಂದು ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಚಾಮರಾಜನಗರ ಮತ್ತು ರೋಟರಿ ಸಿಲ್ಕ್ ಸಿಟಿ ಇವರ ಸಹಯೋಗದೊಂದಿಗೆ ಚಾಮರಾಜನಗರದಿಂದ ಬೆಂಗಳೂರಿಗೆ ಹೊರಟಿರುವ ಬೈಕ್ ರ್ಯಾಲಿಗೆ ಗಣ್ಯರು ಚಾಲನೆ ನೀಡಿದರು.@SWDGoK
ಚಾಮರಾಜನಗರ ಜಿಲ್ಲೆಯಲ್ಲಿ ಅಂತರರಾಷ್ಡೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ದಿನಾಂಕ ಸೆ 15 ರಂದು ಆಚರಿಸುವ ಹಿನ್ನೇಲೆ ಮಾನ್ಯ ಜಿಲ್ಲಾಧಿಕಾರಿಗಳು ಚಾಮರಾಜನಗರ ರವರು ಹಾಗೂ ಸಮಾಜ ಕಲ್ಯಾಣ ಇಲಾಖಾ ಆದಿಕಾರಿಗಳು ಅಗತ್ಯ ಸಿದ್ದತೆ ಕೈಗೊಳ್ಳಲು ಪೂರ್ವಬಾವಿ ಸಭೆ ನೆಡೆಸುತ್ತಿರುವುದು.
ಪ್ರಮುಖ ಸೂಚನೆ:
ಮೆಟ್ರಿಕ್ ನಂತರದ ಪ್ರೋತ್ಸಾಹಧನ ಅರ್ಜಿ ಸಲ್ಲಿಕೆಯಲ್ಲಿ NPCI ತಾಂತ್ರಿಕ ದೋಷದಿಂದ ಉಂಟಾಗಿದ್ದ ಸಮಸ್ಯೆ ಈಗ ಸಂಪೂರ್ಣವಾಗಿ ಪರಿಹಾರವಾಗಿದೆ.
ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಪ್ರೋತ್ಸಾಹಧನ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭಿಸಬಹುದು. ಅರ್ಜಿ ಸಲ್ಲಿಸಲು ಈ ಲಿಂಕ್ ಬಳಸಿ: https://t.co/F5VKRpFw1D
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮ ಸಹಾಯವಾಣಿ ಸಂಖ್ಯೆ: 9482300 400ಗೆ ಸಂಪರ್ಕಿಸಿ.
#SocialWelfare_Karnataka
@CMofKarnataka@DKShivakumar@CMahadevappa
ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಅವರ ಚಿಂತನೆಗಳನ್ನಾಧರಿಸಿದ ಪ್ರಾಯೋಜಿತ ಬಾನುಲಿ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ.
ಏಪ್ರಿಲ್ 14 ಸೋಮವಾರ, ಬೆಳಗ್ಗೆ 8.35 ಕ್ಕೆ "ಮನೆ ಮನೆಯ ಹಣತೆ" ಶೀರ್ಷಿಕೆಯಲ್ಲಿ ನಡೆಯಲಿದ್ದು, ಇಲಾಖೆ ಸಚಿವರಾದ ಸನ್ಮಾನ್ಯ ಡಾ. ಎಚ್. ಸಿ ಮಹದೇವಪ್ಪನವರು ತಮ್ಮ ಆಶಯ ನುಡಿಗಳನ್ನು ಪ್ರಸ್ತುತ ಪಡಿಸಲಿದ್ದಾರೆ.
ರಾಜ್ಯದ ಎಲ್ಲಾ ಆಕಾಶವಾಣಿ ಕೇಂದ್ರಗಳಿಂದ ಈ ಕಾರ್ಯಕ್ರಮ ಏಕಕಾಲಕ್ಕೆ ಪ್ರಸಾರವಾಗಲಿದೆ.
ಕಾರ್ಯಕ್ರಮದ ಪ್ರಾಯೋಜಕರು,
ಡಾ. ಬಿ. ಆರ್ ಅಂಬೇಡ್ಕರ್ ಸಂಶೋಧನಾ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ.
