Advocate || Shimoga District General Secretary || @Janatadal_S || Director @ Co-operative Society || Social Service || #Basavanna || Work is Worship ||
In line with PM @narendramodi 's vision of #VocalForLocal & boosting toy manufacturing, Koppala will have India's first toy manufacturing cluster. With the eco-system to support toy cluster in place, this 400 acres SEZ will have top-class infra & generate 40,000 jobs in 5 years.
ಶ್ರೀ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಮಂತ್ರಿಯಾಗಿದ್ದಾಗ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನಡೆದಿರುವ ಸಹಾಯಕ ಎಕ್ಸಿಕ್ಯೂಟೀವ್ ಎಂಜಿನಿಯರ್ (AEE) ಗ್ರೇಡ್ 1 ಹುದ್ದೆಗಳ ಆಯ್ಕೆ ಮತ್ತು ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ. ಅದರ ನೈತಿಕ ಹೊಣೆಯನ್ನು ಅವರೇ ಹೊರಬೇಕು ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
#KPSC
#karnataka
#KPSCಕರ್ಮಕಾಂಡ
To this little girl I met at the TDP diaspora gathering at Sydney today - You’re welcome Amma. But all thanks should be redirected to the Boss @ncbn#GoogleComesToAP
ಶುಭೋದಯ ಬೆಂಗಳೂರು !
ಎಲ್ಲರಿಗೂ ದೀಪಾವಳಿಯ ಶುಭಾಶಯಗಳು! ✨
ನೀವು ದೀಪ ಹಚ್ಚುತ್ತಿರುವಾಗ, ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ, 7.5 ಲಕ್ಷ ಮನೆ ಮಾಲೀಕರು 100 ದಿನಗಳಲ್ಲಿ ಲಕ್ಷ ಲಕ್ಷ ಪಾವತಿಸುವಂತೆ ಒತ್ತಾಯಿಸುತ್ತಿದೆ.
ಆದರೆ ಚಿಂತಿಸಬೇಡಿ, ಜೆಡಿಎಸ್ ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನಾವು ಪ್ರತಿಭಟನೆ ಮೂಲಕ ಮತ್ತು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತೇವೆ.
ನಿಮ್ಮ ಹಬ್ಬವನ್ನು ಸಂತೋಷದಿಂದ ಆಚರಿಸಿ, ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ.
ಈ ಬಗ್ಗೆ ನಾನು ಗುರುವಾರ ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತೇನೆ!
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ 60% ಕಮಿಷನ್ @INCKarnataka ಸರ್ಕಾರದಲ್ಲಿ ಎಲ್ಲೆಲ್ಲೂ ಅಕ್ರಮಗಳೇ !
ಕರ್ನಾಟಕ ಲೋಕಸೇವಾ ಆಯೋಗವನ್ನು ಹಣ ಮಾಡುವ ದಂಧೆಯನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ.
ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ದುಡ್ಡು ಕೊಟ್ಟವರಿಗೆ ಸರ್ಕಾರಿ ಹುದ್ದೆಗಳನ್ನು ಮಾರಿಕೊಂಡು ಲೂಟಿ ಹೊಡೆಯಲಾಗುತ್ತಿದೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರ, ಕಷ್ಟ ಪಟ್ಟು ಓದುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ದ್ರೋಹ ಬಗೆಯುತ್ತಿದೆ.
ಪ್ರಶ್ನೆ ಪತ್ರಿಕೆ ಗೋಲ್ ಮಾಲ್ ಸೇರಿದಂತೆ ಸದಾ ಒಂದಿಲ್ಲೊಂದು ವಿವಾದದಲ್ಲೇ ಮುಳುಗಿರುವ ಆಯೋಗವು, ಪಾರದರ್ಶಕ ಪರೀಕ್ಷೆ ನಡೆಸುವಲ್ಲಿಯೂ ಸೋತಿದೆ ಹಾಗೂ ಫಲಿತಾಂಶ ಪ್ರಕಟಿಸಲು ವಿಳಂಬ ಮಾಡುತ್ತಿರುವ ಸರ್ಕಾರ ಮತ್ತು ಕೆಪಿಎಸ್ಸಿ ಮೇಲೆ ವಿದ್ಯಾರ್ಥಿಗಳು, ಜನರು ನಂಬಿಕೆ ಕಳೆದುಕೊಂಡಿದ್ದಾರೆ.
#KPSC
•ರಾಜ್ಯ @INCKarnataka ಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ! ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು ಸಾಧ್ಯವಾಗಿಲ್ಲ. 3 ತಿಂಗಳಿಂದ ಅವರಿಗೆ ವೇತನ ಪಾವತಿ ಮಾಡಿಲ್ಲ ಎಂದರೆ ನಾಚಿಕೆಗೇಡು!
•ಬಾಗಲಕೋಟೆಯಲ್ಲಿ ಸಿಎಂ @siddaramaiah ಅವರು ಭಾಷಣ ಬಿಗಿದಿದ್ದಾರೆ.
"ರಾಜ್ಯದ ಒಬ್ಬನೇ ಒಬ್ಬ ಸರಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ" ಎಂದು ಗುಡುಗಿದ್ದರು.
