ಸಾರ್ವಜನಿಕರಲ್ಲಿ ವಿನಂತಿ.
ಯಾವುದೇ ಷರತ್ತಿನಬಗ್ಗೆ ಹೇಳದೆ "ಎಲ್ಲಾ ಉಚಿತ, ಖಚಿತ ಹಾಗು ನಿಶ್ಚಿತ" ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಹಾಜನತೆಗೆ ಮೋಸ ಮಾಡಿದೆ.
1. ಯಾರು ಹೆಚ್ಚಾದ ಕರೆಂಟ್ ಬಿಲ್ ಪಾವತಿ ಮಾಡಬೇಡಿ, 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ��ೀಡುವವರನ್ನು ವಾಪಸ್ ವಿನಮ್ರತೆಯಿಂದ ಕಳುಹಿಸಿ.
2. ಮಹಿಳೆಯರು ಎಲ್ಲ ಬಸ್ಸುಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ, ಕಂಡೆಕ್ಟರ್ ಹಾಗು ಸಿಬ್ಬಂದಿಗೆ ಸಿದ್ದರಾಮಯ್ಯರನ್ನು ಕೇಳಿ ಎಂದು ಹೇಳಿ.
3. ನೀರಿನ ಬಿಲ್ ಹೆಚ್ಚಾದರೆ ವಾಪಸ್ ಕಳುಹಿಸಿ.
4. 2000 ರೂ ಪಡೆಯಲು ಎಲ್ಲ ಮಹಿಳೆಯರು ನೋಂದಾಯಿಸಿ.
ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದೆ, ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು.
ಮಹದೇವಪ್ಪನಿಗೂ ಕೊಡಬೇಕು, ಕಾಕಪಾಟಿಲನಿಗೂ ಕೊಡಬೇಕು, ಎಲ್ಲರಿಗೂ ಕೊಡಬೇಕು.
#Siddaramaiah#cmKarnataka#govtkar ಸಿದ್ದರಾಮಯ್ಯ ಅವರ ನೂತನ ಸಂಪುಟದಲ್ಲಿ ಮುಸ್ಲಿಮ್ ಸಮುದಾಯಕ್ಕೆ ನಿಜವಾಗಿಯೂ ನ್ಯಾಯಯುತ ಪ್ರಾತಿನಿಧ್ಯ ಸಿಕ್ಕಿದೆಯೆ? https://t.co/b6eGVmdept
ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀ��ಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು.
ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು. ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್ಗಿರಿ ನೀಡುತ್ತೇವೆ, ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ. @siddaramaiah
3/4
ಬಿಜೆಪಿ ಕಡೆಯಿಂದ ಅಭ್ಯರ್ಥಿಗಳ ಪಟ್ಟಿ ಹೊರಬರುವ ಬದಲು ರಾಜಕೀಯ ನಿವೃತ್ತಿ ಪಡೆಯುವವರ ಪಟ್ಟಿ ಹೊರಬರುತ್ತಿವೆ!
ಟಿಕೆಟ್ ಘೋಷಣೆಯಾಗುವ ಬದಲು ವಿಕೆಟ್ ಬೀಳುತ್ತಿವೆ!
ಮಂತ್ರಿಗಿರಿಗಾಗಿ ಲಾಭಿ ಮಾಡಿ ಸುಸ್ತಾದ @ikseshwarappa ಈಗ ಟಿಕೆಟ್ಗೂ ಲಾಭಿ ನಡೆಸಿ ಸುಸ್ತಾದರು.
ಬಿಜೆಪಿಯ ಅವಮಾನ ಸಹಿಸದೆ ರಾಜಕೀಯದಿಂದಲೇ ಪಲಾಯನ ಮಾಡಿದರು.
#NH_66 is not motorable at certain points around Bhatkal.
People are adviced not to venture travelling via #NH_66 via Bhatkal till further communication.(2/2)
#UttaraKannada@spkarwar@ZpKarwar
ಜಿಲ್ಲಾ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್ ನೇತೃತ್ವದ ತಂಡ ಕಂಟೇನರ್ ಲಾರಿಯಲ್ಲಿ ಗೋವಾ ರಾಜ್ಯದಿಂದ ಅಂಕೋಲಾ ಮಾರ್ಗವಾಗಿ ಹೈದ್ರಾಬಾದ ಕಡೆಗೆ ಸಾಗಾಟ ಮಾಡುತಿದ್ದ 26,29,536ರೂ ಮೌಲ್ಯದ ಅಕ್ರಮ ಗೋವಾ ಸಾರಾಯಿ ವಶಪಡಿಸಿಕೊಂಡು ಆರೋಪಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು.