ನೀಟ್ ಪರೀಕ್ಷೆ ಹಗರಣದ ಬಲಿಪಶು ವಿದ್ಯಾರ್ಥಿಗಳ ಶಾಂತಿಯುತ ಪ್ರತಿರೋಧದಿಂದ ನಡುಗಿಹೋಗಿರುವ ಪ್ರಧಾನಿ @narendramodi ಅವರ ನೇತೃತ್ವದ @BJP4India ಸರ್ಕಾರ ಹತಾಶೆಯಿಂದ ಲಾಠಿ-ದೊಣ್ಣೆಗಳ ಮೂಲಕ ಪ್ರತಿಭಟನೆಯನ್ನು ದಮನಿಸಲು ಹೊರಟಿರುವುದನ್ನು ನೋ��ಿದರೆ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ.
ನೂರಾರು ಅಮಾಯಕ ಯುವಕ-ಯುವತಿಯರು ಪೊಲೀಸರ ನಿರ್ದಯ ಲಾಠಿ ಏಟಿನಿಂದಾಗಿ ಗಾಯಗೊಂಡಿದ್ದಾರೆ. ಕೇವಲ ದೆಹಲಿಯಲ್ಲಿ ಮಾತ್ರವಲ್ಲ, ಕರ್ನಾಟಕವೂ ಸೇರಿದಂತೆ ಇಡೀ ದೇಶದಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಯುವಜನ ವಿರೋಧಿ ನೀತಿಯ ವಿರುದ್ಧ ಯುವಜನರು ಸಿಡಿದೆದ್ದು ಬೀದಿಗಳಿದಿದ್ದಾರೆ. ಒಬ್ಬ ಅಸಮರ್ಥ ಮತ್ತು ಭ್ರಷ್ಟ ಶಿಕ್ಷಣ ಮಂತ್ರಿಯ ವಿರುದ್ದ ಕ್ರಮಕೈಗೊಳ್ಳಲು ಸಾಧ್ಯವಾಗದ ನರೇಂದ್ರ ಮೋದಿ ಅವರು ತಾವೊಬ್ಬ ದುರ್ಬಲ ಮತ್ತು ದುಷ್ಟರಕ್ಷಕ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ನೊಂದ ಅಮಾಯಕ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಕಣ್ಣೀರಿನ ಶಾಪದಿಂದಲೇ ಮೋದಿ ಸರ್ಕಾರ ಪತನಗೊಳ್ಳಲಿದೆ.
ನಿರ್ಲಕ್ಷ್ಯ, ಸುಳ್ಳು ಮತ್ತು ಅಪಪ್ರಚಾರದ ಮೂಲಕ ��ಿದ್ಯಾರ್ಥಿ ಮತ್ತು ಯುವಜನರ ಆಂದೋಲನವನ್ನು ದಾರಿತಪ್ಪಿಸಬಹುದೆಂಬ ಭ್ರಮೆಯಲ್ಲಿದ್ದ ಪ್ರಧಾನಿ ಮೋದಿಯವರು ಇಂದು 20,000ಕ್ಕೂ ಹೆಚ್ಚು ಯುವಜನರು ಪ್ರಾಣದ ಹಂಗುತೊರೆದು ಸಂಸತ್ ಭವನದ ಮೇಲೆರಗಲು ಸಿದ್ಧರಾಗಿ ಬಂದಾಗ ದಿಕ್ಕುತೋಚದಂತಾಗಿದ್ದಾರೆ. ಕೊನೆಗೆ ಹಿಂಸೆಯ ಮೂಲಕ ಅಹಿಂಸಾ ಹೋರಾಟವನ್ನು ಹತ್ತಿಕ್ಕಲು ಹತಾಶ ಪ್ರಯತ್ನ ನಡೆಸಿ, ಅದರಲ್ಲಿಯೂ ವಿಫಲರಾಗಿದ್ದಾರೆ.
