@NewsAlgebraIND He should be jailed for opposing such amazing state of the art infrastructure by the govt. China and usa are taking lessons how to conduct classes in cowshed. Vikshit bharat unloading 💪
@delhivery@help_delhivery Dear delhivery team, Amazon order delivery is delayed without any reason. The Vitla branch is not delivering orders on time, and I've faced this issue multiple times. My order reached the Vitla branch on June 15, 2024. Please resolve this urgently.
ಕುಪ್ರಸಿದ್ಧ ನಕಲಿ ಚಿನ್ನದ ವಂಚನಾ ಜಾಲದಿಂದ ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಸುಟ್ಟು ಕೊಂದಿರುವ ಘಟನೆ ಅತ್ಯಂತ ಹೇಯ ಕೃತ್ಯ. ಇದು ಗುಪ್ತಚರ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆಯ ವೈಫಲ್ಯ: ಸಂತ್ರಸ್ತ ಕುಟುಂಬಗಳಿಗೆ ತಲಾ 50 ಲಕ್ಷ ಪರಿಹಾರಕ್ಕೆ ಆಗ್ರಹ- ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ
#SDPI #SDPIKarnataka
ತುಮಕೂರಿನ ಬಳಿಯ ಹಳ್ಳಿ ಒಂದರಲ್ಲಿ, ಬೆಳ್ತಂಗಡಿ ಮೂಲದ ಮೂವರು ಕಾರೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಅತ್ಯಂತ ಆತಂಕಕಾರಿಯಾದ ಘಟನೆಯಾಗಿದೆ. ಅತೀ ಸಂಶಯಾಸ್ಪದ ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ, ನೈಜ ವಿಷಯವನ್ನು ಸಾರ್ವಜನಿಕಗೊಳಿಸಬೇಕೆಂದು ತುಮಕೂರು ಎಸ್ಪಿ ಮತ್ತು ಕರ್ನಾಟಕದ ಡಿಜಿಪಿಯವರಿಗೆ ಅಗ್ರಹಿಸುತ್ತೇನೆ.
ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
#SDPI #SDPIKarnataka
ಇದು ನಾವು ದೇಶದ ಎಲ್ಲಾ ದೊಡ್ಡ ಪತ್ರಿಕೆಗಳಿಗೆ ಕಳುಹಿಸಿದ ಪ್ರಕಟಣೆ.
ಆದರೆ..
ಈ ಸತ್ಯವನ್ನು ಪ್ರಕಟಿಸುವ ಧೈರ್ಯವನ್ನು ಒಂದೇ ಒಂದು ದೊಡ್ಡ ಪತ್ರಿಕೆಯೂ ಮಾಡಲಿಲ್ಲ.
ಕಾರಣ ನಿಮಗೂ ಗೊತ್ತು 'ಸರ್ವಾಧಿಕಾರಿ' ಮಾಧ್ಯಮಗಳನ್ನೂ ತನ್ನ ಗುಲಾಮಗಿರಿಗೆ ಒಳಪಡಿಸಿದ್ದಾನೆ.
ಈಗ ಮಾಧ್ಯಮಗಳದ್ದು ಒಂದೇ ಘೋಷವಾಕ್ಯ - 'ಮೋದಿ ಕಂಡರೆ ಮಾತ್ರ ಸುದ್ದಿ!'
ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ.
ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಸದಾ ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ.
ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ.
ಸಂವಿಧಾನ ಜಾರಿಯಾಗಿ 7 ದಶಕಗಳು ಕಳೆದಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬದಲಾಗಿದೆ ಹಾಗಾಗಿ ಇನ್ನೆಷ್ಟು ವರ್ಷ ಮೀಸಲಾತಿ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದವರು ಇಂದು ಗೂಳಿಹಟ್ಟಿ ಶೇಖರ್ ಅವರಿಗಾದ ಅವಮಾನದ ಹೊಣೆ ಹೊರುವರೇ? ಇದೇ ಕಾರಣಕ್ಕೆ ನಾನು ಹಿಂದೆ ನೂರು ಬಾರಿ ಹೇಳಿದ್ದೇನೆ, ಈಗ ಮತ್ತೆ ಹೇಳುತ್ತೇನೆ 'ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು'. ಜಾತೀಯತೆಯನ್ನು ತೊಡೆದು ಹಾಕಲು ಮೀಸಲಾತಿಯೂ ಒಂದು ಪ್ರಬಲ ಅಸ್ತ್ರ.
