This is the beginning of the end.
The Indian public — led by our bright, courageous and determined youth — have begun reclaiming our Republic.
May this spirit never die.
May every throat left hoarse from raising slogans for justice find its voice again.
Jai Hind!
ಬೆಂಗಳೂರಿನ ಕೆ.ಆರ್. ಪುರಂನಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿಗಳ ಧ್ವನಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳು ಹಾಗ��� ಯುವಜನರ ಭವಿಷ್ಯದ ಕುರಿತು ಮಾತನಾಡಿದೆ.
ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಮತ್ತು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಗಳ ವಿರುದ್ಧ ದೇಶದ ವಿದ್ಯಾರ್ಥಿ–ಯುವಜನತೆ ನಡೆಸಿದ ನಿರಂತರ ಹೋರಾಟಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿರುವುದು ವಿದ್ಯಾರ್ಥಿಗಳ ಸಂಘಟಿತ ಧ್ವನಿಗೆ ದೊರೆತ ಮೊದಲ ಜಯವಾಗಿದೆ.
ವಿದ್ಯಾರ್ಥಿಗಳ ನ್ಯಾಯಯುತ ಹೋರಾಟದೊಂದಿಗೆ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಸದಾ ದೃಢವಾಗಿ ನಿಲ್ಲಲಿದೆ. ಅವರ ಶಿಕ್ಷಣ, ಉದ್ಯೋಗ ಮತ್ತು ಭವಿಷ್ಯದ ಹಕ್ಕುಗಳಿಗಾಗಿ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ಮಾತ್ನಾಡಿದೆ.
#ವಿದ್ಯಾರ್ಥಿಗಳಧ್ವನಿ #KRಪುರಂ #StudentsVoice
ಆಷಾಢ ಏಕಾದಶಿಯ ಈ ಪವಿತ್ರ ದಿನದಂದು ನಾಡಿನ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯಗಳು. ಭಗವಾನ್ ಶ್ರೀ ವಿಠ್ಠಲ ಸ್ವಾಮಿಯ ಕೃಪಾಶೀರ್ವಾದದಿಂದ ಎಲ್ಲರ ಬದುಕಿನಲ್ಲಿ ಸುಖ, ಶಾಂತಿ, ��ೆಮ್ಮದಿ ಹಾಗೂ ಸಮೃದ್ಧಿ ಸದಾ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ.
Congress General Secretary & Wayanad MP Smt. @priyankagandhi ji will visit the landslide site, meet the people injured in the landslide at Dr. Moopan's Hospital, and felicitate the Kalladi Rescue and Relief Teams today.
📍Wayanad, Kerala
Stay tuned to our social media handles for live updates.
📺 https://t.co/4FNYw0blrK
📺 https://t.co/GKr26kTiq0
📺 https://t.co/g6qHteyeHc
ನಾಡಿನ ಸಮಸ್ತ ಜನತೆಗೆ ಆಷಾಢ ಏಕಾದಶಿಯ ಹಾರ್ದಿಕ ಶುಭಾಶಯಗಳು.
ಭಕ್ತಿ, ಶ್ರದ್ಧೆ ಹಾಗೂ ಆಧ್ಯಾತ್ಮಿಕತೆಯ ಸಂಕೇತವಾದ ಪವಿತ್ರ ಆಷಾಢ ಏಕಾದಶಿಯ ಈ ಶುಭ ಸಂದರ್ಭದಲ್ಲಿ ಶ್ರೀ ಮಹಾವಿಷ್ಣುವಿನ ಕೃಪೆ ಎಲ್ಲರ ಮೇಲಿರಲಿ. ಈ ಪವಿತ್ರ ದಿನವು ಪ್ರತಿಯೊಬ್ಬರ ಜೀವನದಲ್ಲಿ ಸುಖ, ಶಾಂತಿ, ಸಮೃದ್ಧಿ, ಆರೋಗ್ಯ ಮತ್ತು ಐಶ್ವರ್ಯವನ್ನು ತರಲಿ ಎಂದು ಹಾರೈಸುತ್ತೇನೆ.