ಹನ್ನೆರಡು ವರ್ಷಗಳ ನರೇಂದ್ರ ಮೋದಿ ಅವರ ಸರ್ಕಾರದಿಂದ ಅತ್ಯಂತ ಹೆಚ್ಚು ಅನ್ಯಾಯಕ್ಕೊಳಗಾದವರು ಈ ದೇಶದ ವಿದ್ಯಾರ್ಥಿಗಳು ಮತ್ತು ಯುವಜನರು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಅವರ ಸರ್ಕಾರದ ಆಡಳಿತದ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಇದರ ಜೊತೆಗೆ ಸಾಮಾನ್ಯವಾದ ಪರೀಕ್ಷೆಗಳನ್ನು ಕೂಡಾ ಕ್ರಮಬದ್ಧ ಹಾಗೂ ನ್ಯಾಯಯುತವಾಗಿ ನಡೆಸಲು ಸಾಧ್ಯವಾಗದಷ್ಟು ಆಡಳಿತ ಕುಲಗೆಟ್ಟು ಹೋಗಿ���ೆ.
ದೇಶಾದ್ಯಂತ ನಡೆಯುತ್ತಿರುವ ವಿದ್ಯಾರ್ಥಿ ಮತ್ತು ಯುವಜನರ ಆಂದೋಲನ ಕೇವಲ ನೀಟ್ ಪರೀಕ್ಷೆಯ ಹಗರಣಕ್ಕೆ ಸೀಮಿತವಾದುದಲ್ಲ. ಕೇಂದ್ರ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಮತ್ತು ಸರ್ವಾಧಿಕಾರಿ ಧೋರಣೆಯಿಂದ ಜನ ಬೇಸತ್ತಿದ್ದಾರೆ. ರಚನಾತ್ಮಕವಾದ ಟೀಕೆ-ಟಿಪ್ಪಣಿಗಳನ್ನು ಸಹಿಸಲಾಗದಷ್ಟು ಅಸೈರಣೆ ಹೊಂದಿರುವ ನರೇಂದ್ರ ಮೋದಿ ಅವರ ಸರ್ಕಾರ ವಿರೋಧ ಪಕ್ಷಗಳ ದನಿಯನ್ನು ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗದ ಮೂಲಕ ಹತ್ತಿಕ್ಕಿದ ರೀತಿಯಲ್ಲಿಯೇ ವಿದ್ಯಾರ್ಥಿ ಆಂದೋಲನವನ್ನೂ ದಮನಿಸಲು ಹೊರಟಿರುವುದು ಮುಂದಿನ ದಿನಗಳಲ್ಲಿ ದುಬಾರಿಯಾಗಲಿದೆ.
ಒಬ್ಬ ಸತ್ಯ ಮತ್ತು ನ್ಯಾಯನಿಷ್�� ಗಾಂಧಿವಾದಿ ಸೋನಮ್ ವಾಂಗ್ಚುಕ್ ಅವರ ಮೇಲೆ ಮೇಲೆ ಪೊಲೀಸರನ್ನು ಛೂಬಿಟ್ಟು, ಬಲಪ್ರಯೋಗದಿಂದ ಉಪವಾಸ ನಿಲ್ಲಿಸಲು ಪ್ರಯತ್ನಿಸುವ ಮೂಲಕ ದೇಶದೊಳಗೆ ಮಾತ್ರವಲ್ಲ ವಿದೇಶದಲ್ಲಿಯೂ ನರೇಂದ್ರ ಮೋದಿಯವರು ಖಂಡನೆಗೀಡಾಗಿದ್ದಾರೆ. ಮಹಾತ್ಮ ಗಾಂಧೀಜಿ ಅವರು ಹುಟ್ಟಿದ ರಾಜ್ಯಕ್ಕೆ ಸೇರಿದವರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಾಥುರಾಮ್ ಗೋಡ್ಸೆ ಅನುಯಾಯಿಯಂತೆ ನಡೆದುಕೊಂಡಿರುವುದು ವಿಷಾದನೀಯ.
