ಪೆಹಲ್ಗಾಮ್ ಭಯೋತ್ಪಾದಕ ದಾಳಿಯಿಂದ 27 ಜನರ ಅತ್ಯಮೂಲ್ಯ ಜೀವಹಾನಿಯಾಗಿದೆ, ಪ್ರವಾಸೋದ್ಯಮವನ್ನೇ ಜೀವನಾಧಾರವಾಗಿಸಿಕೊಂಡಿದ್ದ ಪೆಹಲ್ಗಾಮ್ ಜನತೆಯ ಜೀವನಕ್ಕೂ ಹಾನಿಯಾಗಿದೆ.
ಆದರೆ,
ದಾಳಿಯ ಮರುಕ್ಷಣವೇ #GodhiMedia ಗಳ ಸ್ಟುಡಿಯೋಗಳಲ್ಲಿ ಹಿಂದೂ ಮುಸ್ಲಿಂ ಬೆಂಕಿ ಹಚ್ಚುವ ಬೆಂಕಿಪಟ್ಟಣಗಳು ತಯಾರಾಗಿಬಿಟ್ಟವು.
ಇಂಟೆಲಿಜೆನ್ಸ್ ವೈಫಲ್ಯವಾಗಿದ್ದೇಕೆ?
ಪ್ರವಾಸಿ ಸ್ಥಳದಲ್ಲಿ ಸೈನ್ಯ ನಿಯೋಜಿಸದೆ ಭದ್ರತಾ ವೈಫಲ್ಯವಾಗಿದ್ದೇಕೆ?
ಕೋವಿಡ್ ನಂತರ ನೇಮಕಾತಿ ನಡೆಸದೆ 1.8 ಲಕ್ಷ ಯೋಧರನ್ನು ಕಡಿಮೆಗೊಳಿಸಿದ್ದೇಕೆ?
ಲೇಸರ್ ಬೇಲಿ ಏನಾಯ್ತು?
ಎಂದು ಸರ್ಕಾರವನ್ನು ಪ್ರಶ್ನೆ ಮಾಡುವ ಬದಲು ಸರ್ಕಾರದ ಮರ್ಯಾದೆ ಉಳಿಸುವ ಸ್ಕ್ರಿಪ್ಟ್ ತಯಾರಿಗೆ ಇಳಿದವು ಮಾಧ್ಯಮಗಳು.
ಗುಂಡಿಟ್ಟವರು ಭಾರತದ ಬಾಹ್ಯ ದಾಳಿಕೋರರಾದರೆ, ಇವರು ಭಾರತದ ಅಂತರಾತ್ಮಕ್ಕೆ ಕಿಚ್ಚು ಹಚ್ಚುವ ಆಂತರ್ಯದ ದಾಳಿಕೋರರು.
ಪೆಹಲ್ಗಾಮ್ ದಾಳಿಯಲ್ಲಿ ಸಿಲುಕಿದ್ದ ಪ್ರಜ್ಞಾವಂತ ಯುವತಿಯೊಬ್ಬರು ಬಿಜೆಪಿಯ ಮಡಿಲ ಮಾಧ್ಯಮಗಳಿಗೆ ಕಪಾಳಮೋಕ್ಷವೆನ್ನುವಂತೆ ಸತ್ಯವನ್ನು ತೆರೆದಿಟ್ಟಿದ್ದಾರೆ,
ಮಾನವಿಯತೆಗೆ ಜಾತಿ, ಧರ್ಮಗಳ ಹಂಗಿಲ್ಲ,
ದಾಳಿಯಾದಾಗ ಪೆಹಲ್ಗಾಮ್ ನ ಸ್ಥಳೀಯರು ಜಾತಿ ಧರ್ಮಗಳನ್ನು ನೋಡದೆ, ತಮ್ಮ ಜೀವವನ್ನು ಪಣಕ್ಕಿಟ್ಟು ಪ್ರವಾಸಿಗರನ್ನು ರಕ್ಷಿಸಿದ್ದಾರೆ, ಅದರಲ್ಲೊಬ್ಬರು ತಮ್ಮ ಜೀವವನ್ನೂ ಕಳೆದುಕೊಂಡಿದ್ದಾರೆ.
"ಮಾನವಿಯತೆಯೇ ಮೊದಲ ಧರ್ಮ" ಎಂಬ ಭಾರತೀಯರ ನೈಜ ಮನಸ್ಥಿತಿಯ ಮೇಲೆ ದಾಳಿ ಮಾಡುವವರ ಎದೆಗೆ ಈ ಯುವತಿಯ ಮಾತುಗಳು ನಾಟಲಿ ಎಂದು ಆಶಿಸುತ್ತೇನೆ.
I'm discussing “The road to OTT: A conversation with the “Team BHINNA”” with Adarsh Eshwarappa, @shri_shu, Sowmya Jaganmurthy, Sidhaartha Maadhyamika, Nithin Lukose, Payal Radhakrishna, and PURPLE ROCK. Saturday, 12 Jun at 15:00 IST on @clubhouse. Join us! https://t.co/GquFlrPzQV
@KicchaSudeep Get well soon Sudeep. BiggBoss without you looks hollow. Amidst a lot shoots and busy life, you need some quality rest too. Do recover and come back with a bang.