@DgpKarnataka@DrParameshwara@CPBlr
We are anxiously waiting for provisional list. Delay of 2years has caused uncertainty and financial burden on our families.
Requesting you to direct an order to publish results in one or two working days.
Thank you.
@PTS_Aimangala @alokkumar6994 Modern Policing,Moral policing are the two principles that have been inculcated by Our ADGP, training sir in our training in PTS Aimangala.
Now Adding Environmental awareness to this trainingby giving us opportunity to tree saplings of different types.
Jai hind Jai karnataka sir
Congratulations Team RCB 👏👏👏
Well deserved win after a long long wait
Loyalty & prayers of the millions of fans answered today
Best team has won the IPL Championship
Namma Bengaluru awaits a big bash
ಕರ್ನಾಟಕ ಲೋಕಸೇವಾ ಆಯೋಗದಿಂದ ನವಂಬರ್ 17ರಂದು ಹೈದರಾಬಾದ್-ಕರ್ನಾಟಕ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಜೊತೆಗೆ ಒಂದು ಪ್ರಶ್ನೆ ಪತ್ರಿಕೆ ಬಂಡಲ್ಲಿನಲ್ಲಿ 24 ಪ್ರಶ್ನೆ ಪತ್ರಿಕೆಗಳಿಗೆ ಬದಲಾಗಿ ಕೇವಲ 12 ಪ್ರಶ್ನೆ ಪತ್ರಿಕೆಗಳು ಮಾತ್ರ ಇದೆ. ಈ ಒಂದು ಘಟನೆಯು ಆಯೋಗವು ಯಾವ ರೀತಿಯ ಪರೀಕ್ಷಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂಬುದಕ್ಕೆ ಒಂದು ಸಣ್ಣ ನಿದರ್ಶನವಾಗಿದೆ. ಈ ಕೂಡಲೇ ಆಯೋಗವು ತನ್ನ ತಪ್ಪನ್ನು ಒಪ್ಪಿಕೊಂಡು ತಕ್ಷಣ ಪತ್ರಿಕಾ ಪ್ರಕಟಣೆ ಹೊರಡಿಸುವುದರ ಮೂಲಕ ಮರು ಪರೀಕ್ಷೆ ನಡೆಸಬೇಕು. AKSSA ಸಂಘಟನೆಯು ಇಂತಹ ಕರ್ತವ್ಯ ಲೋಪ ಮತ್ತು ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತದೆ ಮತ್ತು ಯಾವ ಅಭ್ಯರ್ಥಿಗೂ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ. ಈ ಕೂಡಲೇ ಮರು ಪರೀಕ್ಷೆಗೆ ಸರ್ಕಾರ ಆದೇಶ ನೀಡಬೇಕೆಂದು ಸಂಘಟನೆಯು ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳ ಪರವಾಗಿ ಆಗ್ರಹಿಸುತ್ತಿದೆ.
(@AKSSAofficial ) @secretarykpsc@shalinirajnish@siddaramaiah@PriyankKharge@CPYogeeshwara@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra@INCKarnataka@BJPKarnataka
ಧನ್ಯವಾದಗಳು 🙏
ಕರ್ನಾಟಕ ಲೋಕಸೇವಾ ಆಯೋಗದಿಂದ ನವಂಬರ್ 17ರಂದು ಹೈದರಾಬಾದ್-ಕರ್ನಾಟಕ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಜೊತೆಗೆ ಒಂದು ಪ್ರಶ್ನೆ ಪತ್ರಿಕೆ ಬಂಡಲ್ಲಿನಲ್ಲಿ 24 ಪ್ರಶ್ನೆ ಪತ್ರಿಕೆಗಳಿಗೆ ಬದಲಾಗಿ ಕೇವಲ 12 ಪ್ರಶ್ನೆ ಪತ್ರಿಕೆಗಳು ಮಾತ್ರ ಇದೆ. ಈ ಒಂದು ಘಟನೆಯು ಆಯೋಗವು ಯಾವ ರೀತಿಯ ಪರೀಕ್ಷಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂಬುದಕ್ಕೆ ಒಂದು ಸಣ್ಣ ನಿದರ್ಶನವಾಗಿದೆ. ಈ ಕೂಡಲೇ ಆಯೋಗವು ತನ್ನ ತಪ್ಪನ್ನು ಒಪ್ಪಿಕೊಂಡು ತಕ್ಷಣ ಪತ್ರಿಕಾ ಪ್ರಕಟಣೆ ಹೊರಡಿಸುವುದರ ಮೂಲಕ ಮರು ಪರೀಕ್ಷೆ ನಡೆಸಬೇಕು. AKSSA ಘಟನೆಯು ಇಂತಹ ಕರ್ತವ್ಯ ಲೋಪ ಮತ್ತು ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತದೆ ಮತ್ತು ಯಾವ ಅಭ್ಯರ್ಥಿಗೂ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ. ಈ ಕೂಡಲೇ ಮರು ಪರೀಕ್ಷೆಗೆ ಸರ್ಕಾರ ಆದೇಶ ನೀಡಬೇಕೆಂದು ಸಂಘಟನೆಯು ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳ ಪರವಾಗಿ ಆಗ್ರಹಿಸುತ್ತಿದೆ.