ನೀಟ್ ಪರೀಕ್ಷೆ ಹಗರಣ ಮತ್ತು ದಾರಿ ತಪ್ಪಿರುವ ದೇಶದ ಒಟ್ಟು ಶಿಕ್ಷಣ ವ್ಯವಸ್���ೆಯ ವಿರುದ್ಧ ಜನಜಾಗೃತಿಗೊಳಿಸಲು ಈಗಾಗಲೇ ಕಾಂಗ್ರೆಸ್ ಪಕ್ಷ ಬೀದಿಗಿಳಿದಿದೆ. ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ನೀಟ್ ಪರೀಕ್ಷೆಯ ಹಗರಣದಿಂದ ನೊಂದವರ ಪರವಾಗಿ ದನಿ ಎತ್ತುವ ಕೆಲಸ ಮಾಡಬೇಕು. ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಈಗಾಗಲೇ ಈ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ.
ಈಗಲೂ ಕಾಲ ಮಿಂಚಿಲ್ಲ, ನೀಟ್ ಪರೀಕ್ಷೆ ಹಗರಣವೂ ಸೇರಿದಂತೆ ಶಿಕ್ಷಣ ಕ್ಷೇತ್ರವನ್ನು ಅಧೋಗತಿಗೆ ತಂದು ನಿಲ್ಲಿಸಿರುವ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣದಿಂದಲೇ ಸಂಪುಟದಿಂದ ಕಿತ್ತು ��ಾಕಬೇಕು. ವಿದ್ಯಾರ್ಥಿ ನಾಯಕರನ್ನು ಸಮಾಲೋಚನೆಗೆ ಕರೆದು ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರವನ್ನು ಕಲ್ಪಿಸಲು ಮುಂದಾಗಬೇಕು. ಇದೇ ರೀತಿ ಬಲಪ್ರಯೋಗದ ಮೂಲಕವೇ ಶಾಂತಿಯುತವಾದ ಪ್ರತಿರೋಧವನ್ನು ಎದುರಿಸಲು ಹೊರಟರೆ ಕೇಂದ್ರ ಸರ್ಕಾರದ ಪತನದ ದಿನ ಎಣಿಕೆ ಶುರುವಾಗಲಿದೆ.
What a fall H. D. Kumaraswamy.
A regional leader backing delimitation that could hurt his own state!!
Shame on you. @hd_kumaraswamy#DelimitationBill2026
₹19,000 crore.
That is what Banks collected in last 3 years just for not maintaining ‘Minimum Account Balance.’
Not from the rich. Not from big borrowers.
From the poorest accounts in the system.
Their crime? They didn’t have enough money.
A farmer misses the minimum balance - Penalty.
A pensioner withdraws money for medicine - Penalty.
A daily wage worker falls short by a few hundred rupees - Penalty.
The poor keep money in banks for safety. Not to be quietly fined for being poor.
Financial inclusion should protect small savings, not punish small balances.
In Parliament today I proposed ending minimum balance penalties so the banking system stops charging people for their poverty.
Meeting with Sumitomo – Boosting Karnataka’s Steel & Green Energy Future
Met senior officials from Sumitomo Corporation today.
The group confirmed an investment of ₹2,345 crore through Mukand Sumi (JV with Bajaj Group) for a greenfield steelmaking facility in Koppal, set to begin operations by 2028, powered largely by renewable energy.
Sumitomo also showed interest in setting up a biomass energy unit in Karnataka in the short term.
The Government of Karnataka assures full support and welcomes them to explore opportunities across other sectors too.
#SumitomoCorporation #InvestInKarnataka #Steel #GreenEnergy #ಜಪಾನ್_ಪ್ರವಾಸ #BeyondBengaluru #KarnatakaDelegationinJapan
#MukandSumi #Bajaj #koppal
ಪ್ರೀತಿಯ ಕನ್ನಡಿಗರಲ್ಲಿ ಮನವಿ
@BasanagoudaBJP
ಹಾಗೂ
@MBPatil
ಇಬ್ಬರು ಒಂದೇ ಭಾಗದ ಶಾಸಕರು.