•ಹಾಗಾದರೆ, ಮಾನ್ಯ ಸಿದ್ದರಾಮಯ್ಯನವರೇ.. ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ.
#ಸರಕಾರದಲ್ಲಿ_ಸಂಬಳಕ್ಕೂ_ಕಾಸಿಲ್ಲ
#108ಆಂಬುಲೆನ್ಸ್
ಹಗಲು ರಾತ್ರಿಯೆನ್ನದೇ ತಮ್ಮ ಸ್ವಂತ ಕೆಲಸಗಳ ನಡುವೆಯೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ರವರ ಪರ ಕೆಲಸ ಮಾಡಿದ ಮುಖಂಡರು, ಕಾರ್ಯಕರ್ತರು, ಮತದಾರರಿಗೂ ಹಾಗೂ ಮತದಾನದಲ್ಲಿ ಭಾಗಿಯಾದ ಕ್ಷೇತ್ರದ ಸಮಸ್ತ ನಾಗರಿಕ ಬಂಧುಗಳಿಗೂ ಅನಂತ ಧನ್ಯವಾದಗಳು.
#LokSabhaElection2024
ಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ.
ಆತ್ಮೀಯ ಮತದಾರ ಬಂಧುಗಳೇ ದಿನಾಂಕ:07-05-2024 ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಯ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ರವರ ಕಮಲದ ಗುರುತು ಕ್ರಮ ಸಂಖ್ಯೆ 02ಕ್ಕೆ ನಿಮ್ಮ ಅಮೂಲ್ಯವಾದ ಮತ ನೀಡುವ ಮೂಲಕ ಆಶೀರ್ವಾದ ಮಾಡಬೇಕಾಗಿ ವಿನಂತಿ.
#TeamSPN#ShivamoggaRural
ಇಂದು, ಜೆಪಿ ಭವನದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಪ್ರಮುಖರ ಸಭೆ ನಡೆಸಿ ಪಕ್ಷ ಸಂಘಟನೆ ಹಾಗು ಬಲವರ್ಧನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಚರ್ಚೆಯ ನಂತರ, ಪಕ್ಷದ ಹಿರಿಯ ಮುಖಂಡರನ್ನೊಳಗೊಂಡ ಕೋರ್ ಕಮಿಟಿಯನ್ನು ಮಾಜಿ ಸಚಿವರು ಹಾಗು ಶಾಸಕರಾದ ಶ್ರೀ ಜಿ. ಟಿ. ದೇವೇಗೌಡರ ನೇತೃತ್ವದಲ್ಲಿ ರಚಿಸಲಾಯಿತು.
1/2
ಶಿವಮೊಗ್ಗ ಜಿಲ್ಲಾ ಸಹಕಾರ ಮಾರಾಟ ಒಕ್ಕೂಟ ಮತ್ತು ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ, ರೈತ ಮಾಹಿತಿ ಕೇಂದ್ರ ಮತ್ತು ತಾಂತ್ರಿಕ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು, ಉದ್ಘಾಟನೆ ನೆರವೇರಿಸಿದ ಸಂದರ್ಭ. ಸಂಸದ @BYRBJP ರವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
#APMC#ShivamoggaRural
ಶಿವಮೊಗ್ಗ ಏರ್ಪೋರ್ಟ್ಗೆ ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಲಾಯಿತು. ಇದೇ ತಿಂಗಳ 31ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಆರಂಭವಾಗಲಿದೆ. ಶಿವಮೊಗ್ಗದ ಪ್ರವಾಸೋದ್ಯಮಕ್ಕೆ, ಕೈಗಾರಿಕೆಗಳ ಬೆಳವಣಿಗೆಗೆ ಇದರಿಂದ ಅನುಕೂಲವಾಗಲಿದೆ. ಈ ವೇಳೆ ಸ್ಥಳೀಯ ಮುಖಂಡರು, ಅಧಿಕಾರಿಗಳು ಇದ್ದರು.
#ShivamoggaAirport#ShivamoggaRural
ಮಾಡಿರುವ ತೇಪೆ ನಾ ಮುಚ್ಚಲಿಕ್ಕೆ ಬರಿ #ಹತಾಶೆ ಪದ ಸಾಕಾ ಸಿದ್ಧಹಸ್ತರೇ.. ದೇವೇಗೌಡರ ಮನೆ ಮುಂದೆ ಕೈ ಕಟ್ಟಿ ನಿಂತಾಗ ಎಷ್ಟು ಹತಾಶರಾಗಿದ್ರಿ??
ಹಿಂದೆ ಅಧಿಕೃತ ವಿರೋಧ ಪಕ್ಷವಾಗಿ ಏನು ಮಾಡಿದ್ರಿ?
ಬಿಜೆಪಿಯ ಸ್ವಯಂಕೃತ ತಪ್ಪುಗಳಿಂದ ನಿಮಗೆ ಅಧಿಕಾರ ಸಿಕ್ಕಿದೆ ಅಷ್ಟೇ.
ನಾವಂತೂ 19-40 ರ ಒಳಗೆ ಇದ್ದೀವಿ ನಮಗೆ ಯಾವ ಹತಾಶೆಯು ಇಲ್ಲ.
@JanataDal_S