#AmbedkarJayanti2025 #RadioProgram
#SocialWelfare_Karnataka #Akashavani
@CMofKarnataka@DKShivakumar@CMahadevappa@Captain_Mani72@SWDCommissioner@DDChandanaNews
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಏರ್ಪಡಿಸಲಾಗಿರುವ ವಸ್ತು ಪ್ರದರ್ಶನದಲ್ಲಿ ನಮ್ಮ ಇಲಾಖೆಯ ಮಳಿಗೆ ಎದುರು ಇರಿಸಲಾಗಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ವಿಶೇಷವಾಗಿ ಎಲ್ಲರ ಗಮನ ಸೆಳೆದಿದೆ.
#Karnataka_SWD
Ranking of Food Transparency in SWD Hostels and KREIS Schools of 3 Districts as on 07.12.2024 for the Dinner posts
Ranking of Districts on food Transparency & Social Audit For Hostel:
Rank 1 - Chamarajanagar (Shri Muni Raju, District Officer - 86%)
Rank 2 - Bidar (Smt H.S. Sindhu, District Officer - 75%)
Rank 3 - Raichur (Shri Chidanand, District Officer - 50%)
Ranking of Districts on food Transparency & Social Audit For KREIS School:
Rank 1 - Chamarajanagar (Shri Muni Raju, District Officer - 86%)
Rank 2 - Bidar (Smt H.S. Sindhu, District Officer- 72%)
Rank 3 - Raichur (Shri Chidanand, District Officer - 56%)
Combined Ranking For Hostel & KREIS Schools:
Rank 1 - Chamarajanagar (Shri Muni Raju, District Officer)
Rank 2 - Bidar (Smt H.S. Sindhu, District Officer)
Rank 3 - Raichur (Shri Chidanand, District Officer)
#Karnataka_SWD
ನಮಸ್ಕಾರ,
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ನೀಡುತ್ತಿರುವ ಉಪಹಾರ, ಊಟದ ವ್ಯವಸ್ಥೆಯನ್ನು ಮುಕ್ತವಾಗಿ ಸಾರ್ವಜನಿಕರ ಮುಂದಿಡಲು ಸಾಮಾಜಿಕ ಜಾಲತಾಣವಾದ X ಖಾತೆಯ ಮೂಲಕ ವೀಕ್ಷಿಸಲು ಅನುವು ನೀಡಲಾಗಿದ್ದು, ಪಾರದರ್ಶಕತೆಯನ್ನು ಕಾಯ್ದುಕೊಂಡಿದ್ದೇವೆ.
ಲಿಂಕ್: https://t.co/0JhyK5ACRr
ಧನ್ಯವಾದಗಳು.
#SWD #Karnataka #Karnataka_SWD
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು, ವಸತಿ ಶಾಲೆಗಳಲ್ಲಿ ನೀಡುತ್ತಿರುವ ತಿಂಡಿ, ಊಟದ ವಿವರಗಳನ್ನು ಸಾರ್ವಜನಿಕವಾಗಿ ವೀಕ್ಷಿಸುವ ಅಧಿಕೃತ ಜಾಲತಾಣವನ್ನು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ರವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಹಾಗೂ ಇನ್ನಿತರ ಗಣ್ಯರ ಸಮ್ಮುಖದಲ್ಲಿ ಇಂದು ಬಿಡುಗಡೆ ಮಾಡಿದರು
ಸಮಾಜ ಕಲ್ಯಾಣ ಇಲಾಖೆ ಚಾಮರಾಜನಗರ ರವರ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಕಳುಹಿಸಲು ಮಾನ್ಯ ಶಾಸಕರು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ, ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡಿದರು@Captain_Mani72@SWDGoK@dcchnagar
ಮಾನವ ಸರಪಳಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ಬಿಂದ್ಯಾ ರವರು ಸಾರ್ವಜನಿಕರಲ್ಲಿ ವಿನಂತಿಸಿದರು
https://t.co/LoBKbp4dMi
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ನಡೆಯುವ ಮಾನವ ಸರಪಳಿಯಲ್ಲಿ ಎಲ್ಲರೂ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಶ್ರೀ ಎ.ಆರ್ ಕೃಷ್ಣಮೂರ್ತಿ ರವರು ಮಾನ್ಯ ಶಾಸಕರು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ರವರು ಮನವಿ ಮಾಡಿದರು.
#KarnatakaDemocracyDay2024#InternationalDemocracyDay#Chamarajanagar