@RailMinIndia Please don't postpone the exams,, it's already too late for candidates, everything is complaining was already answered in notification released in early only, it's looks clear and why you still making it for concern, it's simply a time waste for all.
ಕೆಪಿಎಸ್ಸಿ ಪರೀಕ್ಷೆಯ ಅಭ್ಯರ್ಥಿಗಳಲ್ಲಿ 20% ಸರ್ಕಾರಿ ನೌಕರರಿದ್ದಾರೆ. ಇವರೆಲ್ಲ ಕಡ್ಡಾಯ ಕೊರೊನಾ ವಾರಿಯರ್ ಆಗಿ ಕೆಲಸ ಮಾಡ್ತಿದ್ದಾರೆ.
ಇವರಲ್ಲಿ ಯಾರಿಗಾದರೂ ಕೊರೊನಾ ಸೋಂಕಿದ್ದರೆ ಉಳಿದವರಿಗೂ ಹರಡುವ ಸಾಧ್ಯತೆ ಇಲ್ಲವೇ?
@CMofKarnataka ತಕ್ಷಣ ಗಮನ ಹರಿಸಿ ಕೆಪಿಎಸ್ಸಿ ಪರೀಕ್ಷೆ ಮುಂದೂಡಬೇಕು.
3/3