(@AKSSAofficial ) @secretarykpsc@shalinirajnish@siddaramaiah@PriyankKharge@CPYogeeshwara@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra
ಧನ್ಯವಾದಗಳು 🙏
ಕರ್ನಾಟಕ ಲೋಕಸೇವಾ ಆಯೋಗದಿಂದ ನವಂಬರ್ 17ರಂದು ಹೈದರಾಬಾದ್-ಕರ್ನಾಟಕ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಜೊತೆಗೆ ಒಂದು ಪ್ರಶ್ನೆ ಪತ್ರಿಕೆ ಬಂಡಲ್ಲಿನಲ್ಲಿ 24 ಪ್ರಶ್ನೆ ಪತ್ರಿಕೆಗಳಿಗೆ ಬದಲಾಗಿ ಕೇವಲ 12 ಪ್ರಶ್ನೆ ಪತ್ರಿಕೆಗಳು ಮಾತ್ರ ಇದೆ. ಈ ಒಂದು ಘಟನೆಯು ಆಯೋಗವು ಯಾವ ರೀತಿಯ ಪರೀಕ್ಷಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂಬುದಕ್ಕೆ ಒಂದು ಸಣ್ಣ ನಿದರ್ಶನವಾಗಿದೆ. ಈ ಕೂಡಲೇ ಆಯೋಗವು ತನ್ನ ತಪ್ಪನ್ನು ಒಪ್ಪಿಕೊಂಡು ತಕ್ಷಣ ಪತ್ರಿಕಾ ಪ್ರಕಟಣೆ ಹೊರಡಿಸುವುದರ ಮೂಲಕ ಮರು ಪರೀಕ್ಷೆ ನಡೆಸಬೇಕು. AKSSA ಘಟನೆಯು ಇಂತಹ ಕರ್ತವ್ಯ ಲೋಪ ಮತ್ತು ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತದೆ ಮತ್ತು ಯಾವ ಅಭ್ಯರ್ಥಿಗೂ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ. ಈ ಕೂಡಲೇ ಮರು ಪರೀಕ್ಷೆಗೆ ಸರ್ಕಾರ ಆದೇಶ ನೀಡಬೇಕೆಂದು ಸಂಘಟನೆಯು ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳ ಪರವಾಗಿ ಆಗ್ರಹಿಸುತ್ತಿದೆ.
ಧನ್ಯವಾದಗಳು 🙏
(@AKSSAofficial )
@thekjgeorge@KJGeorgeOffice@Gaurav_Gupta67@iaspankajpandey@EnergyDeptGoK@siddaramaiah@kptcl_official@PriyankKharge@CPYogeeshwara@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra
@secretarykpsc
1)CTI results before Pdo results to avoid common Candidates
2) Additional lists from various departments (RWS Je,Town planning TP,ATP,and various old pending notifications)
3) Pending results in KPSC
4)KAS reexam as per syllabus
5) ವಿವಿಧ ಹುದ್ದೆಗಳಿಗೆ ವೇಳಾಪಟ್ಟಿ ಬಿಡುವುದು.
6) ಪಿಡಿಒ ಹೈಕ ಹುದ್ದೆಗಳಿಗೆ ಕಟ್ಟು ನಿಟ್ಟಿನ ರೀತಿಯಲ್ಲಿ ಯಾವುದೇ ಅಕ್ರಮ ಆಗದಂತೆ ಕಠಿಣ ಕ್ರಮ ಕೈ ಗೊಳ್ಳುವುದು
@siddaramaiah@DKShivakumar@PriyankKharge
@secretarykpsc@CMofKarnataka
230 ಸಿಟಿಐ(CTI) ಹುದ್ದೆಗಳ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿ 1 ವರ್ಷ ಮೇಲಾಗಿದೆ. ೧:೩ ದಾಖಲಾತಿ ಪರಿಶೀಲನೆ ಪಟ್ಟಿ ಜೊತೆ ಅಂಕಗಳನ್ನು, ತಾತ್ಕಾಲಿಕ ಫಲಿತಾಂಶವು ಪ್ರಕಟಿಸಿಲ್ಲ. ಆದಷ್ಟು ಬೇಗ ಫಲಿತಾಂಶ ಮತ್ತು ಅಂಕ ಪಟ್ಟಿಯನ್ನು ಪ್ರಕಟಿಸಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇವೆ.
@eshwar_khandre@aranya_kfd
540 ಗಸ್ತು ಅರಣ್ಯಪಾಲಕರ ಹುದ್ದೆಗಳ ಅಧಿಸೂಚನೆ ಹೊರಡಿಸಿದ್ದು ನವೆಂಬರ್ 2023ರಲ್ಲಿ ,ಇನ್ನೂ ದೈಹಿಕ ಪರೀಕ್ಷೆಯ ದಿನಾಂಕ ಪ್ರಕಟಿಸಿಲ್ಲ. ಅರಣ್ಯ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದೈಹಿಕ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ.
ಸರ್ಕಾರದ ವಿರುದ್ಧ ರಾಷ್ಟ್ರಪತಿ ಗಳಿಗೆ ಹಾಗೂ ರಾಜ್ಯಪಾಲರಿಗೆ ದೂರು ಸಲ್ಲಿಸುತ್ತಿದ್ದೇವೆ, ಈ ಬಗ್ಗೆ ತನಿಖೆ ನಡೆಸಿದರೆ, ಕಾಂಗ್ರೆಸ್ ಪಕ್ಷದ ಅಧಿಕಾರದ ದುಪಯೋಗ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬರುತ್ತದೆ ಕಾದು ನೋಡಿ...ಸರ್ಕಾರದ ನಡಾವಳಿಗಳನ್ನು ಕುರಿತಂತೆ ತನಿಖೆ ನಡೆಸಲು ಒತ್ತಾಯಿಸಿ ದೂರು ದಾಖಲು ಮಾಡಲು ಸಿದ್ಧರಾಗಿದ್ದೇವೆ.