मेट्रो बंद करो।
रास्ते बंद करो।
दुकानें बंद करो।
Internet बंद करो।
खाना बंद करो।
अपना हक़ मांग रहे छात्रों के ख़िलाफ़ सरकार ने ये क्रूर कदम उठाए।
बस एक चीज़ बंद नहीं कर पाए, मोदी जी - पेपर लीक।
ಅನ್ನದಾತರ ಹಿತರಕ್ಷಣೆ ಮತ್ತು ನಾಡಿನ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ
ಇಂದು ಚಿತ್ರದುರ್ಗ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಲಿದ್ದು, ನಂತರ ಬರ ಪರಿಸ್ಥಿತಿ ಪರಿಶೀಲನೆ ಹಾಗೂ ಬೆಂಗಳೂರು ವಿಭಾಗ ಮಟ್ಟದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಕುಡಿಯುವ ನೀರು ಪೂರೈಕೆ, ರೈತರ ರಕ್ಷಣೆ ಹಾಗೂ ವಿವಿಧ ಅಭಿವೃದ್ಧ�� ಕಾಮಗಾರಿಗಳ ಕುರಿತು ಜನಪ್ರತಿನಿಧಿಗಳು ಮತ್ತು ಅಧಿ��ಾರಿಗಳೊಂದಿಗೆ ಚರ್ಚಿಸಲಾಗುವುದು.
Today, I will be visiting the drought-affected regions of Chitradurga district to assess the situation firsthand. Following the visit, I will chair a comprehensive review meeting on the drought situation and the progress of key development works across the Bengaluru Division.
Our discussions will focus on ensuring supply of drinking water, protecting the interests of our farmers, and expediting development works. Every decision we take will be guided by the needs of our people and our commitment to deliver timely, effective governance.
ಮಾಜಿ ಸಚಿವರು, ಮಾಜಿ ಉಪಸಭಾಪತಿಗಳೂ ಆಗಿದ್ದ ಸಿ. ವೀರಣ್ಣ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಸಚಿವರಾಗಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾಗಿ ನಾಡಿಗೆ ಅವರು ನೀಡಿದ ಸೇವೆ ಅಪಾರ.
ರಾಜ್ಯದ ಹಿತ ಮತ್ತು ಶೋಷಿತ ಸಮುದಾಯಗಳ ಏಳಿಗೆಗಾಗಿ ಸದಾ ಶ್ರಮಿಸುತ್ತಿದ್ದ ಅವರು, ತಮ್ಮ ಹೋರಾಟದ ಬದುಕು ಹಾಗೂ ತಳಸಮುದಾಯಗಳ ಬಗೆಗಿನ ಕಾಳಜಿಯ ಮೂಲಕ ಸದಾ ನಮ್ಮ ನೆನಪಿನಲ್ಲಿ ಉಳಿಯಲಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.
Special press briefing by LoP Shri @RahulGandhi at 11.30 AM today.
📍 10 Janpath, New Delhi
Stay tuned to our social media handles for live updates.
📺 https://t.co/NGgQ2sGraH
📺 https://t.co/17P1scygNJ
📺 https://t.co/4uLWRC44PR
ಸದಾಶಿವನಗರ ನಿವಾಸದಲ್ಲಿಂದು ಪಂಚಮಸಾಲಿ ಲಿಂಗಾಯತ ಸಮುದಾಯದ ಮಹಾಗುರುಗ���ಾದ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು, ಅವರ ಬೆಂಬಲಿಗರೊಂದಿಗೆ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ವೇಳೆ ಸ್ವಾಮೀಜಿಯವರ ಸನ್ಮಾನವನ್ನು ಸ್ವೀಕರಿಸಿ, ಆಶೀರ್ವಾದವನ್ನು ಪಡೆಯಲಾಯಿತು.