ಆರ್.ಎಸ್.ಎಸ್ ಸ್ಥಾಪನೆಯಾಗಿ ಇನ್ನೆರಡು ವರ್ಷಕ್ಕೆ ನೂರು ವರ್ಷಗಳಾಗುತ್ತದೆ. ಈ ವರೆಗೆ ಒಬ್ಬನೇ ಒಬ್ಬ ತಳ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಆರ್.ಎಸ್.ಎಸ್ ತನ್ನ ಸರಸಂಘಚಾಲಕ ಇಲ್ಲವೇ ಇತರ ಉನ್ನತ ಪದಾಧಿಕಾರಿಯಾಗಿ ಯಾಕೆ ನೇಮಿಸಿಲ್ಲ ಎಂದು ನಾನು ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದವರು, ಎದೆ ಬಡಿದುಕೊಂಡು ನನ್ನ ಮೈಮೇಲೆ ಎರಗಿದರು, ಅಪಪ್ರಚಾರದ ಮೂಲಕ ನನ್ನ ನಿಂದನೆ ಮಾಡಿದರು.
ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ?
'ಹಿಂದುಗಳೆಲ್ಲ ಒಂದು' ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ "ಹಿಂದೂ..ಒಂದು" ಎಂದು ಸುಳ್ಳುಹೇಳಿ ಜನರನ್ನು ನಂಬಿಸಿ ಮೋಸಮಾಡುವುದನ್ನು ನಿಲ್ಲಿಸಬೇಕು.
ತನ್ನ 'ಹೊಡಿ ಬಡಿ' ರಾಜಕಾರಣ ಮತ್ತು ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಶೂದ್ರ ಮತ್ತು ದಲಿತ ಸಮುದಾಯದ ಅಮಾಯಕರನ್ನು ಯಥೇಚ್ಚವಾಗಿ ಬಳಸುವ ಸಂಘ ಪರಿವಾರ, ಅವಕಾಶಗಳನ್ನು ನೀಡುವ ಸಮಯ ಬಂದಾಗ ಮನೆ ಗೇಟ್ನಿಂದ ಹೊರಗೆ ಇಡುತ್ತಾ ಬಂದಿದೆ. ಶೂದ್ರ ಮತ್ತು ದಲಿತ ಸಮುದಾಯ ಈಗಲಾದರೂ ಕಣ್ತೆರೆದು ಈ ನಗ್ನ ಸತ್ಯವನ್ನು ಅರಿತುಕೊಳ್ಳಲಿ.
#UntouchabilityInRSS
Now there’s an opportunity for all those hyping the alleged conversions of 32,000 women on Kerala to Islamism — to prove their case and make some money. Will they be up to the challenge or is there simply no proof because none exists? #NotOurKeralaStory
ظاهرة متداولة في الكيان الإسرائيلي حيث تقوم الغربان بانتزاع وتمزيق أعلامهم لسبب غير معروف.
الجزء الأول من المقطع غراب ينزع علمهم ويرميه، الجزء الثاني غراب يمزق علمهم عند أحد البيوت.
If you ask for the PM's degree,
you will be fined Rs. 25,000.
If you tear the PM's photo,
you'll be fined Rs. 99.
For posters against the PM,
you will be arrested.
Welcome to the mother of democracy.
ರಾಮ ಮೂರ್ತಿಯ ಮೇಲೆಯೇ ಕಾಲಿಟ್ಟ ಬಿಜೆಪಿ ಶಾಸಕ ಶರಣು ಸಲಗರ ಅವರ ರಾಮಭಕ್ತಿ ಹೀಗಿದೆ!
@BJP4Karnataka ಗೆ 'ರಾಮ' ಎಂದರೆ ಚುನಾವಣಾ ರಾಜಕೀಯದ ಸರಕು ಹೊರತು ನೈಜ ಭಕ್ತಿಯಲ್ಲ.
ಬಿಜೆಪಿಯ ಭಯಂಕರ ಧರ್ಮರಕ್ಷಕರಾದ @CTRavi_BJP@ShobhaBJP@Tejasvi_Surya@nalinkateel ಅವರುಗಳು ರಾಮನಿಗಾದ ಈ ಅಪಚಾರದ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ?
As we approach 2024
For the BJP
On the table :
1) communal violence
2) hate speech
3) baiting minorities
4) target opposition by use of ED, CBI, election commission
Trailer :
Burning of Bengal
Stoking communal violence in Karnataka, Maharashtra, Gujarat