ಒಮ್ಮೆ ಇಬ್ಬರ ಫೇಸ್ಬುಕ್ ಹಾಗೂ ಟ್ವಿಟ್ಟರ್
ತೆರೆದು ನೋಡಿ.
ನಾಡಿಗೆ,ನಾಡಿನ ಜನತೆಗೆ ಉಪಯೋಗ ಆಗುತ್ತಿರೋದು ಯಾರ ಕೆಲಸ ಒಮ್ಮೆ ನೋಡಿ.
ಯತ್ನಾಳ್ ಅವರೇ ದಯವಿಟ್ಟು ಜನರ ಸಮಸ್ಯೆ,ಉದ್ಯೋಗ,ಕೃಷಿ,ನೀರಾವರಿ ಬಗ್ಗೆ ಮಾತಾಡಿ ಸರ್ ಇನ್ನೆಲ್ಲವೂ ವೇಸ್ಟು🤦🏻♂️
Happy to share that our Koti Vruksha Abhiyana-a model initiative ideated and executed in Vijayapura-has its inspiring story featured in #TheNewYorkTimes!
An incredible story of a people’s movement: 1.5 crore trees planted, raising forest cover from just 0.17% to 2%.
A true testament to political will, systemic action & the power of collective participation.
Proud that Vijayapura’s green success is inspiring the world!
My heartfelt thanks to all the stakeholders and the people of Vijayapura.
https://t.co/f29PntVljd
चुनाव आयोग, 5 सवाल हैं - देश जवाब चाहता है:
1. विपक्ष को डिजिटल वोटर लिस्ट क्यों नहीं मिल रही? क्या छिपा रहे हो?
2. CCTV और वीडियो सबूत मिटाए जा रहे हैं - क्यों? किसके कहने पर?
3. फर्जी वोटिंग और वोटर लिस्ट में गड़बड़ी की गई - क्यों?
4. विपक्षी नेताओं को ध���काना, डराना - क्यों?
5. साफ-साफ बताओ - क्या ECI अब BJP का एजेंट बन चुका है?
भारत का लोकतंत्र बेशकीमती है - इसकी चोरी का अंजाम बहुत भयानक होगा। अब जनता बोल रही है - बहुत हुआ!
#VoteChori
The behaviour of the SBI Branch Manager in Surya Nagara, Anekal Taluk refusing to speak in Kannada & English and showing disregard to citizens, is strongly condemnable.
We appreciate SBI’s swift action in transferring the official. The matter may now be treated as closed.
However, such incidents must not recur. All bank employees must treat customers with dignity and make every effort to speak in the local language.
I urge the @FinMinIndia & Dept of Financial Services to mandate cultural and language sensitisation training for all bank staff across India. Respecting local language is respecting the people.
#KannadaFirst
ಮೊದಲು ಬ್ಯಾಂಕ್ಗಳಿಗೆ ಹೋದರೆ
ಕನ್ನಡವೇ ಕೇಳಿಸುತ್ತಿತ್ತು.
ಬನ್ನಿ,ಹೋಗಿ,ಕೂತ್ಕೊಳ್ಳಿ ಹೀಗೆ
ಈಗ ಲೈನ್ ಮೇ ಕಡೋ,ಬಾಹರ್ ಜಾವ್
ಅ��್ನೋ ದಬ್ಬಾಳಿಕೆ
ಇಲ್ನೋಡಿ ಇದು ಇಂಡಿಯಾ ಅಂತೇ
ಕನ್ನಡ ಬೇಡವಂತೆ.
ಇಂಡಿಯಾ ಅಂದ್ರೆ ಹಿಂದಿ ಅಂದೋನು
ಯಾವ ಮೂರ್ಖ
@TheOfficialSBI
Terminate this fellow immediately
Place-chandapura,bengaluru